Month: March 2018

ಹಿರಿಯ ನಟಿ ಜಯಂತಿ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಿಯ ಬಿಟ್ಟ ಕಿಡಿಗೇಡಿಗಳು!

ಬೆಂಗಳೂರು: ಹಿರಿಯ ನಟಿ ಜಯಂತಿ ಸಾವನಪ್ಪಿದ್ದಾರೆಂದು ಸುಳ್ಳು ಸುದ್ದಿಯೊಂದನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.…

ಸೀರೆ ಹಂಚಿಕೆ ಆರೋಪ: ಶಾಸಕ ನಡಹಳ್ಳಿ ಮನೆ ಮೇಲೆ ತಹಶೀಲ್ದಾರ್ ದಾಳಿ

ಮುದ್ದೇಬಿಹಾಳ: ಧಾರ್ಮಿಕ ಕಾರ್ಯಕ್ರಮದ ನೆಪದಲ್ಲಿ ಮಹಿಳೆಯರಿಗೆ ಸೀರೆ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನಿವಾಸದ ಮೇಲೆ ಮಂಗಳವಾರ ಸಂಜೆ ತಹಶೀಲ್ದಾರ್ ನೇತೃತ್ವದ…

ಬೆಳಗಾವಿ : ಜೆಡಿಎಸ್ ಕಾರ್ಯಕರ್ತರು ಅಳವಡಿಸಿದ್ದ ಬ್ಯಾನರ್ ಗೆ ಬೆಂಕಿ

ಬೆಳಗಾವಿ : ಜೆಡಿಎಸ್ ಕಾರ್ಯಕರ್ತು ಶುಭಕೋರಿ ಅಳವಡಿಸಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ತಾಲೂಕಿನ ಸುಳೇಭಾವ ಹಾಗೂ ಮಾರೀಹಾಳ ಗ್ರಾಮದಲ್ಲಿ ನಡೆದಿದೆ.…

ಚುನಾವಣಾ ನೀತಿ ಸಂಹಿತೆ ಜಾರಿ: ಕಾರು ಬಿಟ್ಟು ಬಸ್ ನಲ್ಲಿ ಪ್ರಯಾಣಿಸಿದ ಶಾಸಕಿ ಶಕುಂತಲಾ ಶೆಟ್ಟಿ!

ಮಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಚುನಾವಣಾ ನೀತಿ ಸಂಹಿತೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ…

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದೆ: ಪಾಲೆಮಾರ್

ಕುಪ್ಪೆಪದವು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದ್ದು, ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಈ ಸರಕಾರವನ್ನು ಕಿತ್ತೊಗೆಯಬೇಕು ಎಂದು ಮಾಜಿ ಶಾಸಕ ಕೃಷ್ಣ.ಜೆ. ಪಾಲೆಮಾರ್ ಕಿಡಿಕಾರಿದ್ದಾರೆ. ಸಮರ್ಪಕವಾಗಿ…

ಅಡ್ಡೂರು: ಮಾ.31ರಂದು  ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

ಅಡ್ಡೂರು: ಶಾಲಾ ಹಿತರಕ್ಷಣ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿಎಂಸಿ ಸಂಯುಕ್ತಾಶ್ರದಲ್ಲಿ ಮಾ.31ರಂದು ಬೀಳ್ಕೊಡುಗೆ ಸಮಾರಂಭ ಇಲ್ಲಿನ ಸರಕಾರಿ ಶಾಲೆಯಲ್ಲಿ ನಡೆಯಲಿದೆ. ಅಡ್ಡೂರು ಸರಕಾರಿ…

ಸಿಂಗಾಪುರ: 164 ವರ್ಷದ ಹಿಂದು ದೇವಾಲಯ ಜೀರ್ಣೋದ್ಧಾರ

ಸಿಂಗಾಪುರ: 2014ರ ನಂತರ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರಿದ ನಂತರ ವಿಶ್ವದೆಲ್ಲೆಡೆ ಹಿಂದೂ ದೇವಾಲಯಗಳಿಗೆ ವಿಶೇಷವಾಗಿ ಭಾರತಿಯರಿಗೆ ವಿಶೇಷ ಮನ್ನಣೆ ದೊರೆಯುತ್ತಿದ್ದು, ಇದೀಗ ಸಿಂಗಾಪುರದಲ್ಲಿ 164 ವರ್ಷಗಳಷ್ಟು…

ನೆಲ್ಯಾಡಿ: ಎ.15 ರಂದು ಸುನ್ನೀ ಮಹಾ ಸಮ್ಮೇಳನ

ನೆಲ್ಯಾಡಿ: ಸುನ್ನೀ ಯುವ ಸಂಘ, ಸುನ್ನೀ ಸ್ಟುಡೆಂಟ್ ಫಡರೇಶನ್ ನೆಲ್ಯಾಡಿ ಸಂಯುಕ್ತಾಶ್ರಯದಲ್ಲಿ ಎ.15 ರಂದು ಬೃಹತ್ ಸುನ್ನೀ ಮಹಾ ಸಮ್ಮೇಳನ ನೆಲ್ಯಾಡಿಯಲ್ಲಿ ನಡೆಯಲಿದೆ. ಅಂದು ನಡೆಯಲಿರುವ ಕಾರ್ಯಕ್ರಮದ…

ಇವಿಎಂ ದುರುಪಯೋಗ ಆರೋಪವನ್ನು ತಳ್ಳಿ ಹಾಕಿದ ಕೇಂದ್ರ ಚುನಾವಣಾ ಆಯೋಗ!

ದಿಲ್ಲಿ: ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ರಾಜಕೀಯ ಪಕ್ಷಗಳ ಆರೋಪವನ್ನು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ತಳ್ಳಿ ಹಾಕಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶ, ಉತ್ತರಖಂಡ್…

ಚುನಾವಣೆ ನಿಗದಿ ಬಗ್ಗೆ ರಾಜಕೀಯ ಮುಖಂಡರು ಹೇಳಿದ್ದೇನು ಗೊತ್ತೇ?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ,…

ಕರ್ನಾಟಕ ವಿಧಾನಸಭಾ ಚುನಾವಣೆ: ಮೇ. 12ರಂದು ಚುನಾವಣೆ

ದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಇದೇ ಮೇ.12ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ…

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಅಮಿತ್ ಶಾ

ತಿಪಟೂರು: ಬ್ರಿಟಿಷರ ಒಡೆದು ಆಳುವ ನೀತಿಯನ್ನೇ ಮೈಗೂಡಿಸಿಕೊಂಡಿರುವ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟೀಕಿಸಿದ್ದಾರೆ. ನಗರದ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ…

ಹಿರಿಯ ನಟಿ ಜಯಂತಿ ಅಸ್ವಸ್ಥ: ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರು ಅಸ್ವಸ್ಥರಾಗಿ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.…

ಜೆಡಿಎಸ್ ಸಿದ್ಧಾಂತ ಬಗ್ಗೆ ಪ್ರಶ್ನಿಸಲು ರಾಹುಲ್ ಗಾಂಧಿ ಯಾರು: ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಸಿದ್ಧಾಂತದ ಬಗ್ಗೆ ಪ್ರಶ್ನೆ ಮಾಡಲು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯಾರು? ರಾಹುಲ್ ಗಾಂಧಿ ನನಗೆ ಲೆಕ್ಕಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.…