Month: March 2018

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮುಸ್ತಫಾ ನೇಮಕ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಪಾಣೆಮಂಗಳೂರು ಪೌರ ಸಮಿತಿ ಸಂಚಾಲಕ ಯು. ಮುಸ್ತಫಾ ಆಲಡ್ಕ ನೇಮಕಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ…

ಮಂಗಳೂರು: ಕಾಂಗ್ರೆಸ್ ಕಾರ್ಮಿಕ ಘಟಕಾಧ್ಯಕ್ಷರಾಗಿ ವಹಾಬ್ ಕುದ್ರೋಳಿ ಆಯ್ಕೆ

ಮಂಗಳೂರು: ಶಾಸಕ ಜೆ.ಆರ್.ಲೋಬೊರವರ ಶಿಪಾರಸ್ಸಿನ ಮೇರೆಗೆ ವಹಾಬ್ ಕುದ್ರೋಳಿ ಅವರನ್ನು ಮಂಗಳೂರು ನಗರ ಬ್ಲಾಕ್ ನ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನೂತನ ಮಂಗಳೂರು ನಗರ…

ಅನಧಿಕೃತ ಫ್ಲೆಕ್ಸ್ ಹಾಕಿದರೆ ಕಾನೂನು ಕ್ರಮ: ಪೊಲೀಸ್ ಆಯುಕ್ತ ಸುರೇಶ್

ಮಂಗಳೂರು: ನಗರದಲ್ಲಿ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟಿ.ಆರ್ ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಪೊಲೀಸ್ ಆಯುಕ್ತರ…

ಶೀರೂರು ಶ್ರೀ ವಿರುದ್ಧ ಕ್ರಮಕ್ಕೆ ಪೇಜಾವರ ಶ್ರೀ ನಿರ್ಧಾರ!

ಉಡುಪಿ: ಮಾಧ್ಯಮಗಳಿಗೆ ವಿವಾದಿತ ಹೇಳಿಕೆ ನೀಡಿರುವ ಉಡುಪಿಯ ಶೀರೂರು ಶ್ರೀ ಲಕ್ಷ್ಮೇವರ ತೀರ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಹಿರಿಯ ಯತಿ ಪೇಜಾವರ ಶ್ರೀ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗೆ…

ಜನರನ್ನು ವಂಚಿಸಲು ಬಿಜೆಪಿಗೆ ಸಾಧ್ಯವಿಲ್ಲ: ಸಚಿವ ರಮಾನಾಥ ರೈ

ಪುತ್ತೂರು: ಉತ್ತರಪ್ರದೇಶದಲ್ಲಿ ಆಗಿರುವ ಬದಲಾವಣೆ ರಾಜ್ಯದಲ್ಲಿ ಮುಂದೆ ನಡೆಯುವ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದು ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಶನಿವಾರ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…

ರಾಜ್ಯದಲ್ಲಿ ಗುತ್ತಿಗೆದಾರರು ಕಾಂಗ್ರೆಸ್ ಟಿಕೆಟ್ ಹಂಚುವ ಪರಿಸ್ಥಿತಿ ಬಂದಿದೆ: ಈಶ್ವರಪ್ಪ

ಹಾವೇರಿ: ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರು ಕಾಂಗ್ರೆಸ್ ಟಿಕೆಟ್ ಹಂಚುವ ಪರಿಸ್ಥಿತಿ ಬಂದಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಇಲ್ಲಿನ ಕಾಗಿನೆಲ್ಲಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ…

ಚಿತ್ರ ಕಲಾಗ್ರೇಡ್ ಪರೀಕ್ಷೆ: ವಿಟ್ಲ ಮಾದರಿ ಶಾಲೆಗೆ ಉತ್ತಮ ಫಲಿತಾಂಶ

ವಿಟ್ಲ: ಕರ್ನಾಟಕ ಶಿಕ್ಷಣ ಮಂಡಳಿ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಚಿತ್ರಕಲಾಗ್ರೇಡ್ ಪರೀಕ್ಷೆಯಲ್ಲಿ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶೇ.100ರಷ್ಟು ಫಲಿತಾಂಶ ಲಭಿಸಿದೆ. ಈ ಪರೀಕ್ಷೆಯಲ್ಲಿ ಶಾಲೆಯ…

ಗುರುಪುರ-ಕೈಕಂಬ: ಕಾಂಗ್ರೆಸ್ ಪದಾಧಿಕಾರಿಗಳ ಸಭೆ

ಗುರುಪುರ-ಕೈಕಂಬ : ಮಾ. 20ರಂದು ನಗರಕ್ಕೆ ಆಗಮಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರು ನೆಹರೂ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದು, ರ್ಯಾಲಿಗೆ ಗುರುಪುರ ಬ್ಲಾಕಿನಿಂದ…

ರಾಹುಲ್ ಗಾಂಧಿ ಆಗಮನಕ್ಕೆ ಗುರುಪುರ ಬ್ಲಾಕ್ ನಿಂದ 5000 ಕಾರ್ಯಕರ್ತರು

ಕೈಕಂಬ: ಮಾ. 20ರಂದು ನಗರಕ್ಕೆ ಆಗಮಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರು ನೆಹರೂ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದು, ರ್ಯಾಲಿಗೆ ಗುರುಪುರ ಬ್ಲಾಕಿನಿಂದ ಕನಿಷ್ಠ…

ಕೈಕಂಬ: ಮಾ.25ರಂದು ವಿವೇಕ ಭವನ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಧನುಪೂಜೆ ನಾಗಶ್ರೀ ಮಿತ್ರವೃಂದ ಇದರ ನೂತನವಾಗಿ ನಿರ್ಮಿಸಿರುವ ವಿವೇಕ ಭವನ ಉದ್ಘಾಟನಾ ಸಮಾರಂಭವು ಮಾ.25ರಂದು ಕೈಕಂಬದಲ್ಲಿ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ…

2017ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಪ್ರಶಾಂತ್ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2017ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ವಿಜಯವಾಣಿ’ ಪತ್ರಿಕೆಯ ಉಪಸಂಪಾದಕ ಪ್ರಶಾಂತ್ ಎಸ್. ಸುವರ್ಣ ಸಿದ್ದಕಟ್ಟೆ…

ಗ್ರಾಮಸ್ಥರ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ: ಸಂತೋಷ್ ಕುಮಾರ್ ಬೋಳಿಯಾರ್

ಬಂಟ್ವಾಳ : ತಾಲೂಕಿನ ಪುದು ಗ್ರಾಮದ ಕುಮ್ಡೇಲು ಬಳಿ ದ.ಕ.ಜಿ.ಪಂಚಾಯತ್ ಶಾಲೆಯಿಂದ ಕೊರಗಜ್ಜ ಗುಡಿಯವರೆಗಿನ ಸಂಪರ್ಕ ರಸ್ತೆಗೆ ಸಂಸದರ ನಿಧಿಯಿಂದ ಮೂರು ಲಕ್ಷ ರೂ. ಅನುದಾನದಿಂದ ಕಾಕ್ರೀಟಿಕೃತ…

ಪುದು ಗ್ರಾಮ: ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದು ಗ್ರಾಮದ ನಡುಬೈಲು ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲು ಸುಮಾರು 10 ಲಕ್ಷ ರೂ.ವೆಚಚದಲ್ಲಿ ನಿರ್ಮಾಣಗೊಳ್ಳುವ ಕಾಮಗಾರಿಗೆ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್…

ಬಂಟ್ವಾಳ: ಚುನಾವಣಾ ಪ್ರಾಥಮಿಕ ಹಂತದ ಸಿದ್ಧತಾ ಸಭೆ

ಬಂಟ್ವಾಳ: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಾಥಮಿಕ ಹಂತದ ಸಿದ್ಧತಾ ಸಭೆ ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸಿಂಥೆಲ್ ಅಧ್ಯಕ್ಷತೆಯಲ್ಲಿ ಇಲ್ಲಿನ ಬಿ.ಸಿ.ರೋಡ್ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆಯಿತು.…