Month: November 2017

ವಿಠಲ ವಿದ್ಯಾ ಸಂಘದ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ವಿಟ್ಲ: ವಿಠಲ ವಿದ್ಯಾ ಸಂಘದ ವಾರ್ಷಿಕ ಕ್ರೀಡಾ ಕೂಟವನ್ನು ಸಂಘದ ಹಿರಿಯ ವಿದ್ಯಾರ್ಥಿ ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ ಶ್ರೀನಿವಾಸ ಗೌಡ ಉದ್ಘಾಟಿಸಿದರು. ಕೋಡಪದವು ದ ಕ…

ನದಿಗೆ ಜಿಗಿದು ಆತ್ಮಹತ್ಯೆಗೈದ ವ್ಯಕ್ತಿ ಶವ ಪತ್ತೆ

ಗುರುಪುರ : ಕೈಕಂಬ ಕಂದಾವರ ಗ್ರಾಮದ ಮೂಡುಕರೆ ಎಂಬಲ್ಲಿನ ನಿವಾಸಿ ಪ್ರಶಾಂತ್(35) ಎಂಬವರು ನಿನ್ನೆ ಗುರುಪುರ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ನ. 24ರಂದು ಶವ…

ವಿಟ್ಲ ದ .ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾ ಕೂಟ

ವಿಟ್ಲ:ದ ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿನ ವಾರ್ಷಿಕ ಕ್ರೀಡಾ ಕೂಟವನ್ನು ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ…

ಮುತ್ತೂರು ಗ್ರಾ.ಪಂ. ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕೈಕಂಬ:ಮಂಗಳೂರು ತಾಲೂಕಿನ ಮುತ್ತುರು ಗ್ರಾಮ ಪಂಚಾಯಿತ್‍ನ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಿತು. ಪಂಚಾಯತ್ ಅದ್ಯಕ್ಷೆ ನಾಗಮ್ಮ ಶಂಕುಸ್ಥಾಪನೆ ನೆರೆವೇರಿಸಿದರು. 2 ವರ್ಷಗಳ ಹಿಂದೆ ನೂತನವಾಗಿ ಅಸ್ಥಿತ್ವಕ್ಕೆ…

ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಪುನರ್ ನಿರ್ಮಾಣ, ಶಿಲಾ ಪೂಜಾ ಸಮಾರಂಭ

ಬಂಟ್ವಾಳ: ಗ್ರಾಮದ ದೇವಸ್ಥಾನವನ್ನು ಸಮೃದ್ಧಿಗೊಳಿಸುವುದರಿಂದ ಗ್ರಾಮ ಸಮೃದ್ಧಿಯಾಗುವುದು. ಶ್ರದ್ದಾ ಭಕ್ತಿಯಿಂದ ನಿತ್ಯ ಪೂಜೆ ಸಲ್ಲಿಸುವುದರಿಂದ ಗ್ರಾಮ ಸುಭಿಕ್ಷೆಯ ಜತೆ ನಮಗೂ ದೇವರ ಅನುಗ್ರಹವಾಗುವುದು ಎಂದು ಸುಬ್ರಹ್ಮಣ್ಯ ಮಠಾಧೀಶರಾದ…

ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಫಲಿತಾಂಶ

ಸಿದ್ಧಕಟ್ಟೆ: ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ರಾತ್ರಿ ನಡೆದ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದಲ್ಲಿ ಒಟ್ಟು 98 ಜೋಡಿ ಓಟದ ಕೋಣಗಳು ಭಾಗವಹಿಸಿದ್ದು, ಸಹಸ್ರಾರು ಮಂದಿ ಕಂಬಳಾಸಕ್ತರು…

ಎನ್‍ಎಸ್‍ಎಸ್ ಶಿಬಿರದ ಮೂಲಕ ಸಮಾನತೆ ಮತ್ತು ಸಾಮರಸ್ಯ ಮೂಡಿಸಲು ಸಾಧ್ಯ: ರೈ

ಸಿದ್ಧಕಟ್ಟೆ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಮೂಲಕ ಸಮಾನತೆ ಮತ್ತು ಸಾಮರಸ್ಯ ಮೂಡಿಸಲು ಸಾಧ್ಯ. ಈ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ…

ಕೊಡಗಿನ ಆತ್ಮಬಲಿ ವೀರಗಲ್ಲು ಶಾಸನ, ಪುರಾತತ್ವ ಅನ್ವೇಷಣೆಯಲ್ಲಿ ಪತ್ತೆ;

ಮಂಗಳೂರು: ಕೊಡಗು ಪರಂಪರಾಗತವಾಗಿ ವೀರ ಯೋಧರ ನೆಲೆವೀಡು. ಈ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು, ಕುಶಾಲನಗರ ಹೋಬಳಿ, ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಸಿರುಗುಪ್ಪೆಯ ಕಾಫಿ…

ವಿಜ್ಞಾನ ಮಾದರಿ ಸ್ಪರ್ಧೆ: ಅವಿನ್, ಲೆಸ್ವಿನ್ ಪ್ರಥಮ

ಬಂಟ್ವಾಳ : ಮಂಗಳೂರು ಸಂತ ಅಲೋಸಿಯಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಬಂಟ್ವಾಳದ ಅವಿನ್ ಲೋಬೊ ಹಾಗೂ ಲೆಸ್ವಿನ್ ಪಿಂಟೊ ಅವರು ಸಹ್ಯಾದ್ರಿ ಎಂಜಿನೀಯರಿಂಗ್ ಕಾಲೇಜಿನಲ್ಲಿ ನಡೆದ ಸೈನ್ಸ್…

ಉಡುಪಿ ವೈದ್ಯಕೀಯ ಶಿಬಿರ

ಉಡುಪಿ :- ಭಾರತೀಯ ವೈದ್ಯಕೀಯ ಸಂಘ, ಕೆ.ಎಸ್.ಎಂ.ಎಸ್.ಆರ್.ಎ, ಕೆ.ಎಂ.ಸಿ ಮಣಿಪಾಲ, ಗಾಂಧಿ ಆಸ್ಪತ್ರೆಯ ಆಶ್ರಯದಲ್ಲಿ ನಡೆಯುತ್ತಿರುವ ವೈದ್ಯಕೀಯ ಶಿಬಿರ ಧಮ೯ ಸಂಸತ್ ಆವರಣದಲ್ಲಿ ಸಂಸದೆ ಶೋಭಾ ಕರಔಧ್ಯಾಜೆ…

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕ್ರಿಡಾಕೂಟ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ). ಇದರ ಕ್ರಿಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ – 2017 ಉದ್ಘಾಟನಾ ಸಮಾರಂಭ ಎಸ್.ವಿ.ಎಸ್.ದೇವಳದ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುರಸಭೆಯ…

ರಾಯಿ : ಶ್ರೀ ಕ್ಷೇತ್ರ ಬದನಡಿಯಲ್ಲಿ ಷಷ್ಠಿ ಮಹೋತ್ಸವ

ಬಂಟ್ವಾಳ: ತಾಲೂಕಿನಲ್ಲಿ ಸುಮಾರು 800 ವರ್ಷಗಳಿಗೂ ಮಿಕ್ಕಿ ಹಿನ್ನೆಲೆ ಹೊಂದಿರುವ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ…

ಕುಡುಪು ದೇವಸ್ಥಾನದಲ್ಲಿ ಷಷ್ಠಿ ಸಂಭ್ರಮದ ರಥೋತ್ಸವ

ಮಂಗಳೂರು: ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಷಷ್ಠಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾದರು.ಷಷ್ಠಿ ಸಂಭ್ರಮದ ವೇಳೆ ಬ್ರಹ್ಮರಥೋತ್ಸವ ನಡೆಯಿತು. ಭಕ್ತರು ಮುಂಜಾನೆಯಿಂದಲೇ ದೇವರ…

ಸಜಿಪಮುನ್ನೂರು ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಹಾಗೂ ವಾರ್ಷಿಕ ಜಾತ್ರಾ ಉತ್ಸವ

ಬಂಟ್ವಾಳ : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜಿಪಮುನ್ನೂರು ಕ್ಷೇತ್ರದಲ್ಲಿ ಪಂಚಮಿ ಮತ್ತು ಷಷ್ಠಿ ಮಹೋತ್ಸವ ಹಾಗೂ ವಾರ್ಷಿಕ ಜಾತ್ರಾ ಉತ್ಸವವು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ…