Month: February 2018

ಎರಡು ಬಸ್ ಗಳ ಮುಖಾಮುಖಿ ಢಿಕ್ಕಿ: ಇಬ್ಬರು ಚಾಲಕರು ಮೃತ್ಯು, 15ಕ್ಕೂ ಅಧಿಕ ಪ್ರಾಯಾಣಿಕರು ಗಂಭೀರ

ಮಡಿಕೇರಿ: ಎರಡು ಕೆಎಸ್ಸಾರ್ಟಿಸಿ ಬಸ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಎರಡು ಬಸ್ಸಿನ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 15 ಮಂದಿ ಅಧಿಕ ಪ್ರಯಾಣಿಕರು…

ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭ ಮದ್ದು..!

ಆಯೋಗ್ಯ: ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು…

ಶ್ರೀ ಪಣೋಲಿ ಬೈಲು ಕಲ್ಲುರ್ಟಿ ದೈವಸ್ಥಾನದ ಪ್ರಕಟಣೆ

ಬಂಟ್ವಾಳ: ತಾಲೂಕಿನ ಸಜೀಪ ಮೂಡ ಶ್ರೀ ಪಣೋಲಿ ಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ನಡೆಯುವ ಅಗೇಲು ಸೇವೆಗೆ ಬೇಕಾಗುವ ಕೋಳಿ ಇತ್ತೀಚಿನ ದಿನಗಳಲ್ಲಿ ಅಭಾವ ಇರುವುದನ್ನು ಮನಗಂಡು ಅಗೇಲು…

ಮುಜರಾಯಿ ವ್ಯಾಪ್ತಿಗೆ ಮಠಗಳನ್ನು ಒಳಪಡಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಠಗಳನ್ನು ಮುಜರಾಯಿ ವ್ಯಾಪ್ತಿಗೆ ಒಳಪಡಿಸುವುದಿಲ್ಲ. ಮಠಗಳ ಉಸ್ತುವಾರಿ ನಮಗೆ ಬೇಡ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಪರಿಷತನಲ್ಲಿ ಸ್ಪಷ್ಟಪಡಿಸಿದ್ದಾರೆ. ಪರಿಷತ್ ಕಲಾಪದಲ್ಲಿ ವಿಪಕ್ಷ ನಾಯಕ…

ಗದಗ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಮಕ್ಕಳು ಸೇರಿ 15ಕ್ಕೂ ಅಧಿಕ ಮಂದಿ ಗಾಯ

ಗದಗ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರೊಂದು ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಮಕ್ಕಳು ಸೇರಿ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಗರದ ಮುಂಡರಗಿ ರಸ್ತೆಯ ಹೊರವಲಯದಲ್ಲಿ…

ಟ್ರ್ಯಾಕ್ಟರ್ ಗೆ ಟ್ಯಾಂಕರ್ ಢಿಕ್ಕಿ: ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

ಕೊಪ್ಪಳ: ಟ್ರ್ಯಾಕ್ಟರ್ ಗೆ ಡೀಸೆಲ್ ತುಂಬಿದ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ…

ಬಂಟ್ವಾಳ: ಫೆ.9ರಂದು ಬಿಸಿಯೂಟ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಬಂಟ್ವಾಳ: ಬಿಸಿಯೂಟ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ 8 ಹಾಗೂ 9 ರಂದು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟ ಬಂದ್ ಮಾಡಿ ಧರಣಿ…

ಕೃಷಿ ಸಂಗಮಕ್ಕೆ ಸಂಭ್ರಮದ ತೆರೆ ಸಂವಾದ- ಡ್ರೋನ್ ಪ್ರಮುಖ ಆಕರ್ಷಣೆ

ಮಂಗಳೂರು:ಅರುಣ್ಯ ಫೌಂಡೇಶನ್ ಆಯೋಜಿಸಿದ ಕೃಷಿ ಸಂಗಮದಲ್ಲಿ ಇಂದು ಕೃಷಿ ಮತ್ತು ಯುವಜನತೆ: ಸವಾಲುಗಳು-ಸಾಧ್ಯತೆಗಳು ವಿಚಾರ ಮಂಥನ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ…

ಸೀತಾಲಕ್ಷ್ಮೀ ಕರ್ಕಿಕೋಡಿಗೆ ಡಬಲ್ ಪಿಎಚ್‍ಡಿ

ಮಂಗಳೂರು: ಮಂಗಳೂರು ವಿವಿ ಕನ್ನಡ ವಿಭಾಗ ಮುಖ್ಯಸ್ಥ ಖ್ಯಾತ ವಿದ್ವಾಂಸ ಡಾ.ಜಿ.ಎನ್ .ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಸೀತಾಲಕ್ಷ್ಮೀ ಕರ್ಕಿಕೋಡಿ ನಡೆಸಿದ “ಕನ್ನಡ ಪತ್ರಿಕೋದ್ಯಮದಲ್ಲಿ ಸ್ತ್ರೀಪರತೆ” ಸಂಶೋಧನಾ ಪ್ರೌಢ…

ಸಾಣೂರು ಪದವಿನಲ್ಲಿ ದಶಮಾನೋತ್ಸವದ ಸಂಭ್ರಮ

ಪೊಳಲಿ: ಶ್ರೀ ಧರ್ಮಶಾಸ್ತ ಭಜನಾ ಮಂದಿರದಲ್ಲಿ 10ನೇ ವರ್ಷದ ಭಜನಾ ಸಂಕೀರ್ತನೆಯನ್ನು ಗುರುವಾರ ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಅವರು ದೀಪಬೆಳಗಿಸಿ ಉದ್ಘಾಟಿಸಿದರು. ಗುರುವಾರ ಸೂರ್ಯೋದಯದಿಂದ…

ಮೋದಿ ತಾವು ದೇಶದ ಪ್ರಧಾನಿ ಎಂಬುದನ್ನು ಮರೆತ್ತಿದ್ದಾರೆ: ರಾಹುಲ್ ಗಾಂಧಿ ತಿರುಗೇಟು

ಹೊಸದಿಲ್ಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ ಗಾಂಧಿ ಅವರು ಬಹುಶಃ ಪ್ರಧಾನಿ ಮೋದಿ ತಾವು ದೇಶದ ಪ್ರಧಾನ…

ಕಾಂಗ್ರೆಸ್ ಮುಕ್ತ ಭಾರತ ನಮ್ಮ ಕನಸಲ್ಲ, ಗಾಂಧಿ ಕನಸು: ನರೇಂದ್ರ ಮೋದಿ

ಹೊಸದಿಲ್ಲಿ: ಕಾಂಗ್ರೆಸ್ ಮುಕ್ತ ಭಾರತ ಕನಸು ಮಹಾತ್ಮ ಗಾಂಧಿ ಅವರದು. ಅದನ್ನು ನಾವು ನನಸು ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಕಾಂಗ್ರೆಸ್…

ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ: ಐವರು ಯುವಕರು ಮೃತ್ಯು

ಮುಂಬೈ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಪಲ್‍ಘಢನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.…

ಬೈಂದೂರು: ಫೆ.18ರಂದು “ಬೃಹತ್ ರಕ್ತದಾನ ಶಿಬಿರ”

ಬೈಂದೂರು: ಜಂಇಯ್ಯತುಲ್ ಫಲಾಹ್ ಬೈ೦ದೂರ್ ತಾಲೂಕು ಪದಗ್ರಹಣ ಅಂಗವಾಗಿ ಜಂಇಯ್ಯತುಲ್ ಫಲಾಹ್ ಬೈಂದೂರು ಘಟಕ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಯುಕ್ತಾಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ…