Month: June 2018

ಇಂದಿನಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಜಿಲ್ಲಾಡಳಿತ ಫುಲ್ ಹೈ ಅಲರ್ಟ್

ಮಂಗಳೂರು: ಮಹಾರಾಷ್ಟ್ರ ಕರಾವಳಿಯಿಂದ ಕೇರಳದವರೆಗೆ ದಟ್ಟಮಾಡಗಳ ಸಾಲು ನಿರ್ಮಾಣವಾಗಿದ್ದು, ಜೂ.8 ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದ್ದು, ಇದರ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು…

ನಾಳೆ ಸಚಿವ ಯು.ಟಿ.ಖಾದರ್ ಮಂಗಳೂರಿಗೆ: ವಿಜಯೋತ್ಸವಕ್ಕೆ ಕಾರ್ಯಕರ್ತರು ಸಜ್ಜು

ಮಂಗಳೂರು: ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಆಯ್ಕೆಯಾದ ಯು.ಟಿ.ಖಾದರ್ ಅವರು ಜೂ. 8ರಂದು ಬೆಳಗ್ಗೆ 10ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಬುಧವಾರ ಪ್ರಮಾಣವಚನ ಸ್ವೀಕರಿಸಿರುವ ಯು.ಟಿ.ಖಾದರ್…

ಕಲಬುರ್ಗಿ: ವಿದ್ಯುತ್ ಶಾಕ್ ಹೊಡೆತಕ್ಕೆ ಮಹಿಳಾ ಪೇದೆ ಬಲಿ

ಕಲಬುರ್ಗಿ: ವಿದ್ಯುತ್ ಶಾಕ್ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಡಿಸಿಐಬಿ ಮಹಿಳಾ ಪೇದೆಯೋರ್ವರು ಮೃತಪಟ್ಟ ಘಟನೆ ಕಲಬುರ್ಗಿಯ ಸಾಯಿ ಮಂದಿರದ ಬಳಿ ನಡೆದಿದೆ. ಮೃತರನ್ನು ಡಿಸಿಐಬಿ ಮಹಿಳಾ…

40 ವರ್ಷಗಳಿಂದ ಗೂಡಿನಲ್ಲಿ ಏಕಾಂಗಿ ಜೀವನ ನಡೆಸುತ್ತಿರುವ ಸರಸಜ್ಜಿ!

ಬ್ರಹ್ಮಾವರ: ಒಂದು ಕ್ಷಣ ಮೊಬೈಲ್‌, ವಿದ್ಯುತ್‌ ಇಲ್ಲದಿದ್ದರೆ ಚಡಪಡಿಸುವ ಇಂದಿನ ದಿನಗಳಲ್ಲಿ ಕಳೆದ 40 ವರ್ಷಗಳಿಂದ 85 ವಯಸ್ಸಿನ ಅಜ್ಜಿಯೊಬ್ಬರು ಯಾವುದೇ ಸೌಕರ್ಯ, ಅನುಕೂಲಗಳಿಲ್ಲದೆ ಏಕಾಂಗಿಯಾಗಿ ಜೀವನ…

ಧರ್ಮಸ್ಥಳದ ಡಿಪೋದಲ್ಲಿ ಭಾರೀ ಅಕ್ರಮ: ಕರ್ಮಕಾಂಡ ಬಯಲಿಗೆಳೆದ ಚಾಲಕ!

ಬೆಳ್ತಂಗಡಿ: ಧರ್ಮಸ್ಥಳದಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಡಿಪೋದಲ್ಲಿ ಕಳೆದ ಐದಾರು ವರ್ಷಗಳಿಂದ ಅವ್ಯವಸ್ಥೆಗಳಿದ್ದರೂ ಅದನ್ನು ಯಾರೂ ಹೊರಗಡೆ ಹೇಳಿಕೊಳ್ಳುತ್ತಿರಲಿಲ್ಲ. ಆದರೆ ನಿಗಮದ ಚಾಲಕ ನೌಕರೊಬ್ಬರರ…

ಆಂಬ್ಯುಲೆನ್ಸ್ ವ್ಯವಸ್ಥೆಯಿಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿದ ಕುಟುಂಬಸ್ಥರು!

ಅಟ್ಟಪ್ಪಾಡಿ: 9 ತಿಂಗಳ ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ನ ವ್ಯವಸ್ಥೆ ಲಭ್ಯವಿಲ್ಲದ ಕಾರಣ ಜೋಲಿಯಲ್ಲಿರಿಸಿ ಹೆಗಲ ಮೇಲೆ ಹೊತ್ತು ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ…

ಶ್ರೀನಿವಾಸಪುರ: ಪುರಸಭೆ ಉಪ ಚುನಾವಣೆ; 5 ಅಭ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ

ಶ್ರೀನಿವಾಸಪುರ: ಪುರಸಭೆಯ ತೆರವಾದ ಸ್ಥಾನ 12ನೇ ವಾರ್ಡ್‍ಗೆ ಜೂನ್ 18ರಂದು ನಡೆಯುವ ಉಪ ಚುನಾವಣೆಗೆ 5 ಮಂದಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಶ್ರೀನಿವಾಸಪುರ ಪುರಸಭೆಯ 23 ವಾರ್ಡುಗಳ ಪೈಕಿ…

ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸಾಮಾಜಿಕ ಕಾರ್ಯಕರ್ತನಿಂದ ವಿಭಿನ್ನ ಪ್ರಯತ್ನ!

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಪಕ್ಷಿಕೆರೆ ನಿವಾಸಿ ಸಾಮಾಜಿಕ ಕಾರ್ಯಕರ್ತ ನಿತಿನ್ ವಾಸ್ ವಿಭಿನ್ನ ರೀತಿಯಲ್ಲಿ ಸಾರ್ವಜನಿಕರಿಗೆ ಪರಿಸರ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಪರಿಸರಕ್ಕೆ ಬಿದ್ದ ಪ್ಲಾಸ್ಟಿಕ್…

ಶ್ರೀರಾಮ ಯುವಕ ವೃಂದ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಆಯ್ಕೆ

ಕಿನ್ನಿಗೋಳಿ: ಶ್ರೀ ರಾಮ ಯುವಕ ವೃಂದ ಗೋಳಿಜೋರ ಇದರ 2018-19ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್, ಗೌರವ ಅಧ್ಯಕ್ಷರಾಗಿ ಸಂತೋಷ್…

ಸ್ವಚ್ಛ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಿ: ಸಾಲಿಯಾನ್

ತೋಕೂರು: ಹಸಿರೇ ಉಸಿರು ಎಂಬಂತೆ ಭೂಮಿಯಲ್ಲಿ ಮನುಜ ಕುಲವು ಉಳಿಯಬೇಕೆಂದರೆ ಹಸಿರನ್ನು ಬೆಳೆಸಿ ಪರಿಸರವನ್ನು ಉಳಿಸುವಂತ ಮಹತ್ತರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಬಲಿಷ್ಠ ಹಾಗೂ ಸ್ವಚ್ಛ ರಾಷ್ಟ್ರ…

ಗಿಡ ಮರಗಳಿದ್ದರೆ ಬದುಕಲು ಸಾಧ್ಯ: ಡಾ. ಆಶಾ ಜ್ಯೋತಿ ರೈ

ಕಿನ್ನಿಗೋಳಿ: ಗಿಡ ಮರಗಳನ್ನು ನೆಟ್ಟು ಬೆಳೆಸುವುದನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದು ಡಾ. ಆಶಾ ಜ್ಯೋತಿ ರೈ ಕರೆ ನೀಡಿದ್ದಾರೆ. ಬಳಕುಂಜೆ ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ…

ನನಗೆ ಮೋದಿ ಮೇಲೆ ಅಸಮಾಧಾನ ಇಲ್ಲ: ಪೇಜಾವರ ಶ್ರೀ ಸ್ಪಷ್ಟನೆ

ಮೈಸೂರು: ನನಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಅಸಮಾಧಾನ ಇಲ್ಲ ಎಂದು ಪೇಜಾವರ ಮಠದ ಶ್ರೀವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,…

ದಿನೇಶ್ ಅಮೀನ್ ಮಟ್ಟು ವಿರುದ್ಧ ಆರೋಪ: ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಬಂಧನ

ಬೆಂಗಳೂರು: ಅಮೀನ್ ಮಟ್ಟು ವಿವಾದಿತ ಬರಹಗಾರ ರೋಹಿತ್ ಚಕ್ರತೀರ್ಥರ ಹತ್ಯೆ ಮಾಡುವಂತೆ ತನಗೆ ಒತ್ತಡ ತಂದಿದ್ದರು ಎಂದು ಗಂಭೀರ ಆರೋಪ ಮಾಡಿದ್ದ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ…

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಜೂ.11ಕ್ಕೆ ಮುಂದೂಡಿಕೆ

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು…