Month: March 2018

ಸುಳ್ಯ: ಶಾಲಾ ವಾಹನಕ್ಕೆ ಬೆಂಕಿ: ತಪ್ಪಿದ ಭಾರೀ ಅನಾಹುತ!

ಸುಳ್ಯ: ಶಾಲಾ ವಾಹನವೊಂದು ಮಕ್ಕಳನ್ನು ಕರೆತರಲು ತೆರಳುತ್ತಿದ್ದ ವೇಳೆ ಬಸ್ಸಿಗೆ ಬೆಂಕಿ ತಗುಲಿದ ಘಟನೆ ಇಲ್ಲಿನ ಅಜ್ಜಾವರ ಬಳಿ ಮಂಗಳವಾರ ನಡೆದಿದೆ. ಸುಳ್ಯದ ಕೆವಿಜಿ ಶಿಕ್ಷಣ ಸಂಸ್ಥೆಗೆ…

ತೊಕ್ಕೊಟ್ಟು: ನಕಲಿ ಅಂಕಪಟ್ಟಿ ಜಾಲ ಪತ್ತೆ; ಆರೋಪಿ ಸೆರೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟುವಿನಲ್ಲಿ ನಕಲಿ ಅಂಕಪಟ್ಟಿಯ ಬೃಹತ್ ಜಾಲ ಪತ್ತೆಯಾಗಿದ್ದು, ಮಂಗಳೂರು ಸಿಸಿಬಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಉಳ್ಳಾಲದ ಟಿ ಸಿ ರಸ್ತೆಯ ನಿವಾಸಿ ಗೋಡ್ವಿನ್…

ಕಲಬುರಗಿ: ಹಣ್ಣಿನ ಅಂಗಡಿಗಳಿಗೆ ಬೆಂಕಿ: ಭಾರೀ ನಷ್ಟ

ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಣ್ಣಿನ ಅಂಗಡಿಗಳಿಗೆ ಬೆಂಕಿ ಹತ್ತಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಯಾರೋ ಕಿಡಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು,…

ತಮಿಳುನಾಡಿನಲ್ಲಿ ನೂತನ ರಾಜಕೀಯ ಪಕ್ಷ ಅಸ್ತಿತ್ವಕ್ಕೆ!

ಮೇಲೂರ (ತಮಿಳುನಾಡು):ಎಎಡಿಎಂಕೆ ಪಕ್ಷದ ಬಂಡಾಯ ಶಾಸಕ ಟಿಟಿವಿ ದಿನಕರನ್ ಗುರುವಾರ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, ತಮಿಳುನಾಡಿನಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ಹೊಸ ಪಕ್ಷಕ್ಕೆ…

ಶಾಸಕ ಅಭಯಚಂದ್ರ ಜೈನ್ ಕ್ಷಮೆ ಕೇಳದಿದ್ದಲ್ಲಿ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ‌: ಉಮಾನಾಥ ಕೋಟ್ಯಾನ್

ಮಂಗಳೂರು: ಕರಿಂಜೆ‌ ಶ್ರೀಗಳ ವಿರುದ್ಧ ಏಕವಚನ ಬಳಕೆ, ಜಾಗ ಕಬಳಿಸಿದ‌ ಆರೋಪ ಮಾಡಿದ ಶಾಸಕ ಅಭಯಚಂದ್ರ ಜೈನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲಿದಿದ್ದಲ್ಲಿ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ‌…

ಮಂಜೇಶ್ವರ: ಪಾದಚಾರಿಗೆ ವ್ಯಾನ್ ಢಿಕ್ಕಿ: ಚಾಲಕನ ವಿರುದ್ಧ ದೂರು

ಮಂಜೇಶ್ವರ: ಪಾದಚಾರಿಗೆ ವ್ಯಾನೊಂದು ಢಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ಏನಿದು ಪ್ರರಣ: ಪಾದಚಾರಿ ಅಬೂಬಕ್ಕರ್ ಮಾ.11ರ ಸಂಜೆ ಮಣ್ಣಂಗುಝಿಯಲ್ಲಿ…

ನಿನ್ನೆಯ ಮಳೆಗೆ ಬಂಟ್ವಾಳದಲ್ಲಿ ಅವಾಂತರ!

ಬಂಟ್ವಾಳ: ತಾಲೂಕಿನಾದ್ಯಂತ ಬುಧವಾರ ಸಂಜೆ ಸುಮಾರು ಎರಡು ತಾಸುಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದರಿಂದ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದ ಜನತೆ ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.…

ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿ “ಡೌರಿ ಫ್ರೀ ನಿಖಾಃಹ್ ಗ್ರೂಪ್”

ಕಳೆದ ಒಂದು ವರ್ಷದಿಂದ ಮುಸ್ಲಿಂ ಸಮುದಾಯದ ಬಡ ಕುಟುಂಬದ ಹೆಣ್ಣು ಮಕ್ಕಳ ಮತ್ತು ಅವರ ಹೆತ್ತವರ ಕಣ್ಣೀರು ಒರೆಸಲು ನಾವು ಮಾಡುತ್ತಿರುವ ಈ ಒಂದು ಕಾರ್ಯವು ನಮ್ಮ…

ಮಂಗಳೂರು: ಶೂಟೌಟ್ ಪ್ರಕರಣ; ಭೂಗತ ಪಾತಕಿ ಕಲಿಯೋಗೀಶ ಸಹಚರನ ಬಂಧನ

ಮಂಗಳೂರು: ನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಕಲಿಯೋಗೀಶನ ಸಹಚರನನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಹನೀಫ್…

ಆಪ್ತಮಿತ್ರರು-2 ಚಿತ್ರದ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್!

ಬೆಂಗಳೂರು: ಇಂದು ಬೆಳಗ್ಗೆ ನನ್ನ ಮೇಲೆ ಹಲ್ಲೆಯಾಗಿದೆ ಅಂತಾ ನಾಗವಲ್ಲಿ ವರ್ಸಸ್ ಆಪ್ತಮಿತ್ರ-2 ಚಿತ್ರದ ನಾಯಕ ಕಾರ್ತಿಕ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.…

ವರುಣ ವಿಧಾನಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಯುವ ರಾಜ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ!?

ಮೈಸೂರು: ವಿಧಾನಸಭಾ ಚುನಾವಣೆಗೆ ದಿನಗಣನೆಗೆ ಶುರುವಾಗಿದೆ. ಈ ನಡುವೆ ರಾಜ್ಯದ ಪ್ರಮುಖ ವಿಧಾನಸಭಾ ಚುನಾವಣೆ ಕಣ ಗುರುತಿಸಿಕೊಳ್ಳುತ್ತಿರುವ ವರುಣ ವಿಧಾನಸಭಾ ಕ್ಷೇತ್ರದದಿಂದ ಮೈಸೂರಿನ ರಾಜ ಯದುವೀರ್ ಒಡೆಯರ್…

ತಮಿಳು ನಟಿ ಹನ್ಸಿಕಾ ವಿರುದ್ಧ ದೂರು ದಾಖಲು!

ದಕ್ಷಿಣ ಭಾರತದ ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ವಿರುದ್ಧ ಮ್ಯಾನೇಜರ್ ಮುನಿಸ್ವಾಮಿ ದೂರು ನೀಡಿದ್ದಾರೆ. ತಮಿಳುನಾಡು ಕಲಾವಿದರ ಸಂಘದಲ್ಲಿ ನಟಿಯ ವಿರುದ್ಧ ಸಂಬಳ ನೀಡಿಲ್ಲವೆಂದು ಆರೋಪ ಮಾಡಿದ್ದಾರೆ.…

ಮೊಹ್ಮದ ನಲಪಾಡ್ ಜಾಮೀನು ಅರ್ಜಿ ವಜಾ

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಮೊಹ್ಮದ ನಲಪಾಡ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ವಜಾಗೊಳಿಸಿದೆ. ನಲಪಾಡ್ ಜಾಮೀನು ಅರ್ಜಿ ಕುರಿತಂತೆ…