Month: February 2018

ಅಕ್ರಮವಾಗಿ ಜಿಂಕೆ ಚರ್ಮ ಸಾಗಾಟ ಆರೋಪಿಗಳ ಬಂಧನ

ಮಂಗಳೂರುಃ ಫೆ.15ರಂದು ಮಂಗಳೂರು ಸಂಚಾರಿ ದಳದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಡುಪಿ ತಾಲೂಕು ಪಾಂಡೇಶ್ವರ ಗ್ರಾಮದ ಸಾಸ್ತಾನ ಟೋಲ್ ಗೇಟ್ ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ…

ಕುಪ್ಪೆಪದವು ರಜತ ವರ್ಷಾಚರಣೆ

ಕೈಕಂಬ: ಕ್ರೀಡೆಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡುವಂತಾಗಬೇಕು. ಯುವಜನರು ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸದೇ ಇಂತಹ ಕ್ರೀಡಾಕೂಟಗಳಲ್ಲಿ ತೊಡಗಿಸಿಕೊಂಡು ಸ್ವಸ್ಥ ಶಾಂತಿಯುತ ಸಮಾಜ ನಿರ್ಮಾಣದಲ್ಲಿ ಸಹಕರಿಸಬೇಕು. ಎಂದು ಬಜಪೆ ಠಾಣೆಯ…

ಬಂಟ್ವಾಳ ನರಿಕೊಂಬು ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸ

ಬಂಟ್ವಾಳ : ನರಿಕೊಂಬು ಶಾಲಾ ಬಳಿಯಿಂದ ಮಾಣಿಮಜಲು , ಜನತಾಗೃಹ , ಜೈನರಪೇಟೆ ಬಸದಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

ಕುಡುಪು ಶ್ರೀ ಅನಂತ ಪದ್ಮನಾಭ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಕ್ಷಣಗಣನೆ

ಕೈಕಂಬ: ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತ ಪದ್ಮನಾಭ ಕ್ಷೇತ್ರದಲ್ಲಿ ಫೆ. 18ರಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡು ಫೆ. 25ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕಾಗಿ ದೇವಸ್ಥಾನದಲ್ಲಿ ಚಪ್ಪರ,…

ಕಕ್ಯಪದವು: ಶ್ರೀ ಬ್ರಹ್ಮ ಬೈದರ್ಕಳ ಜಾತ್ರೆ ಸಂಪನ್ನ

ಬಂಟ್ವಾಳ: ಕಕ್ಯಪದವು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಫೆ.14ರಿಂದ ಆರಂಭಗೊಂಡ ಶ್ರೀ ಬ್ರಹ್ಮ ಬೈದರ್ಕಳ ಜಾತ್ರೆಯು ಫೆ.16ರಂದು ಸಂಪನ್ನಗೊಂಡಿತು. ಗುರುವಾರ ಗ್ರಾಮ ಸಂಕ್ರಾಂತಿ ಸೇವೆ, ಮಧ್ಯಾಹ್ನ…

ಶ್ರೀ ಉಳ್ಳಾಲ್ತಿ ದೈವಸ್ಥಾನದ ಜಾತ್ರಮಹೋತ್ಸವ

ಬಂಟ್ವಾಳ: ಇಲ್ಲಿನ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಜಾತ್ರಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ವಠಾರವನ್ನು ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇವರ ವತಿಯಿಂದ ಸ್ವಚ್ಚತಾ ಕಾರ್ಯ ಮಾಡಲಾಯಿತು.

ಕೈಕಂಬ ಹೊರೆಕಾಣಿಕೆ ಕಛೇರಿ ಉದ್ಘಾಟನೆ

ಕೈಕಂಬ :ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆ. 18ರಿಂದ ಫೆ. 25ರವರೆಗೆ ನಡೆಯಲಿದ್ದು. ಇದರ ಅಂಗವಾಗಿ ನಾನಾ ಕೇಂದ್ರಗಳಿಂದ ಫೆ.18 ರಿಂದ ಬೃಹತ್…

ಹಕ್ಕು ಪತ್ರ ವಿತರಣೆಯಲ್ಲಿ ಸರಕಾರ ಬಡವರನ್ನು ವಂಚಿಸಿದೆ: ಕೋಟಶ್ರೀನಿವಾಸ್ ಪೂಜಾರಿ

ಕೈಕಂಬ:ಕಂದಾಯ ಸಚಿವರು ಬಂದರು ಬಡವರಿಗೆ ನೀಡಬೆಕಾಗಿದ್ದ ಹಕ್ಕು ಪತ್ರಗಳನ್ನು ನೀಡದೆ ಸರಕಾರ ಹಾಗೂ ಸ್ಥಳೀಯ ಶಾಸಕರು ಬಡವರನ್ನು ಅವಮಾನಿಸಿದೆ. ಹಕ್ಕು ಪತ್ರ ಪಡೆಯುವುದು ಬಡವರ ಹಕ್ಕು ಅದು…

ಶಿರಸಿ: ನದಿಯ ಕೆಸರಿಗೆ ಸಿಲುಕಿ ಬೆಳ್ಳಾರೆ ಯುವಕ ಮೃತ್ಯು

ಶಿರಸಿ: ಯುವಕನೋರ್ವ ನದಿಯ ಕೆಸರಿಗೆ ಸಿಲುಕಿ ಮೃತಪಟ್ಟ ಘಟನೆ ಇಲ್ಲಿನ ನದಿಯೊಂದರಲ್ಲಿ ನಡೆದಿದೆ. ಬೆಳ್ಳಾರೆ ನೆಟ್ಟಾರಿ ನಿವಾಸಿ ಚಂದ್ರಶೇಖರ್ ಆಚಾರ್ಯ ಅವರ ಪುತ್ರ ಹರೀಶ್(26) ಮೃತಪಟ್ಟ ಯುವಕ…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ನಿಮ್ಮ ಪದವಿ ಪ್ರವೇಶಕ್ಕೆ ಇರಲಿದೆ ಪೂರ್ಣ ಶುಲ್ಕಕ್ಕೆ ವಿನಾಯ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದು, ಪದವಿಪೂರ್ವ, ಬಜೆಟ್ ನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಕೋರುವ ಎಲ್ಲಾ ವಿದ್ಯಾರ್ಥಿನಿಯರಿಗೆ…

ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಹಂತ ಹಂತವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು…

ಅಂಬೇಡ್ಕರ್, ಬಸವಣ್ಣ ತತ್ವ ಸ್ಮರಿಸಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ

ಬೆಂಗಳೂರು: ಅಂಬೇಡ್ಕರ್‌, ಬಸವಣ್ಣ ತತ್ವಗಳ ಸ್ಮರಿಸಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ 2 ಲಕ್ಷದ 9 ಸಾವಿರದ 181 ಕೋಟಿ ರೂ. ಬಜೆಟ್ ಮಂಡನೆ ಪ್ರಾರಂಭಿಸಿದರು. ಬಳಿಕ ಮಾತು…

ಕಾವೇರಿ ವಿವಾದ:  ಕರ್ನಾಟಕ್ಕೆ ಹೆಚ್ಚುವರಿ ನೀರು ನೀಡಲು ಸುಪ್ರೀಂ ಆದೇಶ

ಹೊಸದಿಲ್ಲಿ: ತೀವ್ರ ಕುತೂಹಲ ಕೆರಳಿಸಿದ್ದ ಕಾವೇರಿ ತೀರ್ಪು ಸುಪ್ರೀಂ ಕೋರ್ಟ್ ನಿಂದ ಇಂದು ಪ್ರಕಟವಾಗಿದ್ದು, ಕರ್ನಾಟಕಕ್ಕೆ ಹೆಚ್ಚುವರಿಯಾಗಿ 14.75 ಟಿಎಂಸಿ ನೀರನ್ನು ನೀಡುವ ಕುರಿತು ಅನುಮೋದನೆ ನೀಡಿದೆ.…