ಬೈಕ್‌ಗೆ ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು
ಕಲಬುರಗಿ: ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೃತರನ್ನು…
SUDDI9 MEDIA NETWORK
ಕಲಬುರಗಿ: ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೃತರನ್ನು…
ಬೆಳಗಾವಿ: ಒಂದು ದಿನ ಕೆಲಸಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ಕಾರ್ಮಿಕ ನೊಬ್ಬನ ಮೇಲೆ ಹೋಟೆಲ್ ಮಾಲೀಕನೇ ತೀವ್ರವಾಗಿ ಹಲ್ಲೆ ಮಾಡಿದ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ. ಕಾಂಗ್ರೆಸ…
ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡ-ಕಾರ್ಯಕರ್ತರ ಗೂಂಡಾಗಿರಿ ಮಿತಿ ಮೀರುತ್ತಿದ್ದು, ಪೊಲೀಸರ ಮೇಲೆಯೂ ಹಲ್ಲೆಗೈದು ಅಟ್ಟಹಾಸ ಮೆರೆದಿರುವ ಘಟನೆ ನಗರದಲ್ಲಿ ರವಿವಾರ ತಡರಾತ್ರಿ ನಡೆದಿದೆ. ನಗರದ ಹೊಸಪೇಟೆಯಲ್ಲಿ ರಾತ್ರಿ…
ತುಮಕೂರು: ನಗರದಲ್ಲಿ ಯುವಕರು ಬೈಕ್ ವ್ಹಿಲಿಂಗ್ ಮಾಡುತ್ತಾ ವಿವಿಧ ಬಡಾವಣೆ ನಿವಾಸಿಗಳ ನಿದ್ದೆಗೆಡಿಸಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.…
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಸ್ವಾತಂತ್ರ್ಯಾ ದಿನದಂದು ರೆಡ್ ಫೋರ್ಟ್ ನಲ್ಲಿ ತಮ್ಮ ಕೊನೆಯ ಭಾಷಣ ಮಾಡಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಭವಿಷ್ಯ ನುಡಿದಿದೆ.…
ಧಾರವಾಡ: ಅಕ್ರಮ ಮದ್ಯ ಸಾಗಿಸುತ್ತಿದ್ದ ನಾಲ್ವರರನ್ನು ಅಬಕಾರಿ ಉಪನಿರೀಕ್ಷಕರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಹನುಮನಹಾಳ ಕ್ರಾಸ್ ಬಳಿ ನಡೆದಿದೆ. ಬಂಧಿತ ಆರೋಪಿಗಳು…
ಅಡ್ಡೂರು: ಹಿಂದೂ ಜಾಗರಣ ವೇದಿಕೆ ಅಡ್ಡೂರು ವತಿಯಿಂದ 25ನೇ ವರ್ಷದ “ಶನೀಶ್ವರ ಪೂಜೆ” ಹಾಗೂ “ಭಜನಾ ಮಂಗಲೋತ್ಸವ” ಮಾ.10ರಿಂದ ಇಲ್ಲಿನ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯಲಿದೆ. ಮಾ.10ರಂದು ಕೋಡಿಮಜಲು…
ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ಇತ್ತೀಚೆಗೆ ನಡೆದ ವಕೀಲರ ಸಂಘದ ವಾರ್ಷಿಕೋತ್ಸವ-2018 ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ. ಯು ಉದ್ಘಾಟಿಸಿದರು. ಬಳಿಕ ಮಾತನಾಡಿದ…
ತುಮಕೂರು: ಖಾಸಗಿ ಬಸ್ ಹಾಗೂ ಆಟೊ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಆಟೊದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಗಂಭೀರ ಗಾಯಗೊಂಡ ದಾರುಣ ಘಟನೆ ನಗರದ…
ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ತರಲಾಗಿದ್ದ ಆನೆಗೆ ಭಾನುವಾರ ಮಧ್ಯಾಹ್ನ ಬಳಿಕ ಮಾವುತರು ನಡೆಸಿದ ‘ಗಜಸ್ನಾನ’ ಇಲ್ಲಿ ನೆರೆದಿದ್ದ ಭಕ್ತರಿಗೆ…
ನಮ್ಮದೇಶ ಸರ್ವಧರ್ಮ ಸಮನ್ವಯತೆಯದೇಶವಾಗಿದ್ದು ಹಲವು ಧರ್ಮ, ಜಾತಿಗಳ ನೆಲೆವೀಡೂ ಹೌದು. ಹಿಂದೂಗಳು ಪೂಜಿಸುವ ಸ್ಥಳವನ್ನು ‘ದೇವಾಲಯ’ವೆಂದುಕರೆದರೆ, ಮುಸ್ಲೀಮರು ‘ಮಸೀದಿ’, ಕ್ರಿಶ್ಚಿಯನ್ನು ‘ಚರ್ಚ್’ ಹಾಗೂ ಜೈನರು ಪೂಜಿಸುವ ಸ್ಥಳವನ್ನು…
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‍ನ 34ನೇ ಸಂಭ್ರಮಾಚರಣೆಯ ಪ್ರಯುಕ್ತ ಬಂಗ್ಲೆ ಮೈದಾನದಲ್ಲಿ ರವಿವಾರ ಜರಗಿದ 10ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 21 ಜೋಡಿ…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕೆಲಸಕಾರ್ಯಗಳು ಕ್ಷಿಪ್ರವಾಗಿ ನಡೆಯುತ್ತಿದ್ದು ನೂತನ ಧ್ವಜಸ್ತಂಭದ (ಕೊಡಿಮರದ)ಕೆತ್ತನೆಯ ಕೆಲಸಕ್ಕೆ ಭಾನುವಾರ 12.45ರ ಮೂಹೂರ್ತದಲ್ಲಿ ನೆರವೇರಿತು. ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ಪೂಜಾವಿಧಿವಿಧಾನಗಳನ್ನು…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕೆಲಸಕಾರ್ಯಗಳು ಕ್ಷಿಪ್ರವಾಗಿ ನಡೆಯುತ್ತಿದ್ದು ನೂತನ ಧ್ವಜಸ್ಥಂಭದ (ಕೊಡಿಮರದ)ಕೆತ್ತನೆಯ ಕೆಲಸಕ್ಕೆ ಇಂದು ಭಾನುವಾರ 11.ಗಂಟೆಗೆ ಮೂಹೂರ್ತ ನಡೆಯಲಿದೆ ಎಂದು ದೇವಳದ ಪ್ರಕಟನೆ…