ಬಿ.ಸಿ.ರೋಡು: ಅಕ್ರಮ ಪಡಿತರ ಅಕ್ಕಿ ಮಾರಾಟಕ್ಕೆ ಯತ್ನ: ರೂ 2.60 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬಂಟ್ವಾಳ ಡಿವೈಎಸ್ಪಿ ಡಾ.ಅರುಣ್ ಕುಮಾರ್ ನೇತೃತ್ವದ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ…
