Month: January 2018

ಮುಂದುವರೆದ ಪಾಕ್ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಯೋಧ ಬಲಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ರವಿವಾರವೂ ಮುಂದುವರಿದಿದ್ದು,…

ಎಬಿವಿಪಿ ಕಾರ್ಯಕರ್ತನ ಹತ್ಯೆ: ಕಣ್ಣೂರು ಬಂದ್‌

ಕಣ್ಣೂರು (ಕೇರಳ): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸದಸ್ಯನ ಹತ್ಯೆ ಖಂಡಿಸಿ ಬಿಜೆಪಿ ಕರೆ ನೀಡಿದ ಬಂದ್‌ ಸಂದರ್ಭ ಜಿಲ್ಲೆಯಲ್ಲಿ ಶನಿವಾರ ಯಾವುದೇ ರೀತಿಯ ಅಹಿತಕರ…

ಕಾಸರಗೋಡು: ಭೀಕರ ರಸ್ತೆ ಅಪಘಾತ; ತಾಯಿ ಸೇರಿ ಮಗಳು ಮೃತ್ಯು

ಕಾಸರಗೋಡು: ನಿಯಂತ್ರಣ ತಪ್ಪಿದ ಲಾರಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷದಲ್ಲಿದ್ದ ತಾಯಿ ಮತ್ತು ಮಗಳು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಇಲ್ಲಿನ ಪೊಯಿನಾಚಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಮಡಂತ್ಯಾರು: ಭೀಕರ ರಸ್ತೆ ಅಪಘಾತ ಪ್ರಕರಣ; ತಾಯಿ ಸೇರಿ ಮಗು ಮೃತ್ಯು

ಮಡಂತ್ಯಾರು: ಇಲ್ಲಿನ ಶೀರ್ವಾದ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜ.20ರಂದು ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಾಲಿಸಿದ್ದು,…

ಮಂಗಳೂರು: ಫೆ.16 ರಂದು “ಬೃಹತ್ ಉದ್ಯೋಗ ಮೇಳ”

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ಮಂಗಳೂರು ಬೃಹತ್ ಉದ್ಯೋಗ ಮೇಳ ಫೆ.16 ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಮಾಹಿತಿ ನೀಡಿದ್ದಾರೆ.…

ಜ.27ಕ್ಕೆ ಮುಂಬಯಿ ಕೊಂಕಣಿ ತ್ರಿವೇಣಿ ಕಲಾ ಸಂಗಮ್ ನಿಂದ  “ಕೊಂಕಣಿ ಉತ್ಸವ”

ಮುಂಬಯಿ: ಕೊಂಕಣಿ ತ್ರಿವೇಣಿ ಕಲಾ ಸಂಗಮ್ ಮುಂಬಯಿ ಸಂಸ್ಥೆವತಿಯಿಂದ ಜ.27ರಂದು ದಾದರ್ ಪೂರ್ವದ ಸ್ವಾಮಿ ನಾರಾಯಣ ಮಂದಿರದ ಯೋಗಿ ಸಭಾಗೃಹದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ…

ಉಳಾಯಿಬೆಟ್ಟು: ಜ.21ರಂದು ಬೃಹತ್ ರಕ್ತದಾನ ಶಿಬಿರ, ಆಂಬುಲೆನ್ಸ್ ಸೇವೆಗೆ ಚಾಲನೆ

ಉಳಾಯಿಬೆಟ್ಟು: ಉಳಾಯಿಬೆಟ್ಟು ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ಲಯನ್ಸ್ ಕ್ಲಬ್ ಕಾವೂರು, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಇತರೆ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳೂರು…

ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ: ಆಯುಕ್ತ ಸುರೇಶ್

ಮಂಗಳೂರು: ವಾಟ್ಸಾಪ್, ಫೇಸ್ಬುಕ್ ಇತ್ಯಾದಿ ಸಾಮಾಜಿಕ ಜಾಲತಾಣಗಳ ಮೂಲಕ ಶಾಂತಿ ಕದಡುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ನಗರ ಪೊಲೀಸ್ ಕಮಿಷನರ್…

ಮಡಂತ್ಯಾರು: ಲಾರಿ-ಕಾರು ಮುಖಾಮುಖಿ ಢಿಕ್ಕಿ; ಮಗು ಸೇರಿ ನಾಲ್ವರು ಗಂಭೀರ

ಮಡಂತ್ಯಾರು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಆಶೀರ್ವಾದ್ ಸಭಾಂಗಣದ ಎದುರು…

ಶಾಲೆಯಿಂದ ಹೊರಹಾಕಿದ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಕೊಂದ ವಿದ್ಯಾರ್ಥಿ!

ಹರಿಯಾಣ: ದ್ವಿತೀಯ ಪಿಯುಪಿ ವಿದ್ಯಾರ್ಥಿಯೋರ್ವ ತನ್ನ ಕಾಲೇಜಿನ ಪ್ರಾಂಶುಪಾಲರ ಮೇಲೆ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ಯಮುನನಗರದಲ್ಲಿ ಶನಿವಾರ ನಡೆದಿದೆ. ರಿಟಾ ಛಾಬ್ರಾ ಮೃತಪಟ್ಟ ಪ್ರಾಂಶುಪಾಲ…

ದ.ಕ.ಜಿಲ್ಲೆ ನೂತನ ಎಸ್ಪಿಯಾಗಿ ರವಿಕಾಂತೇಗೌಡ ನೇಮಕ

ಬೆಂಗಳೂರ: ರಾಜ್ಯ ಸರ್ಕಾರ ಶನಿವಾರ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ರವಿಕಾಂತೇಗೌಡ ಅವರನ್ನು ನೇಮಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ…

ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ: ವಿದ್ಯಾರ್ಥಿನಿ ಬಲಿ

ಜೈಪುರ: ಟ್ಯಾಂಕರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಕೆಯ ಸಹೋದರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧ್ಪುರನಲ್ಲಿ ಶನಿವಾರ ನಡೆದಿದೆ.…

ಅಡ್ಡೂರು: ಇಂದು “ಪ್ರೋ ಕಬಡ್ಡಿ ಲೀಗ್ ಪಂದ್ಯಾಟ”

ಅಡ್ಡೂರು: ಅಡ್ಡೂರು ಯೂತ್ ಕಾಂಗ್ರಸ್ ವತಿಯಿಂದ ಜ.20ರಂದು ಹೊನಲು ಬೆಳಕಿನ “ಪ್ರೋ ಕಬಡ್ಡಿ ಲೀಗ್ ಪಂದ್ಯಾಟ” ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿಂಬದಿಯಲ್ಲಿ ಆಯೋಜಿಸಲಾಗಿದೆ. ಇಂದು…

ಅಡ್ಡೂರು: ಜ.28ಕ್ಕೆ “ಉಚಿತ ವೈದ್ಯಕೀಯ, ಮಧುಮೇಹ ತಪಾಸಣಾ ಶಿಬಿರ”

ಅಡ್ಡೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ನೂತನ ಕಟ್ಟಡ ಉದ್ಘಾಟನೆ ಫೆ.4ರಂದು ನಡೆಯಲಿದ್ದು, ಇದರ ಅಂಗವಾಗಿ ಜ.28ಕ್ಕೆ ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಹಾಗೂ…