ಪಡೀಲ್: ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ
ಮಂಗಳೂರು: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ನಗರದ ಪಡೀಲ್ ನ ನೂತನ ರೈಲ್ವೆ ಸೇತುವೆ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.…
SUDDI9 MEDIA NETWORK
ಮಂಗಳೂರು: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ನಗರದ ಪಡೀಲ್ ನ ನೂತನ ರೈಲ್ವೆ ಸೇತುವೆ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.…
ಮಂಗಳೂರು: ಛಾಯಾಗ್ರಾಹಕರ ವಿವಿಧ ಬೇಡಿಕೆಗಳ ಬಗ್ಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಜಿಲ್ಲೆ – ಉಡುಪಿ ಜಿಲ್ಲೆ ವತಿಯಿಂದ ಸಂಘದ ಜಿಲ್ಲಾಧ್ಯಕ್ಷರಾದ ವಿಲ್ಸನ್…
ಬಾಗಲಕೋಟೆ: ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಅಶೋಕ ವೃತ್ತದ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.ಪಾಪ್ಯುಲರ್ ಲಾಡ್ಜನ ವ್ಯಾಪಾರ ಮಳೆಗೆಗಳಲ್ಲಿರುವ…
ಉಡುಪಿ: ಆದಿ ಗ್ರಾಮೋತ್ಸವ ಯುವಗೌರವ ಪ್ರಶಸ್ತಿಗೆ ಜೆಸಿಐ ವಲಯಉಪಾದ್ಯಕ್ಷ ಸಾಮಾಜಿಕಕಾರ್ಯಕರ್ತರಾದರಾಘವೇಂದ್ರ ಪ್ರಭುಕರ್ವಾಲುರವರುಆಯ್ಕೆಯಾಗಿದ್ದಾರೆ. ಜ.25ರಂದುಅಜೆಕಾರುಚಿಕ್ಕಿ ನಾಯ್ಕ ವೇದಿಕೆಯಲ್ಲಿ ನಡೆಯುವಆದಿಗ್ರಾಮೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗೋಪಾಲ…
ಬೆಂಗಳೂರು: ಕನ್ನಡದ ಚಾರ್ಲಿ ಸಿನಿಮಾದ ನಿರ್ದೇಶಕ ಶಿವ ಲಿವರ್ ಡ್ಯಾಮೇಜ್ ಹಾಗೂ ಹೃದಯಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಅಂತ ತಿಳಿದು ಬಂದಿದೆ. 34…
ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರೋರ್ವ ಆಯತಪ್ಪಿ 9ನೆ ಮಹಡಿಯಿಂದ ಜಾರಿಬಿದ್ದು ಮೃತಪಟ್ಟಿರುವ ಘಟನೆ ನಗರದ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಗೌತಮ್‍ಕುಮಾರ್ (28)…
ಬಂಟ್ವಾಳ: ಮಹಿಳೆಯರಿಗೆ ವಿವಿಧ ಯೋಜನೆಗಳ ಮೂಲಕ ಸಂಪಾದನೆ ಮಾಡಲು ಸರಕಾರ ನಾನಾ ಅವಕಾಶ ಮಾಡಿಕೊಟ್ಟಿದೆ ಎಂದು ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ತಿಳಿಸಿದ್ದಾರೆ. ತಾಲೂಕು ಮಹಿಳಾ…
ಮೂಡುಬಿದಿರೆ: ಚಿನ್ನಾಭರಣ ಮತ್ತು ಹಲವು ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿ ಕಾರ್ಕಳ ತಾಲ್ಲೂಕಿನ ಇನ್ನಾದ ನಿವಾಸಿಯನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಮುಂಜಾನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು…
ಬಾದಾಮಿ ಸ್ವಲ್ಪ ದುಬಾರಿಯಾದರೂ ಅದರಲ್ಲಿರುವ ಕೆಲವೊಂದು ಪೌಷ್ಠಿಕಾಂಶಗಳು ದೇಹಕ್ಕೆ ತುಂಬಾ ಲಾಭಗಳನ್ನು ಒದಗಿಸಿಕೊಡುವುದು. ಬಾದಾಮಿಯಲ್ಲಿ ವಿಟಮಿನ್ ಇ, ಕ್ಯಾಲ್ಸಿಯಂ, ಪೋಸ್ಪರಸ್, ಕಬ್ಬಿಣ, ಮೆಗ್ನಿಶಿಯಂ,ಸೆಲೇನಿಯಂ, ಸತು ಮತ್ತು ನಿಯಾಸಿನ್…
ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಅರ್ಥಶಾಸ್ತ್ರ ಪರೀಕ್ಷೆ ನಡೆಯುತ್ತಿದ್ದ…
ಇತ್ತೀಚೆಗೆ ಪೋಷಕರು ತಮ್ಮ ಮಕ್ಕಳ ಕೈಗೆ ದುಬಾರಿ ಬೈಕ್‌ಗಳನ್ನು ನೀಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದರಿಂದ ರಸ್ತೆ ನಿಯಮ ಉಲ್ಲಂಘನೆ ಆಗುವುದಲ್ಲದೇ ಅನೇಕ ಅಹಿತಕರ ಘಟನೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ…
ಬೀದರ್: ತೆಲಂಗಾಣ-ಛತ್ತೀಸ್ಘಡ್ ಗಡಿಯಲ್ಲಿ ನಡೆದ ನಕ್ಸ’ಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ರಾಜ್ಯದ ಯೋಧನೊಬ್ಬ ಹುತಾತ್ಮನಾಗಿದ್ದಾನೆ. ಬೀದರ್’ನ ಯೋಧ ಸುಶೀಲ್ ಕುಮಾರ್ ಹುತಾತ್ಮ ಯೋಧ. ನಕ್ಸಲ್ ನಿಗ್ರಹ ದಳದ ಕಮಾಂಡೋ’ಗಳು…
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜಾಮೀನು ಅರ್ಜಿ ವಜಾಗೊಳಿಸಿರುವ ಹಿನ್ನಲೆಯಲ್ಲಿ ಇತರ…
ಬಂಟ್ವಾಳ: ಶಾಸಕರ ನಿಧಿಯಿಂದ ರೂ.15ಲಕ್ಷ ವೆಚ್ಚದಲ್ಲಿ ಸೆಟ್ಲಕೋಡಿ-ನಗ್ರಿ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆಯನ್ನು ಜಿಲ್ಲಾ ಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಚಂದ್ರಪ್ರಕಾಶ್ ಶೆಟ್ಟಿ ,…