ಬಂಟ್ವಾಳ: ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ ಮಿನಿ ವಿಧಾನಸೌಧ ಅವ್ಯವಸ್ಥೆ ಸರಿಪಡಿಸಲು ಆಗ್ರಹ
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡಿನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧದಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಇಲ್ಲಿನ ತಹಶೀಲ್ದಾರರ ಕೊಠಡಿ ಸೇರಿದಂತೆ ಯಾವ ಕೊಠಡಿಯಲ್ಲಿ ಯಾವ ಇಲಾಖೆ ಅಧಿಕಾರಿಗಳು…
