Month: May 2018

ಮಂಗಳೂರು ದಕ್ಷಿಣ: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋಗೆ ಸೋಲು

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ವಿರುದ್ಧ ಬಿಜೆಪಿಯ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು 8ನೇ ಸುತ್ತಿನ ಬಳಿಕ…

ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರುಗೆ ಗೆಲುವು

ಪುತ್ತೂರು: ಬಿಜೆಪಿಯ ಪ್ರಯೋಗ ಶಾಲೆ ಎಂದೇ ಕರೆಯಲಾಗುತ್ತಿರುವ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಪುತ್ತೂರು…

ಶಿಕಾರಿಪುರದಲ್ಲಿ ಯಡಿಯೂರಪ್ಪಗೆ ಭರ್ಜರಿ ಗೆಲುವು

ಶಿವಮೊಗ್ಗ : ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ 15 ಸಾವಿರ ಕ್ಕೂ ಅಧಿಕ…

ಸುಳ್ಯದಲ್ಲಿ ಅಂಗಾರಗೆ ಭರ್ಜರಿ ಗೆಲುವು

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯದಲ್ಲಿ ಶಾಸಕ ಎಸ್.ಅಂಗಾರ ಈ ಬಾರಿಯೂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಮತದಾರರು ಅಂಗಾರ ಕೈ…

ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮುನ್ನಡೆ

ಮಂಗಳೂರು: ಬಂಟ್ವಾಳದಲ್ಲಿ ಬಿಜೆಪಿ ರಾಜೇಶ್ ನಾಯ್ಕ್ ಮುನ್ನಡೆಯಲ್ಲಿದ್ದಾರೆ. ಸಚಿವ ರಮಾನಾಥ ರೈ ಎದುರು ರಾಜೇಶ್ ನಾಯ್ಕ್ 7518 ಮತಗಳ ಅಂತರದಲ್ಲಿ ವಿಜಯದ ಕಡೆ ಮುನ್ನುಗ್ಗುತ್ತಿದ್ದಾರೆ. ರಾಜ್ಯ ವಿಧಾನಸಭಾ…

ಮಂಗಳೂರು ಉತ್ತರ: ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಮುನ್ನಡೆ

ಮಂಗಳೂರು: ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿ ವೈ ಅವರು ಗೆಲುವು ಸಾಧಿಸಿಕೊಂಡಿದ್ದಾರೆ. ಕಾಂಗ್ರೆಸ್ ನ ಮೊಯಿದ್ದೀನ್ ಬಾವಾ ಎದುರು ಭರತ್ ಶೆಟ್ಟಿ 21972 ಮತಗಳ ಅಂತರದಲ್ಲಿ…

ವರುಣಾ ಕ್ಷೇತ್ರದಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಮುನ್ನಡೆ

ಮೈಸೂರು : ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಮೂರನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಡಾ. ಯತೀಂದ್ರ ಅವರು 6476 ಮತಳಿಂದ…

ಮೈತ್ರಿಯ ಪ್ರಶ್ನೆಯೇ ಇಲ್ಲ: ಸದಾನಂದ ಗೌಡ ಸ್ಪಷ್ಟನೆ

ಬೆಂಗಳೂರು: ವಿಧಾನಸಭೆ ಚುನಾವಣೆಯಾ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಅವರು, ನಾವು ಈಗಾಗಲೇ…

ಮುನ್ನಡೆ ಸಾಧಿಸಿದ ಬಿಜೆಪಿ: ಜೆಡಿಎಸ್ ಜತೆ ಮೈತ್ರಿಗೆ ಕಾಂಗ್ರೆಸ್ ಸಿದ್ಧತೆ

ಬೆಂಗಳೂರು : ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಕರನಾಟ ವಿಧಾನಸಭೆ ಚುನಾವಣೆಯಾ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬಿಜೆಪಿ ಮ್ಯಾಜಿಕ್ ನಂಬರ್ 113 ಸ್ಥಾನಗಳತ್ತ ದಾಪುಗಾಲು ಹಾಕುತ್ತಿದೆ. ಆದರೆ,…

ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಕೆ.ವಸಂತಾ ಬಂಗೇರ ವಿರುದ್ಧ ಹರೀಶ್ ಪೂಂಜಾ ಅವರು ಜಿದ್ದಾಜಿದ್ದಿನ ಸ್ಫರ್ಧೆಯಲ್ಲಿ ಪೂಂಜ 5654 ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಕೆ.ವಸಂತ ಬಂಗೇರ…

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿ 102, ಕಾಂಗ್ರೆಸ್ 71, ಜೆಡಿಎಸ್ 34 ಸ್ಥಾನಗಳ ಮುನ್ನಡೆ

ಕರ್ನಾಟಕ ವಿಧಾನಸಭೆಯ 222 ಸ್ಥಾನಗಳಲ್ಲಿ 165 ಸ್ಥಾನಗಳ ಪೈಕಿ ಕಾಂಗ್ರೆಸ್ 89 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 93 ಸ್ಥಾನಗಳಲ್ಲಿ ಮತ್ತು ಜೆಡಿಎಸ್ 26 ಸ್ಥಾನಗಳ ಮುನ್ನಡೆ…

ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪಗೆ ಮುನ್ನಡೆ

ಶಿವಮೊಗ್ಗ: ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಬಿ.ಪ್ರಸನ್ನ ಕುಮಾರ್ ಅವರು ಕ್ಷೇತ್ರದಲ್ಲಿ ಅವರ ಎದುರಾಳಿ. ಕೆ.ಎಸ್.ಈಶ್ವರಪ್ಪ ಅವರು…

ದ. ಕ.ಜಿಲ್ಲೆ: ಬಿಜೆಪಿಗೆ ಮುನ್ನಡೆ, ಕಾಂಗ್ರೆಸ್ ಗೆ ಭಾರೀ ಹಿನ್ನಡೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜಿದ್ದಾಜಿದ್ದಿನಿಂದ ಕೂಡಿದ ಪುತ್ತೂರು…

ಮಂಗಳೂರಿನಲ್ಲಿ ಸಚಿವ ಖಾದರ್ ಮುನ್ನಡೆ

ಮಂಗಳೂರು : ಮಂಗಳೂರು ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ.ಖಾದರ್ ಎರಡನೇ ಸುತ್ತಿನಲ್ಲಿ 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಂಗಾರ ಅವರು 2,034…