ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳಿಂದ ಜಿಲ್ಲಾಧಿಕಾರಿಗೆ ಮನವಿ
ಕೋಲಾರ: ಕೋಲಾರ ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಿ ಸಾರ್ವಜನಿಕರ ಜೀವನವನ್ನು ಉಳಿಸಬೇಕು ಹಾಗೂ ಸರ್ಕಾರದಿಂದ ಬರುವ ರಸ್ತೆಗಳ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೀರಾವರಿ…
