Month: January 2018

ಪುಂಜಲಕಟ್ಟೆ: ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಬಂಧನ

ಪುಂಜಲಕಟ್ಟೆ: ಅವಿವಾಹಿತ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪುಂಜಲಕಟ್ಟೆ ಪೊಲೀಸರು ಬೆಳ್ತಂಗಡಿಯ ನಡ ಗ್ರಾಮದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಕ್ಯಪದವು ನಿವಾಸಿ…

ಸೇತುವೆ ತಡೆಗೋಡೆಗೆ ಬಸ್ ಢಿಕ್ಕಿ: ಕಂಡೆಕ್ಟರ್ ಮೃತ್ಯು, ಹಲವರು ಗಂಭೀರ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಂಡೆಕ್ಟರ್ ಮೃತಪಟ್ಟರೆ, ಹಲವರು ಬಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು…

ವಿಜಯಪುರ: ಖೋಟಾ ನೋಟು ಮುದ್ರಿಸುತ್ತಿದ್ದ ಮೂವರು ಜೈಲು ಪಾಲು

ವಿಜಯಪುರ: ಖೋಟಾ ನೋಟು ಮುದ್ರಿಸುತ್ತಿದ್ದ ಘಟಕದ ವೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ನಗರದ ದರ್ಗಾ ಪ್ರದೇಶದ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಹಾಜಿ…

ಪಂಜಿಕಲ್ಲು: 30ರಂದು ಬ್ರಹ್ಮಬೈದರ್ಕಳ ಜಾತ್ರೆ

ಬಂಟ್ವಾಳ: ತಾಲ್ಲೂಕಿನ ಪ್ರಸಿದ್ಧ ಪಂಜಿಕಲ್ಲು ಗ್ರಾಮದ ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾಷರ್ಿಕ ಬ್ರಹ್ಮ ಬೈದರ್ಕಳ ಜಾತ್ರೆ ಇದೇ 30ರಂದು ರಾತ್ರಿ ನಡೆಯಲಿದೆ. ಅಂದು…

ಅರಳ: ಶ್ರೀ ಗರುಡ ಮಹಾಕಾಳಿ ದೇವಳಕ್ಕೆ ‘ರಥ ಸಮರ್ಪಣೆ’ ಧಾರ್ಮಿಕತೆಯಿಂದ ಶಾಶ್ವತ ನೆಮ್ಮದಿ: ಡಾ.ಆಳ್ವ

ಬಂಟ್ವಾಳ: ಜಿಲ್ಲೆಯ ಮೂಡುಬಿದ್ರೆ ಸಾವಿರ ಕಂಬಗಳ ಬಸದಿ ಸೇರಿದಂತೆ ಸಾವಿರಾರು ವರ್ಷಗಳ ಹಿಂದೆ ಅನೇಕ ದೇವಸ್ಥಾನ, ದೈವಸ್ಥಾನಗಳು ಯಾವುದೇ ತಂತ್ರಜ್ಞಾನ ಇಲ್ಲದೆಯೂ ಮನುಷ್ಯನ ಇಚ್ಛಾಶಕ್ತಿ ಮತ್ತು ದೇವರ…

ಅಮಾಯಕ ಬಶೀರ್ ಕೊಲೆಗೆ ಪ್ರಚೋದನಕಾರಿ ಹೇಳಿಕೆ: ಜಗದೀಶ್ ಶೇಣವ ಬಂಧನಕ್ಕೆ ಒತ್ತಾಯ

ಮಂಗಳೂರು: ದೀಪಕ್ ಕೊಲೆಗೆ ಪ್ರತೀಕಾರವಾಗಿ ನಡೆದ ಬಶೀರ್ ಕೊಲೆಯನ್ನು ಬಹಿರಂಗವಾಗಿ ಸಮರ್ಥಿಸಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವರನ್ನು ಕೋಮುಗಲಭೆಗೆ ಪ್ರಚೋದನೆಯಡಿ ಮೊಕದ್ದಮೆ ದಾಖಲಿಸಿ ತಕ್ಷಣ…

ನಿಯಂತ್ರಣ ತಪ್ಪಿದ ಬೈಕ್ ಲಾರಿಗೆ ಢಿಕ್ಕಿ: ಮಗು ಸೇರಿ ಮೂವರು ಸ್ಥಳದಲ್ಲೇ ಮೃತ್ಯು

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಬೈಕ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮಗು ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಂಧ್ರ ಗಡಿ ಚಿತ್ತೂರು…

ಗುರುಪುರ ಬಂಡಿ, ಜೀರ್ಣೋದ್ಧಾರ ಪ್ರಯುಕ್ತ ಪೂರ್ವಭಾವಿ ಸಭೆ

ಗುರುಪುರ : ಗುರುಪುರ ಮೂಳೂರು ಗ್ರಾಮದ ಶ್ರೀ ಮುಂಡಿತ್ತಾಯ ದೈವಸ್ಥಾನದ ವಾರ್ಷಿಕ `ಬಂಡಿ ಜಾತ್ರೆ’ ಫೆ. 13ರಂದು ಜರುಗಲಿದ್ದು, ಆ ಪ್ರಯುಕ್ತ ಅನ್ನದಾನ ಹಾಗೂ ಇತರ ವ್ಯವಸ್ಥೆ…

ಕ್ರಿಕೆಟ್ ಟೂರ್ನಿಯಿಂದ ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು.

ಪೊಳಲಿ: ಸುಮಾರು ಐದು ಕುಟುಂಬಗಳು ಆರ್ಥಿಕ ಸಹಾಯವನ್ನು ಕೋರಿ ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ಇವರಿಗೆ ಸಹಾಯ ಹಸ್ತವನ್ನು ಯಾಚಿಸಿದಾಗ ಇದಕ್ಕೆ ಕೂಡಲೇ ಸ್ಪಂದಿಸಿದ ಪುರಲ್ದ ಅಪ್ಪೆನ…

ತುಂಬೆ: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ತುಂಬೆ: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಇಲ್ಲಿನ ತುಂಬೆಯ ನೇತ್ರಾವತಿ ನದಿಯಲ್ಲಿ ರವಿವಾರ ನಡೆದಿದೆ.ಮೃತರನ್ನು ತುಂಬೆ ನಿವಾಸಿ ಸುಲೈಮಾನ್ ಅವರ ಮಗ ಸವಾದ್ (…

ಧಾರವಾಡ ಜಿಲ್ಲೆ ಅಶಾಂತಿ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಧಾರವಾಡ: ಶಾಂತಿ, ಸೌಹಾರ್ದತೆಗೆ ಪ್ರತೀಕವಾಗಿದ್ದ ಧಾರವಾಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸದಿಂದ ಇಲ್ಲಿನ ಜನ ಸಾಮಾನ್ಯರ ಸಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ…

ಸಮಾಜ ವಿರೋಧಿಗಳ ಮೇಲೆ ಮುಲಾಜಿಲ್ಲದೇ ಕ್ರಿಮಿನಲ್ ಕೇಸ್ ದಾಖಲಿಸಿ: ರಾಮಲಿಂಗಾರೆಡ್ಡಿ

ಬೆಂಗಳೂರು: ಸಮಾಜ ವಿರೋಧಿ ಚುವಟಿಕೆಗಳಲ್ಲಿ ತೊಡಗುವ ಅಥವಾ ಪ್ರೋತ್ಸಾಹಿಸುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪೊಲೀಸ್ ಅಧಿಕಾರಿಗಳಿಗೆ…

ಬೀದರ್: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ; ಆರೋಪಿ ಬಂಧನ

ಬೀದರ್: ಪ್ರಿಯಕರನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಬಳಿಕ ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ.…