Month: December 2017

ಮಂಗಳೂರು: ಇಂದಿನಿಂದ ‘ಕರಾವಳಿ ಉತ್ಸವ’ 

ಮಂಗಳೂರು: ಇಂದಿನಿಂದ ಡಿ.31ರವರೆಗೆ ‘ಕರಾವಳಿ ಉತ್ಸವ’ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 3.30ಕ್ಕೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್…

ಸೇವಾ ಸಂಸ್ಥೆಗಳಿಂದ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿ: ರಮಾನಾಥ ರೈ

ಬೆಂಜನಪದವು: ಸೇವಾ ಸಂಸ್ಥೆಗಳು ಸರಕಾರದ ಜತೆ ಕೈ ಜೋಡಿಸಿದಾಗ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.…

ಡಿ. 22 ರಂದು ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಕಾರ್ಯಾಗಾರ.

ಮಂಗಳೂರು: ಯುವ ವಾಹಿನಿ (ರಿ) ಮಂಗಳೂರು ಘಟಕದ ಆಶಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ – ಪ್ರಗತಿ ಉಪನ್ಯಾಸ – ಸಂವಾದ – ಸಮನ್ವಯ ಕಾರ್ಯಾಗಾರ ಗೋಕರ್ಣನಾಥೇಶ್ವರ…

ಬೆಂಜನಪದವು: ಡಿ.22 ಕ್ಕೆ ಅಕ್ಷಯ ಪತ್ರ ಅಡುಗೆ ಮನೆಯ ಶಿಲಾನ್ಯಾಸ

ಮಂಗಳೂರು: ಅಕ್ಷಯ ಪತ್ರ ಅಡುಗೆ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಡಿ.22 ಕ್ಕೆ ಬೆಂಜನಪದವಿನ ಕೆನರಾ ಕಾಲೇಜಿನಲ್ಲಿ ಶುಕ್ರವಾರ ನಡೆಯಲಿದೆ.ಅಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಬ್ಬಳ್ಳಿ-ಧಾರವಾಡ ಅಕ್ಷಯ ಪತ್ರ…

ರಾಯಿ ಗ್ರಾಮಸಭೆ

ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಗ್ರಾಮಸಭೆಯಲ್ಲಿ ಗ್ರಾಮಕರಣಿಕ ವಿನೋದ್ ಕುಮಾರ್ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ…

ಖಾಸಗಿ ಬಸ್ ಢಿಕ್ಕಿ: ಮಹಿಳೆ ಮೃತ್ಯು

ಉಡುಪಿ: ಮಹಿಳೆಯೊಬ್ಬರಿಗೆ ಖಾಸಗಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ- 66ರಲ್ಲಿ ಗುರುವಾರ ನಡೆದಿದೆ. ಮೃತ ಮಹಿಳೆ…

ಬೈಕ್ ಗಳ ಮುಖಾಮುಖಿ ಢಿಕ್ಕಿ: ಇಬ್ಬರು ಮೃತ್ಯು

ಹಾವೇರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಯಲವಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.…

ಬಡಕಬೈಲು: ಡಿ.24ರಂದು ‘ಸಾಮೂಹಿಕ ಸತ್ಯನಾರಾಯಣ ಪೂಜೆ’ 

ಬಡಕಬೈಲು: ಇಲ್ಲಿನ ಕಲಾಶ್ರೀ ಮಿತ್ರ ಬಳಗ, ಮಹಿಳಾ ಬಳಗ ಹಾಗೂ ಮಾತೃಭೂಮಿ ಸೇವಾ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಡಿ.24ರಂದು ಬೆಳಗ್ಗೆ 10ಕ್ಕೆ ‘ಸಾಮೂಹಿಕ ಸತ್ಯನಾರಾಯಣ ಪೂಜೆ’ ವ್ಯಾಪ್ತಿಯಲ್ಲಿ ನಡೆಯಲಿದೆ.…

ಬಂಟ್ವಾಳ: ರಸ್ತೆಗೆ ಕಾಮಗಾರಿಗೆ ಸಚಿವರಿಂದ ಶಿಲಾನ್ಯಾಸ

ಬಂಟ್ವಾಳ: ಇಲ್ಲಿನ ಬಡಗಬೆಳ್ಳೂರು ಗ್ರಾಮದ ಬಾಳಿಕೆ-ಮೇಗಿನಪುಳಿ ರಸ್ತೆಗೆ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಾಂಕ್ರಿಟೀಕರಣ ಕಾಮಗಾರಿಗೆ ಅರಣ್ಯ ಪರಿಸರ ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ…

ಬಂಟ್ವಾಳ: ರಸ್ತೆ ಕಾಮಗಾರಿಗೆ ಸಚಿವರಿಂದ ಶಿಲಾನ್ಯಾಸ 

ಬಂಟ್ವಾಳ: ಅಮ್ಟಾಡಿ ಗ್ರಾಮದ ಕಮಲ್ ಕಟ್ಟೆ – ಕುಪ್ರಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಪರಿಸರ ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ.ರೈ ಶಿಲಾನ್ಯಾಸ ಗುರುವಾರ…

ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

ಬೆಳಗಾವಿ: ವಿಜಯಪುರದಲ್ಲಿ ನಡೆದ ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಡಾ. ಬಾಬಾಸಾಹೇಬ ಯುವ ಮಂಚ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿತು. ಕಾಮುಕರು ಶಾಲಾ ವಿದ್ಯಾರ್ಥಿನಿ…