Month: May 2018

ಬಿಜೆಪಿ ಗೆಲುವನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ: ಶ್ರೀನಿವಾಸ ಪೂಜಾರಿ

ಕಾಪು: ಕರಾವಳಿ ಜಿಲ್ಲೆಗಳು ಮತ್ತು ರಾಜ್ಯದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕಾಪು ಕ್ಷೇತ್ರದ ಬಿಜೆಪಿ…

ಕಾಂಗ್ರೆಸ್ ನೀರಿಲ್ಲದ ಮೀನಿನಂತೆ ಒದ್ದಾಡುತ್ತಿದೆ: ನರೇಂದ್ರ ಮೋದಿ

ಮಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಆಡಳಿತಕ್ಕೆ ಬರಲಿದೆ ಎಂಬ ಪ್ರಚಾರದ ಮೂಲಕ ಮತದಾರರನ್ನು ನಿರಾಶರನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ…

ವಿಟ್ಲಪಡ್ನೂರು: ರಾಜೇಶ್ ನಾಯ್ಕ್ ರಿಂದ ಬಿರುಸಿನ ಪ್ರಚಾರ

ಬಂಟ್ವಾಳ:ವಿಟ್ಲಪಡ್ನೂರು ಗ್ರಾಮದ ಬಲಿಪಗುಳಿಯ ಇಕೋಬ್ಲಿಸ್ ಇಂಡಸ್ಟ್ರೀಸ್‍ಗೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸಂಸ್ಥೆಯ ಸಿಬ್ಬಂದಿ ಬಳಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ…

ವಿಟ್ಲಪಡ್ನೂರು: ಕೊರಗಜ್ಜ ದೈವ ಸಾನಿಧ್ಯಕ್ಕೆ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಬೆದ್ರಕಾಡು ಶ್ರೀ ಕೊರಗಜ್ಜ ದೈವದ ಸಾನಿಧ್ಯಕ್ಕೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ…

ಲೈಟ್‌ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆಗೆ ಹೆಸರು ನಾಮಕರಣ: ನಾಗರಾಜ ಶೆಟ್ಟಿ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 30 ದಿನಗಳ ಒಳಗೆ ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರು ಇಡಲಾಗುವುದು ಎಂದು…

ಕಾಂಗ್ರೆಸ್ ನ ಬೆದರಿಕೆಗೆ  ಹೆದರುವುದಿಲ್ಲ: ಅಶ್ವಿನ್ ಪಿರೇರಾ

ಮೂಡುಬಿದಿರೆ: ಕಳೆದ 20 ವರ್ಷಗಳಿಂದ ಮೂಡುಬಿದಿರೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿಲ್ಲ. 2008ರಲ್ಲಿ ಮಂಜೂರಾದ ಒಳಚರಂಡಿ ಯೋಜನೆ ಇನ್ನೂ ನೆನೆಗುದಿಗೆ ಬಿದ್ದಿದೆ ಎಂದು ಪಕ್ಷೇತರ…

ಮಂಗಳೂರು: 30ಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ…

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಮಂಗಳೂರು ಸಜ್ಜು

ಮಂಗಳೂರು: ಮತ್ತೊಂದು ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಮಂಗಳೂರು ನಗರ ಸಜ್ಜಾಗಿದೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಸಮಾವೇಶ…

ಮಂಗಳೂರು: ಪ್ರಕಾಶ್ ರೈ ನನ್ನ ಎಕ್ಕಡ: ಹುಚ್ಚ ವೆಂಕಟ್

ಮಂಗಳೂರು: ನಟ ಪ್ರಕಾಶ್ ರೈ ಕೇವಲ ಪ್ರಚಾರಕ್ಕೆ ಬೇಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುತ್ತಾನೆ. ಪ್ರಕಾಶ್ ರೈ ನನ್ನ ಎಕ್ಕಡಕ್ಕೆ ಸಮಾನ ಎಂದು ಹುಚ್ಚ ವೆಂಕಟ್…

ಈ ಬಾರಿಯ ಚುನಾವಣೆ ಶ್ರೀಮಂತ-ಬಡವರ ನಡುವಿನ ಸಂಘರ್ಷ: ಮುನೀರ್ ಕಾಟಿಪಳ್ಳ

ಮಂಗಳೂರು: ಈ ಬಾರಿಯ ಚುನಾವಣೆ ಕೋಮುಗಳ ನಡುವೆ ಸಂಘರ್ಷ ಅಲ್ಲ ಶ್ರೀಮಂತ ಹಾಗೂ ಬಡವರ ನಡುವಿನ ಸಂಘರ್ಷ. 10% ಇರುವ ಶ್ರೀಮಂತರ ಪರ ಅವರಿದ್ದರೆ, 90% ಇರುವ…

ಬೈಂದೂರು: ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ; ಕೇಂದ್ರ ಸಚಿವ ಮನೋಜ್ ಸಿನ್ಹಾ

ಬೈಂದೂರು: ಬಿಜೆಪಿ ಈಗಾಗಲೇ ದೇಶದ 20 ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಕರ್ನಾಟಕದಲ್ಲಿ ಆ ಪ್ರವೃತ್ತಿ ಮುಂದುವರಿಯುವುದು ಖಚಿತ ಎಂದು ಕೇಂದ್ರ ರೈಲ್ವೆ ಮತ್ತು ಸಂಪರ್ಕ ರಾಜ್ಯ ಸಚಿವ…

ಬಿಜೆಪಿಯಿಂದ ರಾಜ್ಯದ ಅಭಿವೃದ್ಧಿ ಸಾಧ್ಯವೇ: ಮೊಯ್ದಿನ್ ಬಾವಾ

ಮಂಗಳೂರು: ಜೈಲು ಸೇರಿದ ಯಡಿಯೂರಪ್ಪರವರನ್ನು ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವುದು ಬಿಜೆಪಿಯ ಅಭಿವೃದ್ಧಿ ಚಿಂತನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದಿನ್…

ಮಂಗಳೂರು: ಅಮಿತ್ ಶಾ ಅವರಲ್ಲಿ ನಾಯಕತ್ವ ಗುಣ ಇಲ್ಲ; ಪ್ರಕಾಶ್ ರೈ

ಮಂಗಳೂರು: ಅಮಿತ್ ಶಾ ಅವರಲ್ಲಿ ನಾಯಕತ್ವದ ಯಾವುದೇ ಗುಣಗಳಿಲ್ಲ ಎಂದು ಶಾ ವಿರುದ್ಧ ನಟ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…