Month: May 2018

ನೂರಾರು ಕಾರ್ಯಕರ್ತರೊಂದಿಗೆ ರಾಜೇಶ್ ನಾಯ್ಕ್ ಪೊಳಲಿಗೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಬಂಟ್ವಾಳ: ದ.ಕ.ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ ಎನಿಸಿಕೊಂಡಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಗೆ ಭಾರೀ ಅಂತರದಿಂದ ಸೋಲು…

ಕುಪ್ಪೆಪದವು: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಕುಪ್ಪೆಪದವು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕುಪ್ಪೆಪದವಿನ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು…

ಅತಂತ್ರ ಫಲಿತಾಂಶ: ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ನಿರ್ಧಾರ?

ಬೆಂಗಳೂರು: ಕರ್ನಾಟಕ ವಿಧಾನ ಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು 222 ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಬಹುತೇಕ ಕ್ಷೇತ್ರಗಳಲ್ಲಿ…

ಬಾದಾಮಿಯಲ್ಲಿ ಗೆಲುವು ಸಾಧಿಸಿ ನಿಟ್ಟುಸಿರು ಬಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯ ಸಾಧಿಸಿದ್ದಾರೆ. ಕೊನೆಯ ಸುತ್ತಿನವರೆಗೂ ಪ್ರಬಲ ಪೈಪೋಟಿ ನೀಡಿದ ಶ್ರೀರಾಮುಲು…

ಇವಿಎಂ ಸಂಶಯ: ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನ 7 ಅಭ್ಯರ್ಥಿಗಳಿಂದ ದೂರು!

ಮಂಗಳೂರು: ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’ ಎಂದು ಆಕ್ಷೇಪ ದಾಖಲಿಸಿದ್ದಾರೆ. ಬೋಂದೆಲ್‌ನಲ್ಲಿರುವ ಮತ ಎಣಿಕೆಯ…

ಚಿಕ್ಕಮಗಳೂರು ಜಿಲ್ಲೆ: 4 ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ತನ್ನ ಪ್ರಾಬಲ್ಯವನ್ನು ಎಂದಿನಂತೆ ಉಳಿಸಿಕೊಂಡಿದೆ. ಕ್ಷೇತ್ರದ ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ, ಕಡೂರು ಕ್ಷೇತ್ರಗಳಲ್ಲಿ ಬಿಜೆಪಿ…

ಬಾದಾಮಿಯಲ್ಲಿ ಸಿದ್ದರಾಮಯ್ಯ ಎದುರು ಸೋಲು: ಕಣ್ಣೀರಿಟ್ಟ ಶ್ರೀರಾಮುಲು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿರುವ ಶ್ರೀ ರಾಮುಲು ಅವರು ಕಣ್ಣಿರಿಟ್ಟುವ ಘಟನೆ ವರದಿಯಾಗಿದೆ. ಮತ ಎಣಿಕೆ ಘೋಷಣೆಯಾದ ಬಳಿಕ ಮಾಧ್ಯಮದವರ ಜತೆ…

ವಿಟ್ಲದಲ್ಲಿ ಬಿಜೆಪಿ ಸಂಭ್ರಮಾಚರಣೆ

ವಿಟ್ಲದಲ್ಲಿ ಬಿಜೆಪಿ ಸಂಭ್ರಮಾಚರಣೆ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಶಕ್ತಿ ಕೇಂದ್ರ…

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ?

ಮಂಗಳೂರು: ಕಾಂಗ್ರೆಸ್ ನ ಭದ್ರ ಕೋಟೆ ಎನಿಸಿಕೊಂಡಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾಚಣೆಯಲ್ಲಿ ಕಾಂಗ್ರೆಸ್ ಗೆ 30 ಸಾವಿರ ಮತಗಳಿಂದ ಸೋಲಾಗಿದ್ದು,…

ಗುರುಪುರ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಗುರುಪುರ: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಕುಮಾರ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಗುರುಪುರ ಪೇಟೆ ಹಾಗೂ ಸುತ್ತಮುತ್ತಲ…

ಪೊಳಲಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ತಾಲೂಕಿನ ಪೊಳಲಿಯಲ್ಲಿ ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ…

ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರೀ ಗೆಲುವು

ಉಡುಪಿ: ಕೃಷ್ಣ ನಗರಿ ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಡುಪಿಯ ಕಾಪು ಕ್ಷೇತ್ರದ ಲಾಲಾಜಿ ಆರ್‌. ಮೆಂಡನ್‌ ಮತ್ತು ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್…

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: 2018 ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ನಡೆಸುವ ಕನಸು ಭಗ್ನವಾಗ ತೊಡಗಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ…