Month: January 2018

ರಾಜ್ಯ ಸರಕಾರಕ್ಕೆ ಆರೆಸ್ಸೆಸ್, ಬಜರಂಗದಳವನ್ನು ನಿಷೇಧಿಸಲು ತಾಕತ್ತಿದೆಯೇ: ಮುತಾಲಿಕ್‌ 

ಚಿಕ್ಕಮಗಳೂರು: ಬಿಜೆಪಿ, ಆರೆಸ್ಸೆಸ್ ನವರು ಉಗ್ರಗಾಮಿಗಳು ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಬಳಿ ದಾಖಲೆಗಳಿದ್ದರೆ ತಕ್ಷಣ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿ, ಇವೆರಡನ್ನೂ ನಿಷೇಧಿಸುವಂತೆ ಆಗ್ರಹಿಸಲಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌…

ಸಿಎಂ ಸಿದ್ದರಾಮಯ್ಯ ಸುಳ್ಳುಗಾರ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಮಾನಸಿಕ ಸಿಮಿತ ಕಳೆದುಕೊಂಡು ಆರೆಸ್ಸೆಸ್, ಬಿಜೆಪಿ ಹಾಗೂ ಬಜರಂಗದಳವನ್ನು ಉಗ್ರಗಾಮಿ ಎಂದು ಬಿಂಬಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಗುರುವಾರ…

ಇಸ್ರೋ ನೂತನ ಅಧ್ಯಕ್ಷರಾಗಿ ಶಿವನ್‌ ನೇಮಕ

ದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಶಿವನ್‌ ಕೆ. ನೇಮಕಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಎ.ಎಸ್‌‌.ಕಿರಣ್‌…

ಟಿಪ್ಪರ್‍-ಬೈಕ್‍ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು

ಚಿಕ್ಕೋಡಿ: ಟಿಪ್ಪರ್‍ ಹಾಗೂ ಬೈಕ್‍ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃಪಟ್ಟರೆ, ಓರ್ವ ಗಾಯಗೊಂಡ ಘಟನೆ ತಾಲೂಕಿನ ರುಪಿನಾಳ ಗ್ರಾಮದ…

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ!

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಗುರುವಾರ ನಡೆದಿದೆ. ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ…

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಆರೋಪಿಯ ಬಂಧನ

ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಜೇಕಾರ್ ನಿವಾಸಿ ಸಂತೋಷ್ (20) ಬಂಧಿತ…

ಬಂಟ್ವಾಳ: ಕಾರು ಮರಕ್ಕೆ ಢಿಕ್ಕಿ; ಇಬ್ಬರು ಮಕ್ಕಳು ಸೇರಿ ಐವರಿಗೆ ಗಾಯ

ಬಂಟ್ವಾಳ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಇಲ್ಲಿನ…

ಜ.20ರಿಂದ 33ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ 

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 33ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.20ರಿಂದ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರು ಜ.11ರೊಳಗೆ ತಮ್ಮ…

ಬಂಟ್ವಾಳ: ತಾ.ಪಂ.ಇಒಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದಾ ಕರ್ತವ್ಯನಿವೃತ್ತಾದ ಹಿನ್ನೆಲೆಯಲ್ಲಿ ಅವರನ್ನು ಬೀಳ್ಕೊಡುವ ಕಾರ್ಯಕ್ರಮ ಇತ್ತೀಚೆಗೆ ತಾ.ಪಂ. ಎಸ್ ಜೆಎಸ್ ವೈ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ಪ.ಗೋ.ಸಂಸ್ಮರಣಾ ಗ್ರಾಮೀಣ, ಮಾನವೀಯ ಹಾಗೂ ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿ (ಪ.ಗೋ. ಪ್ರಶಸ್ತಿ)ಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದ.ಕ.,…

ದಲಿತ ಮಹಿಳೆ ಮೇಲೆ ಬಿಜೆಪಿ ಕಾರ್ಯಕರ್ತ ಅತ್ಯಾಚಾರ: ದೂರು

ಚಿಕ್ಕಮಗಳೂರು: ಮನೆಗೆ ನುಗ್ಗಿ ದಲಿತ ಮಹಿಳೆಯೋರ್ವಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ. ಬಿಜಿಪಿ ಕಾರ್ಯಕರ್ತ,…

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ನಡೆಸಿದೆ: ಅಮಿತ್ ಶಾ

ಹೊಳಲ್ಕೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಕೇಂದ್ರ ಸರ್ಕಾರ ಯಾವ ನೆರವನ್ನೂ ನೀಡಿಲ್ಲ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಅವರಿಗೆ ಲೆಕ್ಕ ಕೊಡಲು ನಾನು ಇಲ್ಲಿಗೆ ಬಂದಿದ್ದೇನೆ…

ಸರಕಾರಗಳು ದಲಿತರಿಗೆ ರಕ್ಷಣೆ ನೀಡವಲ್ಲಿ ವಿಫಲ: ಮಲ್ಲೇಶ ಚೌಗಲೆ

ಬೆಳಗಾವಿ: ಇತ್ತೀಚಿಗೆ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಆದರೆ ಇಲ್ಲಿನ ಕೇಂದ್ರ ಹಾಗೂ ರಾಜ್ಯ ಸರಕಾರಗಳು ದಲಿತರಿಗೆ ಸೂಕ್ತ ರಕ್ಷಣೆ ನೀಡವಲ್ಲಿ ವಿಫಲವಾಗಿವೆ ಎಂದು ದಲಿತ…

ಬಶೀರ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳಿಗೆ ನೇತ್ರಾವತಿ ನದಿಯಲ್ಲಿ ಶೋಧ

ಉಳ್ಳಾಲ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಶೀರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ನೇತ್ರಾವತಿ ನದಿಗೆ ಎಸೆದಿದ್ದು, ಈ ಬಗ್ಗೆ ಎಸಿಪಿ ವೆಲಂಟೈನ್ ನೇತೃತ್ವದ ಪೊಲೀಸರ…