Month: May 2018

ಬಿಡುಗಡೆಗೆ ಸಜ್ಜಾಗಿದೆ “ಪ್ರಥಮ್ ಎಂಎಲ್‌ಎ” ಸಿನೆಮಾ

ಸಿನೆಮಾ: ಆರಂಭದಿಂದಲೂ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದ ಪ್ರಥಮ್ ಅಭಿನಯದ ‘ಎಂಎಲ್‌ಎ’ ಸಿನೆಮಾ ಚಿತ್ರೀಕರಣ ಕಂಪ್ಲೀಟ್ ಆಗಿ ತೆರೆಗೆ ಬರಲು ಸಿದ್ಧವಾಗಿದೆ. ಇತ್ತಿಚಿಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ…

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

ಮಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಸೇವಾದಲ್ ಜಿಲ್ಲಾ…

ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ ಇನ್ನಿಲ್ಲ

ಬಾಗಲಕೋಟೆ: ಇಳಕಲ್ ನ ವಿಜಯ ಮಹಾಂತೇಶ ಪೀಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಮಹಾಂತ ಜೋಳಿಗೆಯ ಹರಿಕಾರ’ ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀ…

ಮೇ 21: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ

ಬೆಂಗಳೂರು: ಎಚ್.ಡಿ.ಕುಮಾರ ಸ್ವಾಮಿ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಮೇ.21ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಶ್ವಾಸಮತ ಸಾಬೀತುಪಡಿಸದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಕಾರಣ ಕಾಂಗ್ರೆಸ್- ಜೆಡಿಎಸ್…

ವಿಶ್ವಾಸಮತ ಯಾಚನೆಗೂ ಮುನ್ನ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಯಡಿಯೂರಪ್ಪ

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನಂತೆ 15ನೇ ವಿಧಾನಸಭೆ ಚೊಚ್ಚಲ ವಿಧಾನಸಭೆಯಲ್ಲಿ ಶನಿವಾರ 4ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಹಂಗಾಮಿ ಸ್ಪೀಕರ್…

ಇಂದು ಬಿಜೆಪಿಗೆ ಅಗ್ನಿ ಪರೀಕ್ಷೆ: ಯಡಿಯೂರಪ್ಪರಿಗೆ ಗೆಲುವಾಗುತ್ತಾ?

ಚುನಾವಣಾ ಪ್ರಚಾರದಲ್ಲೇ ಪ್ರಮಾಣ ವಚನ ದಿನಾಂಕ ನಿಗದಿ ಮಾಡಿಕೊಂಡಿದ್ದ ಬಿಎಸ್ ಯಡಿಯೂರಪ್ಪ, ತಾನು ಹೇಳಿದಂತೆ ಮೇ 17 ರಂದೇ ಪ್ರಮಾಣ ವಚನ ಸ್ವೀಕಾರ ಮಾಡಿ, ಮಾತು ಉಳಿಸಿಕೊಂಡರು.…

ಯಡಿಯೂರಪ್ಪ ರಾಜೀನಾಮೆ ಬಹುತೇಕ ಖಚಿತ..?

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತವಾದಂತಾಗಿದೆ. ಬಹುಮತ ಸಾಬೀತಿಗಿಂತ ರಾಜೀನಾಮೆ ಸೂಕ್ತ ಎಂಬ ನಿರ್ಧಾರ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಯಡಿಯೂರಪ್ಪ…

ಕಾಂಗ್ರೆಸ್ ಶಾಸಕನಿಗೆ ಆಮೀಷ ಒಡ್ಡುವ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಆಡಿಯೋ ವೈರಲ್!

ಬೆಂಗಳೂರು: ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಅವರಿಗೆ ಶ್ರೀರಾಮುಲು ವಿಂದ ’25’ ಆಫರ್. ಅವರೊಡನೆ ಬರುವ ಶಾಸಕರಿಗೆ 15 ಆಫರ್. ವಿವರ ಆಡಿಯೋ ಸುರಳಿ ಸಾಮಾಜಿಕ ತಾಣದಲ್ಲಿ…

ಉಡುಪಿಯ ಕೆ.ಎಂ.ಉಡುಪರಿಗೆ “ಸೆಲ್ಕೊ ಸೂರ್ಯಮಿತ್ರ” ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಚಿತ್ರದುರ್ಗ: ಉಡುಪಿಯ ಕೆ.ಎಂ.ಉಡುಪ ಹಾಗೂ ಪುಣೆಯ ಡಾ.ವೀಣಾ ಜೋಷಿ ಅವರಿಗೆ 6ನೇ ಸೆಲ್ಕೊ ಸೂರ್ಯಮಿತ್ರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಕೇಂದ್ರೀಕೃತ ಸೌರ ಉಪಕರಣಗಳಿಗೆ ಬ್ಯಾಂಕ್‌ಗಳಲ್ಲಿ ಸಾಲ…

ಮನಸ್ಸು: ಬುದ್ಧನ ಬೋಧನೆಯ ಪ್ರಮುಖ ತಿರುಳು

ಒಮ್ಮೆ ಭಗವಾನ್ ಬುದ್ಧರು ಶ್ರಾವಸ್ತಿಯಲ್ಲಿ ಉಳಿದುಕೊಂಡಿದ್ದರು. ಬುದ್ಧರು ಉಳಿದುಕೊಂಡಿದ್ದ ಆ ಸ್ಥಳಕ್ಕೆ ಕೋಸಲ ದೇಶದ ರಾಜ ಪ್ರಸೇನಜಿತ ಆಗಮಿಸಿದ. ರಥ ಇಳಿಯುತ್ತಿದ್ದಂತೆ ರಾಜ ಪ್ರಸೇನಜಿತ ಅತ್ಯುತ್ಕೃಷ್ಟ ಗೌರವದಿಂದ…

ವಿಧಾನಸಭೆ ಕಲಾಪ: ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಸುಪ್ರೀಂಕೋರ್ಟ್ ಆದೇಶದಂತೆ ಬಹುಮತ ಸಾಬೀತು ಪಡಿಸಲು ಕರೆಯಲಾಗಿರುವ ತುರ್ತು ವಿಧಾನಸಭೆ ಕಲಾಪ ಆರಂಭಗೊಂಡಿದ್ದು, ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಹಂಗಾಮಿ ಸ್ಪೀಕರ್ ಕೆ.ಜಿ.…

ಸದನ ಕುತೂಹಲ: ಕಲಾಪದಲ್ಲಿ ಏನಲ್ಲ ನಡೆಯಿತು? ಯಡಿಯೂರಪ್ಪ ಮಾತನಾಡಿದ್ದೇನು?

05:04 PM: ರಾಜ್ಯಪಾಲರು ರಾಜೀನಾಮೆ ಕೊಡಬೇಕೆ ಬೇಡವೇ ಅನ್ನೋದು ಬೇರೆ ಪ್ರಶ್ನೆ. ಆದರೆ, ಈ ದೇಶದ ಯಾವುದೇ ಸಂವಿಧಾನ್ಮಕ ಸಂಸ್ಥೆ ಆರ್‌ಎಸ್‌ಎಸ್‌ ದಬ್ಬಾಳಿಕೆಗೆ ಹೊರತಾಗಿಲ್ಲ. ರಾಜ್ಯಪಾಲರಿಗೆ ಕರ್ನಾಟಕದಲ್ಲಿ…

ಹಂಗಾಮಿ ಸ್ಪೀಕರ್ ಬೋಪಯ್ಯ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ: ಹಿರಿಯ ಶಾಸಕರನ್ನು ನೇಮಕ ಮಾಡದೆ ಕೆ.ಜಿ.ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಇದರೊಂದಿಗೆ…

ಹಂಗಾಮಿ ಸ್ಪೀಕರ್ ಆಯ್ಕೆ ಬಗ್ಗೆ ನಾಳೆ ಸುಪ್ರೀಂ ವಿಚಾರಣೆ

ನವದೆಹಲಿ: ಕರ್ನಾಟಕ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಆಯ್ಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ನಾಳೆ…