Month: December 2017

ನೂತನ ಮಜೆಂಟಾ ಲೈನ್ ರೈಲಿಗೆ ಪ್ರಾಧನಿ ಮೋದಿ ಚಾಲನೆ

ದಿಲ್ಲಿ: ಪ್ರಧಾನಿ ಮೋದಿ ಅವರು ದಿಲ್ಲಿ ಮೆಟ್ರೋವಿನ ನೂತನ ಮಜೆಂಟಾ ಲೈನ್ ರೈಲಿಗೆ ಸೋಮವಾರ ಚಾಲನೆ ನೀಡಿದರು. ಬಳಿಕ ಪ್ರಧಾನಿ ಮೋದಿಯವರು ಗಣ್ಯರೊಂದಿಗೆ ಸ್ವತಃ ರೈಲಿನಲ್ಲಿ ಪ್ರಾಯಾಣಿಸಿದರು.…

ಮಹದಾಯಿ ವಿವಾದ: ಡಿ. 27ರಂದು ಉತ್ತರ ಕರ್ನಾಟಕ ಬಂದ್

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಮ್ಮತದ ನಿರ್ಣಯದಿಂದ ಮಹದಾಯಿ ವಿವಾದ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿ ಡಿ. 27ರಂದು ಉತ್ತರ ಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟ…

ಕ್ರಿಸ್‌ಮಸ್‌ ಪ್ರಾರ್ಥನೆಗೆ ತೆರಳುತ್ತಿದ್ದ ಬಸ್ ಗಳ ಮುಖಾಮುಖಿ ಢಿಕ್ಕಿ: 20 ಮಂದಿ ಮೃತ್ಯು 

ಮನಿಲಾ: ಕ್ರಿಸ್‌ಮಸ್‌ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಳ್ಳಲು ತೆರಲುತ್ತಿದ್ದ ಯಾತ್ರಿಕರ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ 20 ಮಂದಿ ಮೃತಪಟ್ಟರೆ, 24 ಮಂದಿ…

ಉಡುಪಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಲೋಬಾರ್ಡ್ ಮೆಮೋರಿಯಲ್‍ ಆಸ್ಪತ್ರೆ(ಮಿಶನ್) ಹಾಗೂ ಡಾ. ಟಿಎಂಎ ಪೈ ಪೋಲಿ ಟೆಕ್ನಿಕ್‍ ಕಾಲೇಜು ಮಣಿಪಾಲ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಮಟ್ಟಾರು ಯುಬಿಎಂ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ…

ಕೈಕಂಬದಲ್ಲಿ ಸರಣಿ ಅಪಘಾತ: ಲೈನ್‍ಮೆನ್ ಗೆ ಗಾಯ

ಬಂಟ್ವಾಳ: ಸರಣಿ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ರಸ್ತೆ ಬಳಿ ವಿದ್ಯುತ್ ತಂತಿ ದುರಸ್ತಿಪಡಿಸುತ್ತಿದ್ದ ಲೈನ್‍ಮೆನ್ ಕಾಲು ಮುರಿತಕ್ಕೊಳಗಾದ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೈಕಂಬ ರಾಷ್ಟ್ರೀಯ…

ಬಿ.ಸಿ.ರೋಡ್: ಇಂದು ‘ಗೋಕುಲೋತ್ಸವ’

ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಅಕ್ಕಮಹಾದೇವಿ ಶಿಶು ಮಂದಿರದಲ್ಲಿ ಎಲ್ಲಾ ಬಾಲಗೋಕುಲಗಳ ಸಮ್ಮಿಲನ ಗೋಕುಲೋತ್ಸವವು ಇಂದು ಜರಗಲಿದೆ. ಇಂದು ಬೆಳಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಪೊಳಲಿ…

ಬಿ.ಸಿ.ರೋಡ್: ಬಿಲ್ಲವ ಸಂಘದ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮ ಉದ್ಘಾಟನೆ

ಬಂಟ್ವಾಳ:ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೀಶ್ವರ ದೇವಸ್ಥಾನದಲ್ಲಿ ಜ. 26ರ ಗಣರಾಜ್ಯೋತ್ಸವ ದಿನದಂದು ನನ್ನ ಆತ್ಮ ಚರಿತ್ರೆ ಪುಸ್ತಕ ಬಿಡುಗಡೆ ಮಾಡುವುದಾಗಿ ಕೇಂದ್ರ ಮಾಜಿ ವಿತ್ತ ಸಚಿವ ಬಿ.ಜನಾರ್ದನ…

ಬಂಟ್ವಾಳ: ಬಂಟರ ಸಂಘದ ವಾರ್ಷಿಕೋತ್ಸವ ಸರ್ಕಾರಿ ಕ್ಷೇತ್ರದಲ್ಲಿ ಬಂಟರು ವಿರಳ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಕಳವಳ

ಬಂಟ್ವಾಳ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನವಾಗಿ ಬೆಳೆಯಲು ಸಿಕ್ಕಿದ ಅವಕಾಶವನ್ನು ಸದುಪಯೋಗಿಸಿಕೊಂಡು ನಿಷ್ಠೆ ಮತ್ತು ನಿರಂತರ ಪರಿಶ್ರಮದಿಂದ ಸಾಧನೆಯ ಗುರಿ ತಲುಪಬೇಕು. ಪ್ರಸಕ್ತ ಉದ್ಯಮ ಕ್ಷೇತ್ರದಿಂದ ನ್ಯಾಯಾಂಗ ವ್ಯವಸ್ಥೆತನಕ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಾಲುಮರ ತಿಮ್ಮಕ್ಕ

ಬಂಟ್ವಾಳ:ಸಮಾಜದಲ್ಲಿ ನಾವೆಲ್ಲರೂ ಶಾಂತಿ ಮತ್ತು ನೆಮ್ಮದಿ ಜೊತೆಗೆ ಆರೋಗ್ಯವಂತರಾಗಿ ಜೀವಿಸಲು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಶತಾಯುಷಿ ಡಾ. ಸಾಲುಮರ ತಿಮ್ಮಕ್ಕ ಹೇಳಿದ್ದಾರೆ. ತಾಲ್ಲೂಕಿನ ಪಾಣೆಮಂಗಳೂರು…

ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆ’ಗೋದಳಿ’ ಕಲಾಕೃತಿ

ಬಂಟ್ವಾಳ ತಾಲ್ಲೂಕಿನ ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆ ಎದುರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಭಾನುವಾರ ರಾತ್ರಿ ನಿರ್ಮಿಸಿದ ‘ಗೋದಳಿ’ ಕಲಾಕೃತಿ ಜನಾಕರ್ಷಣೆಗೆ ಪಾತ್ರವಾಗಿದೆ.

‘ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಂತಕುಮಾರ್‌ ಹೆಗಡೆ

ಕೊಪ್ಪಳ: ಸಂವಿಧಾನವನ್ನು ಬದಲಾಯಿಸಲು ನಾವು ಅಧಿಕಾರಕ್ಕೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಕನೂರ ಪಟ್ಟಣದಲ್ಲಿ ಯುವಜನ ಮೇಳ ಕಾರ್ಯಕ್ರಮವನ್ನು ರವಿವಾರ…

ಬಿಲ್ಲವ ಸಮಾಜ ಸೇವಾ ಸಂಘದ ‘ಸುವರ್ಣ ಮಹೋತ್ಸವ’ಕ್ಕೆ ಚಾಲನೆ

ಬಂಟ್ವಳ: ಇಲ್ಲಿನ ಬಿ.ಸಿ.ರೋಡ್ ನ ಗಾಣದಪಡ್ಪುನಲ್ಲಿರುವ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮಕ್ಕೆ ಮಾಜಿ…

ಮಂಗಳೂರು: ಉದ್ಯಮಿ ಮನೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಂಗಳೂರು: ಉದ್ಯಮಿಯೋರ್ವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಹೊರವಲಯದ ಮುಲ್ಕಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮುಲ್ಕಿ ಬಸ್ ನಿಲ್ದಾಣದ ಎದುರಿನಲ್ಲಿರುವ ಉದ್ಯಮಿ…

ಸಮಾಜ ಸೇವೆಯಿಂದ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ: ಭಾಸ್ಕರ್ ದೇವಸ್ಯ

ಬಡಕಬೈಲ್: ಸಂಘ ಸಂಸ್ಥೆಗಳು ಪ್ರಚಾರಕ್ಕೆ ಸೀಮಿತವಾಗದೆ ಸಮಾಜಸೇವೆಯ ಮುಖಾಂತರ ಭವ್ಯ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದು ಮಾತೃಭೂಮಿ ಪ್ರತಿಷ್ಠಾನದ ಸಂಚಾಲಕ ಹಾಗೂ ಮಾತೃಭೂಮಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ್…