Month: January 2018

ಗಾಂಜಾ ಸಾಗಾಟ: ಮಂಗಳೂರಿನ ವಿದ್ಯಾರ್ಥಿ ಸೇರಿ ಇಬ್ಬರ ಬಂಧನ

ಕಾಸರಗೋಡು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ. ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿ…

ಜ.21ರಂದು ಮಾತೃಭೂಮಿ ಸೌಹಾರ್ದ ಸಹಕಾರಿಯ “ಮಾತೃಧಾಮದ” ಉದ್ಘಾಟನೆ

ಕೈಕಂಬ: ಮಾತೃಭೂಮಿ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿ “ಮಾತೃಧಾಮದ” ಉದ್ಘಾಟನೆಯು ಜ.21 ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಗುರುಪುರ ಕೈಂಬದ ಪೊಂಪೈ ಸ್ಕ್ವೇರ್ ನಲ್ಲಿ…

ಪಾಕ್ ನ ಅಪ್ರಚೋದಿತ ದಾಳಿಗೆ ಇಬ್ಬರು ನಾಗರಿಕರು ಬಲಿ

ಶ್ರೀನಗರ: ಪಾಕ್ ಸೈನಿಕರು ಅಂತಾರಾಷ್ಟ್ರೀಯ ಗಡಿ ರೇಖೆಯ ಎಸ್‌‌ಆರ್‌ ಪುರ, ಸಂಬಾ, ಕುತ್ವಾ, ಆರ್ನಿಯಾ ಹಾಗೂ ರಾಮ್‌ಗಢ್‌‌ ಸೆಕ್ಟರ್‌ಗಳಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು…

ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿ: ಅನಂತಕುಮಾರ್ ಹೆಗಡೆ

ಉಡುಪಿ: ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರಬೇಕು. ಇದಕ್ಕಾಗಿ ನೂತನ ಪರ್ಯಾಯ ಪೀಠ ಅಲಂಕರಿಸಿದ ಪಲಿಮಾರು ಸ್ವಾಮೀಜಿ ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ…

ವಿಜಯಪುರ: ಆಸ್ಪತ್ರೆಯಲ್ಲೇ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ವಿಜಯಪುರ: ಆಸ್ಪತ್ರೆಯ ವಾರ್ಡಿನ ಸೌಚಾಲಯದಲ್ಲೇ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ. ಸ್ವಾತಿ ಹೊಸಮನಿ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ…

ಚುನಾವಣೆಯಲ್ಲಿ ರಜನಿಕಾಂತ್ ಪಕ್ಷ ಮುನ್ನಲೆಗೆ ಬರುತ್ತಾ..?

ಸಿನೆಮಾ: ರಜನೀಕಾಂತ್ ಅವರು ಹೊಸ ಪಕ್ಷ ಸ್ಥಾಪನೆ ಮಾಡಿ ದೇಶದಲ್ಲಿ ಸಂಚಲನ ಮೂಡಿಸಿರುವುದು ಈಗ ಹಳೆ ವಿಷಯ. ಅಂದ ಹಾಗೇ ಸಿನಿಮಾ ಮಂದಿ ಹೊಸ ರಾಜಕೀಯ ಪಕ್ಷವನ್ನು…

ಬಸ್ ಗೆ ಆಕಸ್ಮಿಕ ಬೆಂಕಿ: 52 ಮಂದಿ ಸಜೀವ ದಹನ

ಖಜಕಿಸ್ತಾನ: ಚಲಿಸುತ್ತಿದ್ದ ಬಸ್‌‌ವೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ ನಲ್ಲಿದ್ದ 52 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ವಾಯುವ್ಯ ಖಜಕಿಸ್ತಾನದಲ್ಲಿ ಗುರುವಾರ ನಡೆದಿದೆ. ಬಸ್‌‌…

ಪಂಚಭೂತಗಳಲ್ಲಿ ವಿಲೀನರಾದ ಹಿರಿಯ ನಟ ಕಾಶಿನಾಥ್

ಬೆಂಗಳೂರು: ಅನಾರೋಗ್ಯದಿಂದ ಇಂದು ವಿಧಿವಶರಾದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಂತ್ಯಸಂಸ್ಕಾರ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿತು. ಕುಟುಂಬಸ್ಥರು, ಅಪಾರ ಅಭಿಮಾನಿಗಳು ಕಾಶಿನಾಥ್…

ಮನನೊಂದು ಇಬ್ಬರು ಜೆಡಿಎಸ್‌ ಶಾಸಕರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಜೆಡಿಎಸ್‌ ಶಾಸಕರಾದ ಮಾನಪ್ಪ ವಜ್ಜಲ ಹಾಗೂ ಡಾ. ಶಿವರಾಜ ಪಾಟೀಲ ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಗುರುವಾರ ಪಕ್ಷದ ಕಚೇರಿಯಲ್ಲಿ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ…

ಹಸುಗಳ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ಕಾಮುಕನ ಬಂಧನ

ಗಾಂಧಿನಗರ: ವ್ಯಕ್ತಿಯೋರ್ವ ಮೂರು ಹಸುಗಳ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ ಪರಿಣಾಮ ಒಂದು ಹಸು ಸಾವನ್ನಪ್ಪಿರುವ ಹೀನ ಘಟನೆ ಗುಜರಾತ್‍ನ ವಡೋದರಾದ ವರ್ನಾಮಾ ಗ್ರಾಮದಲ್ಲಿ ನಡೆದಿದೆ. ರಥೋಡಿಯಾ…

‘ಪದ್ಮಾವತ್‌’ ಪ್ರದರ್ಶನಕ್ಕೆ 4 ರಾಜ್ಯಗಳು ಹೇರಿದ್ದ ನಿಷೇಧಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: ಸಂಜಯ್‌‌ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರ ಬಿಡುಗಡೆಗೆ ನಾಲ್ಕು ರಾಜ್ಯಗಳಲ್ಲಿ ಹೇರಿದ್ದ ನಿಷೇಧವನ್ನು ಸುಪ್ರಿಂಕೋರ್ಟ್ ಗುರುವಾರ ತೆರವುಗೊಳಿಸಿದೆ. ನಾಲ್ಕು ರಾಜ್ಯಗಳಲ್ಲಿ ‘ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ…

ಶಾಲಾ ವಾಹನ ಪಲ್ಟಿ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ಜಂಬಗಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ…

ಗುರುಪುರ ಶ್ರೀ ವಜ್ರದೇಹಿ ಮಠಕ್ಕೆ ಭೇಟಿ ನೀಡಿದ ಸಚಿವ ಅನಂತಕುಮಾರಿಗೆ ಸನ್ಮಾನ: ಇಂದಿನ ಅಗತ್ಯಕ್ಕೆ ತಕ್ಕಂತೆ ಹಿಂದೂಗಳ ಕಾರ್ಯತತ್ಪರತೆ ಅವಶ್ಯ: ಸಚಿವ ಹೆಗಡೆ

ಗುರುಪುರ : ಭಾರತೀಯರಾದ ನಾವು ಶಕ್ತಿಯ ಆರಾಧಕರು. ನಮ್ಮ ದೇವರು ಬರೇ ಕೈಕಟ್ಟಿ ಕುಳಿತಿಲ್ಲ. ಅವರಿಗೆ ಎರಡಕ್ಕಿಂತ ಹೆಚ್ಚು ಕೈಗಳಿದ್ದು, ಅವುಗಳಲ್ಲಿ ಅಸ್ತ್ರಗಳನ್ನು ಹಿಡಿದುಕೊಂಡಿದ್ದಾರೆ. ಇಂತಹ ಶಕ್ತಿಯ…

ಶಾಲಾ ವಾಹನ- ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸೇರಿ ನಾಲ್ವರು ಮೃತ್ಯು

ಅಥಣಿ: ಶಾಲಾ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ಇಲ್ಲಿನ ಜೇವರ್ಗಿ…