Month: December 2017

ನಿವೃತ್ತಿ ಹೊಂದಿದ ಶಿಕ್ಷಕಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ 38 ವರ್ಷಗಳ ಕಾಲ ಚಿತ್ರಕಲಾ ಶಿಕ್ಷಕಿಯಾಗಿದ್ದು ನಿವೃತ್ತಿಯಾದ ಕಮಲಾವತಿ ಯವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವನ್ನು ಆಡಳಿತ…

ಪ್ರವಾದಿ ಜನ್ಮ ದಿನಾಚಾರಣೆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಉಳ್ಳಾಲ:ಹಯತುಲ್ ಇಸ್ಲಾಂ ಮದರಸ ಹಳೇ ವಿದ್ಯಾರ್ಥಿ ಸಂಘ ದೇರಳಕಟ್ಟೆ ವತಿಯಿಂದ ಪ್ರವಾದಿ ಜನ್ಮ ದಿನಾಚಾರಣೆ ಪ್ರಯುಕ್ತ ಕಣಚೂರು ಅಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ದ.ಕ ವಕ್ಫ್…

ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲ: ಜೀರ್ಣೋದ್ಧಾರಗೊಳ್ಳುತ್ತಿರುವ ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು,…

ಪ್ರವಾದಿ ಜನ್ಮ ದಿನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಉಳ್ಳಾಲ: ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆ ವತಿಯಿಂದ ಪ್ರವಾದಿ ಜನ್ಮ ದಿನದ ಪ್ರಯುಕ್ತ ದೇರಳಕಟ್ಟೆಯ ಪರಿಸರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಬೆಳ್ಮ ಗ್ರಾ.ಪಂ ಉಪಾಧ್ಯಕ್ಷ ಸಿ.ಎಂ ಅಬ್ದುಲ್ ಸತ್ತಾರ್ ಚಾಲನೆ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ,ವಿದ್ಯಾರ್ಥಿಗಳು ತಾವು ಪಡೆದ ಶಿಕ್ಷಣದ ಮೂಲಕ ಸಮಾಜ ಹಾಗೂ ದೇಶದ ಉನ್ನತಿಗೆ ಕಾರಣವಾಗಬೇಕು ಡಾ|| ಎಚ್ .ಮಾಧವ ಭಟ್.

ವಿಟ್ಲ : ವ್ಯಕ್ತಿತ್ವ ವಿಕಸನದಲ್ಲಿ ಪರಿಸರ ಹಾಗೂ ಶಿಕ್ಷಣ ಪ್ರಮುಖವಾದ ಪಾತ್ರ ವಹಿಸುತ್ತದೆ. ಶಿಕ್ಷಕರು ಮಕ್ಕಳ ಉನ್ನತಿಗೆ ಕಾರಣೀಕರ್ತರಾಗುತ್ತಾರೆ. ವಿದ್ಯಾರ್ಥಿಗಳು ತಾವು ಪಡೆದ ಶಿಕ್ಷಣದ ಮೂಲಕ ಸಮಾಜ…

ಶ್ರೀ ವೆಂಕಟರಮಣ ದೇವಳದಲ್ಲಿ , ಶ್ರೀರಾಮ ಸಂಕೀರ್ತನೆ, ಭಜನೆ

ಗುರುಪುರ : ಶ್ರೀ ವರದರಾಜ ಭಜನಾ ಮಂಡಳಿಯಿಂದ ಗುರುಪುರ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನದಲ್ಲಿ ನ. 30ರಂದು ಅಹೋರಾತ್ರಿ ಶ್ರೀರಾಮ ಸಂಕೀರ್ತನೆ ಹಾಗೂ ಶ್ರೀ ಗೀತಾ ಜಯಂತಿ…

ಗುರುಪುರ ಸೇತುವೆ, ಹೆದ್ದಾರಿ ಮೇಲ್ದರ್ಜೆ ಆಗ್ರಹಿಸಿ, ಡಿ.3 ಸಿಪಿಐಎಂ, ಡಿ.4ರಂದು ಹೋರಾಟ ಸಮಿತಿ ಪ್ರತಿಭಟನೆ, – ಪಾದಯಾತ್ರೆ * ರಸ್ತೆ ತಡೆ

ಗುರುಪುರ : ಮಂಗಳೂರು-ಮೂಡಬಿದ್ರೆ(ಕಾರ್ಕಳ) ರಾಷ್ಟ್ರೀಯ ಹೆದ್ದಾರಿ 169ರ ಮಧ್ಯೆ ಗುರುಪುರದಲ್ಲಿರುವ ಬ್ರಿಟಿಷರ ಕಾಲದ ಸೇತುವೆಗೆ ಪರ್ಯಾಯ ವ್ಯವಸ್ಥೆ ಹಾಗೂ ಕಳೆದ 20 ವರ್ಷದಿಂದ ನೆನೆಗುದಿಗೆ ಬಿದ್ದಿರುವ ಹೆದ್ದಾರಿ…

ಆಳ್ವಾಸ್ ಕೃಷಿಸಿರಿ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಪ್ರಯುಕ್ತ ನಡೆದ ಆಳ್ವಾಸ್ ಕೃಷಿಸಿರಿಯನ್ನು ಮಾಜಿ ಸಚಿವ ಅಮರನಾಥ ಶೆಟ್ಟಿ ಉದ್ಘಾಟಿಸಿದರರು. ಮುಂಡ್ರುದೆಗುತ್ತು ರಾಮಮೋಹನ ರೈ ಕೃಷಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಪಂಚದೀವಟಿಗೆಗಳನ್ನು…

ಶ್ರೀ ಕ್ಷೇತ್ರ ಪಣೋಲಿಬೈಲು ಕಾರಣೀಕದ ಕಲ್ಲುರ್ಟಿ ಕಲ್ಕುಡ…

ಶ್ರೀ ಕ್ಷೇತ್ರ ಪಣೋಲಿಬೈಲು ಮಂಗಳೂರು ಬಿ.ಸಿ.ರೋಡ್ ದಾಟಿ ಪಾಣೆಮಂಗಳೂರು ಮೆಲ್ಕಾರುನಿಂದ ಬಲಭಾಗಕ್ಕೆ ಮಾರ್ನಬೈಲ್ ಮೂಲಕ ಎಡಭಾಗಕ್ಕೆ 4ಕಿ.ಮೀ. ದೂರದಲ್ಲಿ ನೆಲೆಯಾದಂತಹ ತುಳುನಾಡಿನ ಅತ್ಯಂತ ಕಾರಣೀಕ ಅದೇ ರೀತಿ…