Month: April 2018

ರಾಜ್ಯದಲ್ಲಿ  ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ: ಹಿಂದೂ ಮುಖಂಡ ಮಹೇಶ್ ಕುಮಾರ್ ರೈ

ಸುಳ್ಯ: ರಾಜ್ಯದಲ್ಲಿ ಹಿಂದುತ್ವ ವಿರೋಧಿಗಳನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ ಎಂದು ಹಿಂದೂ ಸಂಘಟನೆ ಮುಖಂಡ ಮಹೇಶ್ ಕುಮಾರ್ ರೈ ಮೇನಾಲ ತಿಳಿಸಿದ್ದಾರೆ. ತಾಲೂಕಿನಲ್ಲಿ…

ಕಾಸರಗೋಡು: ಬಸ್ ಚಕ್ರಕ್ಕೆ ಸಿಲುಕಿ ಬಾಲಕಿ ಮೃತ್ಯು

ಕಾಸರಗೋಡು: ಬಸ್ಸೊಂದರ ಅಡಿಗೆ ಸಿಲುಕಿ ಬಾಲಕಿ ಮೃತಪಟ್ಟ ದಾರುಣ ಘಟನೆ ರವಿವಾರ ಸಂಜೆ ಇಲ್ಲಿನ ಕಾಞ೦ಗಾಡ್ ಬಲ್ಲ ಕಡಪ್ಪುರದಲ್ಲಿ ನಡೆದಿದೆ. ಮಾಣಿಕ್ಕೋತ್ ಕೊಳವಯಲ್ ನಿವಾಸಿ ಖಾಲಿದ್ ದಂಪತಿ…

ಕಸಬ ಬೆಂಗ್ರೆ: ಮೂವರು ಯುವಕರ ಮೇಲೆ ದುಷ್ಕರ್ಮಿಗಳಿಂದ ದಾಳಿ; ಓರ್ವ ಗಂಭೀರ

ಮಂಗಳೂರು: ಮೂವರು ಯುವಕರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಗರದ ಕಸಬ ಬೆಂಗ್ರೆಯಲ್ಲಿ ತಡರಾತ್ರಿ ನಡೆದಿದೆ. ಕಸಬ ಬೆಂಗ್ರೆ ನಿವಾಸಿಗಳಾದ ಅನ್‌ವೀಝ್(17), ಸಿರಾಜ್…

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ; ಮೂವರು ವಶಕ್ಕೆ

ಮಂಗಳೂರು: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಯಿರುವ ಪಾಮ್ ಟಚ್ ಎಂಬ ಹೆಸರಿನ ಮಸಾಜ್ ಸೆಂಟರ್ ಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಪೊಲೀಸ್ ಠಾಣೆಯ…

ಮಂಗಳೂರು: ಒಂದೇ ಡೋರ್ ನಂಬರ್ ನಲ್ಲಿ 69 ಮತ; ಬಿಜೆಪಿ ಆಕ್ರೋಶ

ಮಂಗಳೂರು: ಮಂಗಳೂರಿನ ಶಕ್ತಿನಗರದ ನಾಲ್ಯಪದವು ವಾರ್ಡಿನಲ್ಲಿ ಒಂದೇ ಡೋರ್ ನಂಬರಿನಲ್ಲಿ 260ಕ್ಕೂ ಹೆಚ್ಚು ನಕಲಿ ಮತಗಳಿರುವುದು ಪತ್ತೆ ಮಾಡಿ ಅದನ್ನು ರದ್ದುಪಡಿಸಲು ಸೂಚಿಸಲಾಗಿದ್ದರೂ ಮತ್ತೆ ಅದೇ ಡೋರ್…

ಕಣ್ಣೂರು ಗಣೇಶೋತ್ಸವ ಸಮಿತಿಯ ನೂತನ ಸಭಾ ಕಟ್ಟಡದ ಶಿಲಾನ್ಯಾಸ

ಮಂಗಳೂರು: ಬ್ರಿಟಿಷರ ಕಾಲದಲ್ಲಿ ದೇಶದ ಜನರನ್ನು ಒಗ್ಗೂಡಿಸಲು ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸುವಂತೆ ತಿಲಕರು ಕರೆ ನೀಡಿದರು . ಅಂತಹ ಗಣೇಶೋತ್ಸವ ಇಂದೂ ಮುಂದೂ ವಿಜೃಂಭಣೆಯಿಂದ ನಡೆಯಬೇಕು. ಅದಕ್ಕಾಗಿ…

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐ ಆರ್ ದಾಖಲು

ಮಂಗಳೂರು: ಕೈರಂಗಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಧರ್ಮವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಎಫ್…

ದ.ಕ.ಜಿಲ್ಲೆಯಲ್ಲಿ 7 ಲಕ್ಷ ರೂ. ದಾಖಲೆ ಇಲ್ಲದ ಹಣ ವಶಕ್ಕೆ!

ಮಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಮೊದಲ ಬಾರಿಗೆ ದಾಖಲೆ ಇಲ್ಲದ ಹಣ ಸಾಗಟದ ಘಟನೆ ಮಂಗಳೂರು ಹಾಗೂ ಬ್ರಹ್ಮಾವರದ ಸಾಸ್ತಾನದ ತಪಾಸಣಾ ಗೇಟ್ ಬಳಿ…

ಕರ್ನಾಟಕ ವಿಧಾನ ಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಟಿಕೆಗಳು ಗರಿಗೆದರಿದ್ದು, ಹಲವು ಸುತ್ತಿನ ಸಭೆಳ ಬಳಿಕ 91 ವಿಧಾನಸಭೆ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಮೊದಲ ಪಟ್ಟಿ…

ಪಂಜಾಬ ಬಹುಕೋಟಿ ವಂಚನೆ: ನೀರವ್ ಮೋದಿ, ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮುಂಬೈ: ಕೋಟ್ಯಂತರ ರೂ. ಹಣ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಹಾಗೂ ಅವರ ಚಿಕ್ಕಪ್ಪ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ರವಿವಾರ…

ಅಡ್ಡೂರು: ಸಿಡಿಲು ಬಡಿದು ಮನೆಗೆ ಭಾರೀ ಹಾನಿ; ಬಾಲಕಿಗೆ ಗಾಯ

ಅಡ್ಡೂರು: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ಬಾಲಕಿ ಗಾಯಗೊಂಡಿರುವುದಲ್ಲದೆ, ವಿದ್ಯತ್ ಸಲಕರಣೆಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಇಲ್ಲಿನ ನಡುಗುಡ್ಡೆ ಸಮೀಪದ ಮನೆಯೊಂದರಲ್ಲಿ ರವಿವಾರ ಸಂಜೆ…

ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲು!

ಉಡುಪಿ: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತ ಗುರುರಾಜ್ ಪೂಜಾರಿಗೆ…

ಗೋಕಳವು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಉಪವಾಸ ನಡೆಸುತ್ತಿದ್ದ ರಾಜಾರಾಮ್ ಭಟ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಂಗಳೂರು: ಕೈರಂಗಳದ ಅಮೃತಧಾರೆಯಲ್ಲಿ ನಡೆದ ಗೋಕಳವು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರಾಜಾರಾಮ್ ಭಟ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.…

ಪೊಳಲಿಯ ಐತಿಹಾಸಿಕ ಚೆಂಡು ಆರಂಭ

ಪೊಳಲಿ: ಇಲ್ಲಿನ ರಾಜರಾಜೇಶ್ವರೀ ದೇವಳದ ವಾರ್ಷಿಕ ಜಾತ್ರಾಮಹೋತ್ಸವ ನಡೆಯುತ್ತಿದ್ದು, ಇದರ ಅಂಗವಾಗಿ ಪ್ರಥಮ ಚೆಂಡು ಶನಿವಾರ ಪ್ರಾರಂಭಗೊಂಡಿತು. ದೇವಾಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಕ್ರಿಯೆಗಳು ನಡೆಯುತ್ತಿದ್ದು, ಈ ಬಾರಿ ಸಾಂಕೇತಿಕವಾಗಿ…