Month: April 2018

ಇಸ್ಕಾನ್ ದೇವಾಲಯದ ಅರ್ಚಕರ ಕೈ-ಕಾಲು ಕಟ್ಟಿ ಹಾಕಿ ಬರ್ಬರ ಹತ್ಯೆ

ಬೆಂಗಳೂರು: ಇಸ್ಕಾನ್ ದೇವಾಲಯದ ಅರ್ಚಕರ ಕೈ-ಕಾಲು ಕಟ್ಟಿಹಾಕಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಕೆ.ಆರ್ ಪುರಂನ ಬೆತ್ತಲ್ ನಗರದಲ್ಲಿ ನಡೆದಿದೆ. ಸಂಜಯ್…

ಬಂಟ್ವಾಳ: ಅಕ್ರಮ ಮರಳುಗಾರಿಕೆಗೆ ಬಿಸಿ ತಟ್ಟಿದ ಚುನಾವಣಾ ನೀತಿ ಸಂಹಿತೆ!

ಬಂಟ್ವಾಳ: ತಾಲೂಕಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದೆ. ಜನಪ್ರತಿನಿಧಿಗಳ ಸಹಾಯ ಹಸ್ತ ಪಡೆದು ಇಲ್ಲಿ ನಿರಂತರವಾಗಿ ದಿನಕ್ಕೆ ಒಂದು ‌ಪರ್ಮಿಟ್…

ಕೃಷ್ಣ ಮೃಗ ಬೇಟೆ ಪ್ರಕರಣ: ನಟ ಸಲ್ಮಾನ  ಖಾನ್ ಗೆ ಎರಡು ವರ್ಷ ಸಜೆ

ಜೋಧಪುರ (ರಾಜಸ್ತಾನ): ತೀವೃ ಕುತೂಹಲ ಕೆರಳಿಸಿದ್ದ ಕೃಷ್ಣ ಮೃಗ ಬೇಟೆ ಪ್ರಕರಣದ ತೀರ್ಪು ಕೊನೆಗೂ ಹೊರಬಿದ್ದಿದ್ದು, ಬಾಲಿವುಡ್ ನಟ ಸಲ್ಮಾನ ಖಾನ್ ಗೆ ನ್ಯಾಯಾಲಯ ಎರಡು ವರ್ಷ…

ಮತ್ತೆ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಅಚ್ರೋಲ್ (ರಾಜಸ್ತಾನ): ಮಹಾಪುರುಷರ ಪ್ರತಿಮೆಗಳನ್ನು ಧ್ವಂಸಗೊಳಿಸುವ ಪ್ರಕರಣಗಳು ಇನ್ನೂ ಮುಂದುವರಿದಿದ್ದು, ಇದೀಗ ರಾಜಸ್ತಾನದ ಅಚ್ರೋಲ್ ನಲ್ಲಿ ಕಿಡಿಗೇಡಿಗಳು ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಧಕ್ಕೆ ಉಂಟುಮಾಡಿದ್ದಾರೆ.…

ಕಾಮನ್ ವೆಲ್ತ್ : ದಾಖಲೆ ನಿರ್ಮಿಸಿದ ಮೀರಾಭಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ

ಗೋಲ್ಡ್ ಕೋಸ್ಟ್: ಆಸ್ಲೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದ ಮೊದಲ ದಿನವೇ ಭಾರತದ ಪದಕ ಬೇಟೆ ಆರಂಭವಾಗಿದ್ದು, ಅತ್ತ ಪುರುಷರ…

ಉಡುಪಿ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಕಾರ್ಯಕ್ರಮ

ಉಡುಪಿ: ಕರ್ನಾಟಕದಲ್ಲಿ ಮೇ 12 ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ನಾಗರಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಚುನಾವಣಾಧಿಕಾರಿಗಳು ಇಂದು ಉಡುಪಿಯ ಕ್ಲಾಕ್ ಟವರ್…

ಸಿಲಿಂಡರ್ ಸ್ಫೋಟ: ಒಂದೇ ಕುಟುಂದ 4 ಮಕ್ಕಳು ಸೇರಿ 9 ಮಂದಿ ಗಂಭೀರ

ಬೆಂಗಳೂರು : ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂದ ನಾಲ್ಕು ಮಕ್ಕಳು ಸೇರಿ ಒಂಬತ್ತು ಮಂದಿ ಗಂಭೀರ ಗಾಯಗೊಂಡ ಘಟನೆ ನಗರದ ಪೀಣ್ಯ ಸಮೀಪದ ದಾಸರಹಳ್ಳಿಯಲ್ಲಿ…

ವ್ಯಂಗ್ಯಚಿತ್ರಕಾರ ರಾವ್ ಬೈಲ್ ನಿಧನ

ಬೆಂಗಳೂರು: ‘ರಾವ್ ಬೈಲ್’ ಎಂದೇ ಖ್ಯಾತರಾಗಿದ್ದ ವ್ಯಂಗ್ಯಚಿತ್ರಕಾರ ಕಾಸರಗೋಡಿನ ಬೈಲಂಗಡಿ ಪ್ರಭಾಕರ ರಾವ್ (82) ಅನಾರೋಗ್ಯದಿಂದಾಗಿ ನಗರದಲ್ಲಿ ಬುಧವಾರ ನಿಧನರಾಗಿದ್ದಾರೆ. ಕಾಸರಗೋಡಿನ ಬೈಲಂಗಡಿ ಪ್ರಭಾಕರ ರಾವ್ ಅವರ…

ಕಾಟಿ‍ಪಳ್ಳ: ದೀಪಕ್‌ ರಾವ್‌ ಕೊಲೆ ಪ್ರಕರಣ; 13 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ಮಂಗಳೂರು: ಕಾಟಿ‍ಪಳ್ಳದಲ್ಲಿ ಜ.3ರಂದು ನಡೆದಿದ್ದ ದೀಪಕ್‌ ರಾವ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಆರೋಪಿಗಳ ವಿರುದ್ಧ ನಗರದ ಎರಡನೇ ಜೆಎಂಎಫ್‌ ನ್ಯಾಯಾಲಯಕ್ಕೆ ಎಸಿಪಿ ಮಂಜುನಾಥ ಶೆಟ್ಟಿ…

ಮತ್ತೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನಟ ಸುದೀಪ್

ಬೆಂಗಳೂರು: ಇತ್ತಿಚೀಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿರನ್ನು ಭೇಟಿಯಾಗಿದ್ದ ನಟ ಸುದೀಪ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ…

ಮಂಗಳೂರು: ಎ.5ಕ್ಕೆ ಪುರಭವನದಲ್ಲಿ ಬಹುಭಾಷಾ ಕವಿಗೋಷ್ಠಿ

ಮಂಗಳೂರು: ಭಾರತ ಚುನಾವಣಾ ಆಯೋಗದ ದ.ಕ. ಜಿಲ್ಲಾ ಸ್ವೀಪ್ ಸಮಿತಿ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಭಾಗಿತ್ವದಲ್ಲಿ ಎ. 5 ರಂದು ಬೆಳಗ್ಗೆ 10ಕ್ಕೆ…

ಮಂಗಳವಾರ: ಎ.5ಕ್ಕೆ ‘ಮಂಗಳ ಸಿರಿ’ ಬಿಡುಗಡೆ ಸಮಾರಂಭ

ಮಂಗಳವಾರ: ವಿವಿ ಮಂಗಳೂರು, ನ್ಯಾಕ್ ‘ಎ’ ಶ್ರೇಣಿ ಮಾನ್ಯತೆ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ‘ಮಂಗಳ ಸಿರಿ’ ಬಿಡುಗಡೆಸಮಾರಂಭವು ಎ. 5 ರಂದು ಬೆಳಗ್ಗೆ 10ಕ್ಕೆ ಶಿವರಾಮ…

ಸಿದ್ಧಗಂಗಾಮಠಕ್ಕೆ ರಾಹುಲ್ ಗಾಂಧಿ ಭೇಟಿ

ತುಮಕೂರು: ರಾಜ್ಯ ಚುನಾವಣಾ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶತಾಯುಷಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ರಾಹುಲ್…

ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ನೀಡುವ ಕಾರ್ಯಕ್ರಮ ಎ.7 ರಂದು ನಿಗದಿಯಾಗಿದ್ದು, ಆದರೆ 2018ರ ವಿಧಾನ…