Month: December 2017

ಬಂಟ್ವಾಳ: ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಆಯ್ಕೆ,10ರಂದು ಪದಗ್ರಹಣ

ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಕಳೆದ ಹಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ ಜೆಸಿಐ ಜೋಡುಮಾರ್ಗ ನೇತ್ರಾವತಿ ಇದರ ನೂತನ ಅಧ್ಯಕ್ಷರಾಗಿ ಸವಿತಾ ನಿರ್ಮಲ್ ಆಯ್ಕೆಗೊಂಡಿದ್ದು, ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಭದಲ್ಲಿ ಇದೇ…

ಡಿ.10 ರಂದು ಬಿ.ಸಿ ರೋಡಿನಲ್ಲಿ ತಾಲೂಕು ಮಟ್ಟದ ತುಳು ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಆಶ್ರಯದಲ್ಲಿ ಡಿಸೆಂಬರ್ 10 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ…

ಮುತ್ತೂರು: ದಶಮಾನೋತ್ಸವ ಸಂಭ್ರಮಾಚರಣೆ

ಕೈಕಂಬ: ಮುತ್ತೂರು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು “ದಶಮಾನೋತ್ಸವ ಸಂಭ್ರಮಾಚರಣೆ ನೂತನ ತರಗತಿ ಕೊಠಡಿಗಳ ಉದ್ಘಾಟನೆ” ಡಿ. 9ರಂದು ಶನಿವಾರ ಜರುಗಲಿದೆ. ಕಾರ್ಯಕ್ರಮ ಪೂವಾಹ್ನ 9.00ಕ್ಕೆ…

ಕುಪ್ಪೆಪದವು ಸ್ವಚ್ಚತಾ ಕಾರ್ಯಕ್ರಮ

ಕುಪ್ಪೆಪದವು: ಸ್ವಚ್ಚತಾ ಕಾರ್ಯಕ್ರಮಅರಮನೆ ಫ್ರೆಂಡ್ಸ್ ವತಿಯಿಂದ ಮಾನಿಪಲ್ಲದಿಂದ ಅಂಭೆಲೊಟ್ಟು ತುಂಬೆಮಜಲು ತನಕ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಗುರುಪುರ ಕಾಂಗ್ರೇಸ್ ಮನೆಮನೆಗೆ ಭೇಟಿ

ಕೈಕಂಬ: ಗುರುಪುರ ಬ್ಲಾಕ್ ಕಾಂಗ್ರೇಸ್ ಅಡ್ಡೂರು ವಲಯ ಸಮಿತಿಯ ವತಿಯಂದ ಗುರುಪುರ ಬಂಗ್ಲೆಗುಡ್ಡೆಯ ಸೈಟ್ ಮನೆಮನೆಗೆ ಭೇಟಿ ನೀಡಿದಾಗ ಬಂಗ್ಲೆಗುಡ್ಡೆಯಲ್ಲಿ ವಾಸವಾಗಿರುವ ಜನರು ಸಮಸ್ಯೆಗಳನ್ನು ಹೇಳಿದರು. ಅದಕ್ಕೆ…

ಕುಂಜತ್ತಬೈಲ್ ಅಂಗನವಾಡಿ ಮಕ್ಕಳ ದಿನಾಚರಣೆ

ಮಂಗಳೂರು: ಕುಂಜತ್ತಬೈಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಇತ್ತೀಚೆಗೆ ನಡೆಯಿತು.ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಅತಿಥಿ ಗಳು ಬಹುಮಾನ…

ಪೊಳಲಿ ಬೆಸೆಂಟ್ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳಿಂದ ಕರಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಳದ ಜೀರ್ಣೊದ್ದಾರದ ಕೆಲಸ ಕಾರ್ಯಗಳು ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು ಊರ ಹಾಗೂ ಪರಊರಿನ ಸಂಘಸಂಸ್ಥೆಗಳು ಸಾವಿರ ಸೀಮೆಯ ಭಕ್ತಾಧಿಗಳು ದೇವಳದ ಕೆಲಸಕಾರ್ಯಗಳಲಲ್ಲಿ ಭಾಗವಹಿಸುತ್ತಿದ್ದು ಈಗಾಗಲೆ…

ಡಿ. 25ರಂದು ಶಿಶು ಮಂದಿರದಲ್ಲಿ ಗೋಕುಲೋತ್ಸವ

ಬಂಟ್ವಾಳ: ಬಿ.ಸಿ.ರೋಡು ಅಜ್ಜಿಬೆಟ್ಟು ಅಕ್ಕಮಹಾದೇವಿ ಶಿಶು ಮಂದಿರದಲ್ಲಿ ಸೇವಾ ಭಾರತಿ ಬಂಟ್ವಾಳ ತಾಲೂಕು ಗೋಕುಲೋತ್ಸವ ಸಮಿತಿಯ ಆಶ್ರಯದಲ್ಲಿಡಿ. 25ರಂದು ಸೋಮವಾರ ತಾಲೂಕಿನ ಎಲ್ಲಾ ಬಾಲಗೋಕುಲಗಳ ಸಮ್ಮಿಲನ “ಗೋಕುಲೋತ್ಸವ”…

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ಕಾಣೆ

ಬಂಟ್ವಾಳ: ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ಮನೆಗೆ ವಾಪಾಸು ಬರದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನೀರಪಾದೆ…

ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ

ಸಿದ್ಧಕಟ್ಟೆ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ರಮಾನಂದ ವಾರ್ಷಿಕ ವರದಿ ಮಂಡಿಸಿದರು. ಗ್ರಾಮ…

ಗುಂಡೆಸೆತ ದ್ವಿತೀಯ ಸ್ಥಾನ ,ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಿದ್ಧಕಟ್ಟೆ:ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಬೆಂಗಳೂರಿನಲ್ಲಿ ಸೋಮವಾರ ನಡೆದ 14ರ ವಯೋಮಾನ ವಿಭಾಗದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಕ್ರ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಗಂಗಾಕಲ್ಯಾಣ ಕೊಳವೆ ಬಾವಿ ಮೋಟಾರ್ ಪಂಪ್‍ ವಿತರಣೆ

ಬಂಟ್ವಾಳ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 2015-16ನೇ ಸಾಲಿನಲ್ಲಿ ರೈತರಿಗಾಗಿ ಉಚಿತ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಮಹತ್ತರ ಯೋಜನೆಯಾದ ಗಂಗಾಕಲ್ಯಾಣ…

ಕಳ್ಳಿಗೆ ಗ್ರಾಮದ ದರಿಬಾಗಿಲು-ನೆತ್ತರೆಕೆರೆ ರಸ್ತೆ ಗುದ್ದಲಿಪೂಜೆ

ಬಂಟ್ವಾಳ : 2017-18ನೇ ಸಾಲಿನ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿಯಲ್ಲಿ ರೋ.1ಕೋಟಿ ವೆಚ್ಚದಲ್ಲಿ ಕಳ್ಳಿಗೆ ಗ್ರಾಮದ ದರಿಬಾಗಿಲು-ನೆತ್ತರೆಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿಪೂಜೆಯನ್ನು ಅರಣ್ಯ ಪರಿಸರ ಜೈವಿಕ ಹಾಗೂ…