ಚುನಾವಣಾ ನೀತಿ ಸಂಹಿತಿ ಜಾರಿ: ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅಗತ್ಯವಿಲ್ಲ: ಡಾ. ಸಸಿಕಾಂತ್ ಸೆಂಥಿಲ್
ಮಂಗಳೂರು : ವಿಧಾನಸಭಾ ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದು, ಖಾಸಗಿ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ…
