Month: April 2018

ಭದ್ರಾವತಿ: ಸಿಲಿಂಡರ್ ಸ್ಫೋಟ; ಮಹಿಳೆ ಸ್ಥಳದಲ್ಲೇ ಮೃತ್ಯು

ಭದ್ರಾವತಿ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲಿ ಮೃತಪಟ್ಟು, ನಾಲ್ವರಿಗೆ ತೀವ್ರಕರವಾದ ಗಾಯಗಳಾದ ಘಟನೆ ನಗರದ ನ್ಯೂಕಾಲೊನಿ ಕೂಲಿಬ್ಲಾಕ್ ಶೆಡ್ ಏರಿಯಾದ ಮಂಗಳವಾರ ನಡೆದಿದೆ.…

ನಟಿ ಅಮೂಲ್ಯ ಜೆಡಿಎಸ್ ಗೆ ಸೇರ್ಪಡೆ!

ಬೆಂಗಳೂರು : ಕನ್ನಡ ಸಿನಿಮಾರಂಗದಲ್ಲಿ ಬಾಲನಟಿಯಾಗಿ ಅಭಿನಯಿಸಿ, ನಾಯಕಿನಟಿಯಾಗಿ ಯಶಸ್ಸು ಕಂಡು ಚಲನಚಿತ್ರರಂಗದಿಂದ ದೂರವಿರುವ ನಟಿ ಅಮೂಲ್ಯ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಶಾಸಕ ಸ್ಥಾನಕ್ಕೆ…

ತಲಪಾಡಿ: ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ತಲಪಾಡಿ: ಶಿಬಿರಗಳಲ್ಲಿ ಸಿಗುವ ಸಂಸ್ಕಾರ, ಸಾಮಾನ್ಯ ಜ್ಞಾನವನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆನಂದಾಶ್ರಮ ಪ್ರೌಢಶಾಲಾ ನಿವೃತ್ತ ಅಧ್ಯಾಪಕ ಕೆ. ಆರ್.ಚಂದ್ರ ಕರೆ ನೀಡಿದ್ದಾರೆ. ಅವರು ಕಿನ್ಯ ಕೇಶವ…

ಮಹಿಳೆಯರು ಸನಾತನ ಸಂಸ್ಕೃತಿಯನ್ನು ಪಾಲಿಸಿ: ಸಹನಾ ಕುಮಾರಿ ಸೂಡ

ಪಿಲಾರ್: ಮಹಿಳೆಯರು ನಮ್ಮ ಸನಾತನ ಸಂಸ್ಕೃತಿಯನ್ನು ಪಾಲಿಸಿದರೆ ಸಮಾಜದಲ್ಲಿ ಯಾರು ಮಹಿಳೆಯರನ್ನು ವಕ್ರದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ ಎಂದು ಪ್ರಖರ ವಾಗ್ಮಿ, ಯುವ ನ್ಯಾಯವಾದಿ ಸಹನಾ ಕುಮಾರಿ ಸೂಡ…

ಚರ್ಚ್ ನ ಸ್ಮಶಾನದ ಶಿಲುಬೆಗೆ ಕಿಡಿಕೇಡಿಗಳಿಂದ ಹಾನಿ

ಕಾಸರಗೋಡು: ಪೆರ್ಲ ಉಕ್ಕಿನಡ್ಕದಲ್ಲಿರುವ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್ ಇಗರ್ಜಿಯ ಸ್ಮಶಾನದಲ್ಲಿ ಕೆಲ ವಸ್ತುಗಳು ಪತ್ತೆಯಾಗಿದ್ದು, ಮೃತದೇಹದ ದಫನ ಹೊಂಡದ ಮೇಲೆ ಹಾಕಲಾಗಿದ್ದ ಶಿಲುಬೆಗಳನ್ನು ಹಾನಿಗೊಳಿಸಲಾಗಿದೆ. ಇದು…

ಮಂಗಳೂರು: ದನಕಳವು ಪ್ರಕರಣ; ಕುಖ್ಯಾತ ಆರೋಪಿಗಳಿಬ್ಬರ ಬಂಧನ

ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಕುಖ್ಯಾತ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮೂಡಬಿದ್ರಿ ಆಲಂಗಾರ್ ನ ಅಶ್ರಯ…

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 24 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ನಾಮಪತ್ರ…

ಬೆಳ್ತಂಗಡಿ: ಗೋ ಮಾಂಸ ಸಾಗಟ; ಐವರ ಬಂಧನ

ಬೆಳ್ತಂಗಡಿ: ಜಿಲ್ಲಾ ಅಪರಾಧ ದಳ ಎರಡು ಕಡೆಗಳಲ್ಲಿ ಕಾರ್ಯಚರಣೆ ನಡೆಸಿ ಅಕ್ರಮ ಗೋಮಾಂಸ ಸಾಗಟವನ್ನು ಪತ್ತೆ ಹಚ್ಚಿದ್ದು ಐವರನ್ನು ಈ ಸಂಬಂಧಿತ ಬಂಧಿಸಲಾಗಿದೆ. ಬಂಧಿತರಿಂದ ವಾಹನ ಮತ್ತು…

ಈ ವರ್ಷ ಶೇ.97ರಷ್ಟು ಮಳೆ ನಿರೀಕ್ಷೆ: ಹವಾಮಾನ ಇಲಾಖೆ

ನವದೆಹಲಿ: ಕೃಷಿಕರಿಗೆ ಶುಭ ಸುದ್ದಿಯೊಂದನ್ನು ಹವಾಮಾನ ಇಲಾಖೆಯು ನೀಡಿದ್ದು, ಈ ವರ್ಷ ಶೇ. 97ರಷ್ಟು ಮಹಿಳೆಯಾಗಲಿದೆ ಎಂದು ಅದು ಹೇಳಿದೆ. ಈ ವರ್ಷ ಮಳೆಯ ಕೊರತೆಯಾಗದು. ಸರಿಯಾದ…

ಇಂದು ಅಥವಾ ನಾಳೆ ಬಿಜೆಪಿ 3ನೇ ಪಟ್ಟಿ ಬಿಡುಗಡೆ: ಯಡಿಯೂರಪ್ಪ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ…

ಸುಳ್ಯದಲ್ಲಿ ಮುಂದುವರಿದ ಕಾಡಾನೆಗಳ ದಾಳಿ; ಕೃಷಿಗೆ ಭಾರೀ ಹಾನಿ

ಸುಳ್ಯ: ನಗರ ಸಮೀಪದ ಆಲೆಟ್ಟಿ ಗ್ರಾಮದಲ್ಲಿ ಕಾಡನೆಗಳ ಹಾವಳಿ ಮುಂದುವರಿದಿದ್ದು, ಆಲೆಟ್ಟಿ ಗ್ರಾಮದ ಕಳಗಿ ಬೈಲ್ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಸತತ ಎರಡು ದಿನಗಳಿಂದ…

ಬಿಜೆಪಿ ಅಭ್ಯರ್ಥಿಯಾಗಿ ಮೂಡುಬಿದಿರೆಯಿಂದ ಉಮನಾಥ್ ಕೋಟ್ಯಾನ್ ಕಣಕ್ಕೆ

ಮಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಿದೆ. ಈ ಬಾರಿ 82 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದೆ.…

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವದೆಹಲಿ: ವಿಧಾನಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಇಂದು 82 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯ…

ಶ್ರೀ ಕಾರಿಂಜೇಶ್ವರ ದೇವಸ್ಥಾನ ಸೌರಮಾನ ಯುಗಾದಿ ಉತ್ಸವ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಉತ್ಸವ ರವಿವಾರ ನಡೆಯಿತು. ಬೆಳಗ್ಗೆ ಶ್ರೀ ಕಾರಿಂಜೇಶ್ವರ ಸನ್ನಿಧಿಯಿಂದ ಶ್ರೀ…