Month: January 2018

ವಕ್ಫ್ ಮುಖ್ಯಸ್ಥನ ವಿರುದ್ಧ ದೂರು ದಾಖಲಿಸಿದ ಧಾರ್ಮಿಕ ಗುರುಗಳು!

ದಿಲ್ಲಿ: ಇಸ್ಲಾಮಿನ ಮದರಸಾಗಳ ವಿರುದ್ಧ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ ಎಂಬ ಆರೋಪಿಸಿ ಶಿಯಾ, ಸುನ್ನಿ ಧರ್ಮಗುರುಗಳು ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸಿಮ್…

ಕನ್ನಡ ಚಿತ್ರರಂಗದ ಹಿರಿಯ ನಟ ಕಾಶಿನಾಥ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ನಗರದ ಶ್ರೀಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಲತಃ ಕುಂದಾಪುರ ತಾಲೂಕಿನ ಕೋಟೇಶ್ವರದವರಾಗಿದ್ದ…

ದಲಿತ ಮೀಸಲು ನಿಧಿಯ ಮನೆ ನಿರ್ಮಾಣ ಸಹಾಯಧನಕ್ಕೆ ಖಾತಾ ಕಡ್ಡಾಯಕ್ಕೆ ಖಂಡನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಟುಂಬಗಳು ದಲಿತ ಮೀಸಲು ನಿಧಿಯಿಂದ ಸಹಾಯಧನ ಪಡೆಯಬೇಕಾದರೆ ಜಮೀನಿನ ಖಾತಾ ಸಲ್ಲಿಕೆಯನ್ನು ಕಡ್ಡಾಯಗೊಳಿಸಿರುವ ಮಂಗಳೂರು ಮಹಾನಗರ…

ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಪ್ಲಾಸ್ಟಿಕ್ ಧ್ವಜದ ಬಳಕೆಯ ಮೇಲೆ ನಿರ್ಬಂಧವನ್ನು ಹೇರುವಂತೆ ಮನವಿ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಂಗಳೂರು, : ಪ್ರಜಾಪ್ರಭುತ್ವ ದಿನದಂದು ರಾಷ್ಟ್ರ ಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟುವಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ…

ಬಿಜೆಪಿಯಿಂದ ಪರಿವರ್ತನೆಗಾಗಿ ನಮ್ಮ ನಡಿಗೆ: ರಾಯಿಯಲ್ಲಿ ಸಭೆ

ಕಾಂಗ್ರೆಸ್‍ನಿಂದ ಒಡೆದು ಆಳುವ ನೀತಿ: ಜಗದೀಶ ಅಧಿಕಾರಿ ಬಂಟ್ವಾಳ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸಿ ಮತೀಯ ಗಲಭೆಯನ್ನು…

ಮಂಗಳೂರಿನಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ

ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು ಹಾಗೆಯೇ ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆ ನಿಯಂತ್ರಣದ ಕಾನೂನನ್ನು ತರಬೇಕು ಎಂದು ಒತ್ತಾಯ. ಮಂಗಳೂರು,…

ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ. ಮೂಲವ್ಯಾಧಿಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ದಿನಾಂಕ.08.01.2018 ರಿಂದ 13.01.2018 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ರವರೆಗೆ…

ಮುಂದಿನ ಚುನಾವಣೆಯಲ್ಲಿ ಕೆಜೆಪಿ ನಿರ್ಣಾಯಕ ಪಾತ್ರ ವಹಿಸಲಿದೆ: ಪದ್ಮನಾಭ ಪ್ರಸನ್ನಕುಮಾರ್

ಬಂಟ್ವಾಳ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕೆಜೆಪಿ ನಿರ್ಣಾಯಕ ಪಾತ್ರವನ್ನು ವಹಿಸಲಿದೆ‌ ಎಂದು ಕೆಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಬೆಂಗಳೂರು ಅವರು ಹೇಳಿದ್ದಾರೆ. ಅವರು…

ಕೈತ್ರೋಡಿ -‘ಪರಿವರ್ತನೆಗಾಗಿ ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಕಾಲ್ನಡಿಗೆ ಜಾಥಾ

ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ -ಪುಂಚೋಡಿ ಸಂಪರ್ಕಿಸುವ ಹದಗೆಟ್ಟ ರಸ್ತೆಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ನೇತೃತ್ವದಲ್ಲಿ ‘ಪರಿವರ್ತನೆಗಾಗಿ ಗ್ರಾಮದೆಡೆಗೆ ಬಿಜೆಪಿ…

ರಾಯಿ: ಪರಿವರ್ತನೆಗಾಗಿ ಬಿಜೆಪಿ ಗ್ರಾಮ ನಡಿಗೆ ಪ್ರಧಾನಿ ಮೋದಿ ಕೈ ಬಲಪಡಿಸಲು ಹರಿಕೃಷ್ಣ ಬಂಟ್ವಾಳ್ ಕರೆ

ಬಂಟ್ವಾಳ:ದೇಶದಲ್ಲಿ 130 ಕೋಟಿ ಜನರ ಆಶಯದಂತೆ ಜಗತ್ತು ಕಂಡ ಬಲಿಷ್ಠ ಮತ್ತು ದೇಶಪ್ರೇಮಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸಲು…

ಬಂಟ್ವಾಳ: ಎಸ್‍ವಿಎಸ್ ಕಾಲೇಜು ಸುವರ್ಣ ಮಹೋತ್ಸವ ಸಮಾರೋಪ

ಬಂಟ್ವಾಳ:ಒಂದು ದೇಶದಲ್ಲಿ ಸಾಮಾಜಿಕ, ಆರ್ಥಿಕ, ರಾಜಕೀಯ ಬೆಳವಣಿಗೆಗೆ ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು. ರಾಷ್ಟ್ರದ ಪ್ರಗತಿಯ ಹಿಂದೆ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ…

ಬಂಟ್ವಾಳದಲ್ಲಿ ಕಮಲ ಅರಳಲೇ ಬೇಕು: ಹರಿಕೃಷ್ಣ ಬಂಟ್ವಾಳ್

ಬಂಟ್ವಾಳ: ಬಿಜೆಪಿ ಎಂದಿಗೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ವಿರೋಧಿಯಲ್ಲ. ಆದರೆ ಕಾಂಗ್ರೆಸ್ ಮಾತ್ರ ಓಟಿಗಾಗಿ ಜಿಲ್ಲೆಯಲ್ಲಿ ಮತೀಯ ಗಲಭೆ ಸೃಷ್ಠಿಸುತ್ತಿದೆ. ರಾಜ್ಯದಲ್ಲಿ ಅತೀ ಉತ್ಸಾಹದಿಂದ ಟಿಪ್ಪು ಜಯಂತಿ…

ಕಲ್ಯಾಣಪುರ ಮಿಲಾಗ್ರೀಸ್‍ ಕಾಲೇಜಿನಲ್ಲಿ ಯುವ ದಿನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ:- ಕಲ್ಯಾಣಪುರ ಕೋಸ್ಮೋಸಿಟಿ ,ನೆಹರು ಯುವಕೇಂದ್ರ ಉಡುಪಿ ಮತ್ತು ಗುರುಯುವಕ ಮಂಡಲ ಇದರ ವತಿಯಿಂದ ಕಲ್ಯಾಣಪುರ ಮಿಲಾಗ್ರೀಸ್‍ ಕಾಲೇಜಿನಲ್ಲಿ ಯುವ ದಿನ ಮತ್ತು ವಿಶೇಷ ಉಪನ್ಯಾಸಕಾರ್ಯಕ್ರಮ ನಡೆಯಿತು.