Month: June 2018

ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಿ: ಶೋಭಾ ಕರಂದ್ಲಾಜೆ

ಉಡುಪಿ: ಪೆರ್ಡೂರಿನಲ್ಲಿ ಜಾನುವಾರು ವ್ಯಾಪರಿ ಹುಸೇನಬ್ಬ ಸಾವಿನ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರನ್ನು ಹಾಗೂ ಈ ಪ್ರಕರಣದಲ್ಲಿ ಶಾಮೀಲಾದ ಎಸ್.ಐ ಡಿ.ಎನ್ ನಾಯಕ್ ಹಾಗೂ ಮೂವರು ಸಿಬ್ಬಂದಿಗಳನ್ನು ಬಂಧಿಸಲಾಗಿದ್ದು,…

ಪರಿಸರ ನಾಶದಿಂದ ಮನುಕುಲ ತತ್ತರಿಸಿದೆ: ಯು.ಪಿ. ಇಬ್ರಾಹೀಂ

ಗುರುಪುರ: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಕಚೇರಿ ವಠಾರದಲ್ಲಿ ಮಂಗಳವಾರ ಆಯೋಜಿಸಲಾದ `ವಿಶ್ವ ಪರಿಸರ ದಿನ‘ ಕಾರ್ಯಕ್ರಮವನ್ನು ಜಿಪಂ ಸದಸ್ಯ ಯು.ಪಿ. ಇಬ್ರಾಹೀಂ ಉದ್ಘಾಟಿಸಿದರು. ಬಳಿಕ ಮಾತನದಡಿದ…

ಸಂಪುಟ ವಿಸ್ತರಣೆ : ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಸಮಾರಂಭ ರಾಜಭವನದಲ್ಲಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಒಟ್ಟು 23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು,…

ಪರಿಸರ ರಕ್ಷಣೆ ನಮ್ಮ ಆದ್ಯ ಕರ್ತವ್ಯ: ಪವಿತ್ರಾ  

ಕೋಲಾರ: ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಆಗಿದೆ ಎಂದು ಹರಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ನಾಗಭೂಷಣ್ ಅಭಿಪ್ರಾಯಪಟ್ಟಿದ್ದಾರೆ.…

ಶ್ರೀನಿವಾಸಪುರ: ಕ್ರೀಡಾಂಗಣಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ಒತ್ತಾಯಿಸಿ ಮನವಿ

ಶ್ರೀನಿವಾಸಪುರ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನೆಲ ಸಮತಟ್ಟು ಮಾಡುವ ಜೊತೆಗೆ ಕ್ರೀಡಾಂಗಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಜಾಲಿ ಕ್ರೀಡಾ ಯುವಕರ ಸಂಘದ ಅಧ್ಯಕ್ಷ ಎ.ಎನ್.ಜಗದೀಶ್‍ಬಾಬು ಯುವಜನ…

ಶ್ರೀನಿವಾಸಪುರ: ವಿವಿಧ ಇಲಾಖೆಗಳಿಂದ ಪರಿಸರ ದಿನಾಚರಣೆ

ಶ್ರೀನಿವಾಸಪುರ: ವಿಶ್ವಪರಿಸರ ದಿನಾಚರಣೆ ಆಚರಿಸುವ ಮೂಲಕ ಪುರಸಭೆಯಿಂದ ಪಟ್ಟಣದ ಪದವಿ ಹಾಸ್ಟಲ್ ಹಾಗೂ ಪಿಯುಸಿ ಹಾಸ್ಟಲ್‍ಗಳ ಆವರಣದಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಸಿ ನೆಟ್ಟು ಸಾರ್ವಜನಿಕರಲ್ಲಿ ಜಾಗೃತಿ…

ಪಾಣೆಮಂಗಳೂರು: ಶಾರದಾ ಶಾಲೆಯಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರಿನ ಶಾರದಾ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ…

ವಾಮಂಜೂರು: ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ವಾಮಂಜೂರು: ಶಿಕ್ಷಣ ಕ್ಷೇತ್ರದಲ್ಲಿ 23 ವರುಷಗಳ ಸೇವೆ ಸಲ್ಲಿಸಿದ ಚಿತ್ರಕಲೆ ಹಾಗೂ ಕರಕುಶಲಕಲೆ ಶಿಕ್ಷಕಿ ಭಗಿನಿ ಟ್ರೆಸ್ಸಿಯಾನ್ ಹಾಗೂ 30 ವರ್ಷ ಕನ್ನಡ ಭಾಷಾ ಅಧ್ಯಾಪಕರಾಗಿ ಸೇವೆ…

ಶಂಭೂರು: ಕಾನೂನು ಮಾಹಿತಿ ಕಾರ್ಯಾಗಾರ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ತಾಲೂಕಿನ ಶಂಭೂರಿನ…

ಈ ಬಾಲಕಿ ವಿಕಲಚೇತನೆಯಾದರೂ ಸಾಧನೆಯಲ್ಲಿ ಮುಂಚೂಣಿ!

ಬಂಟ್ವಾಳ: ಎಲ್ಲರಂತಲ್ಲ ಈಕೆ. ಆದರೆ ಎಲ್ಲರನ್ನೂ ಗೆದ್ದಾಕೆ. ವಿಕಲಚೇತನೆಯಾದರೂ ಈಗ ವಿಶ್ವಚೇತನೆಯಾಗುವತ್ತ ಹೆಜ್ಜೆ ಇಡುತ್ತಿರುವ ವಿಶೇಷ ಪ್ರತಿಭೆ. ಹೌದು.ಇದು ಸಾಧನೆಯ ಪಥದಲ್ಲೇ ಸಾಗಿಬಂದ ಯಶಸ್ವಿಯ ಯಶೋಗಾಥೆ. ಆ…

ವಿಟ್ಲ: ಮಾಣಿ ಬಾಲ ವಿಕಾಸ ಶಾಲಾ ನಾಯಕನಾಗಿ ವಿಜೇತ್ ಆಯ್ಕೆ

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10ನೇ ತರಗತಿಯ ವಿಜೇತ್.ಕೆ.ಎಂ ನಾಯಕನಾಗಿ ಹಾಗೂ 9 ನೇ ತರಗತಿಯ ದೀಪಾಲಿ…

ಬಂಟ್ವಾಳ: ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಕಂದಾಯ ಇಲಾಖೆಯಲ್ಲಿ ಸುದೀರ್ಘ 24ವರ್ಷಗಳಲ್ಲಿ ಗ್ರಾಮ ಕರಣಿಕರಾಗಿ ಮತ್ತು ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುಧಾರವರಿಗೆ ಬೀಳ್ಕೊಡುಗೆ ಸಮಾರಂಭ ತಾಲೂಕಿನ ಮಿನಿವಿಧಾನಸೌಧದ ಸಭಾಂಗಣದಲ್ಲಿ…

ಬಂಟ್ವಾಳ: ಪ್ರಾಕೃತಿಕ ವಿಕೋಪ ಎದುರಿಸಲು ಗೃಹರಕ್ಷಕ ತಂಡ ರಚನೆ

ಬಂಟ್ವಾಳ: ಪ್ರಾಕೃತಿಕ ವಿಕೋಪ ಎದುರಿಸಲು ಮತ್ತು ಸಂಭಾವ್ಯ ದುರಂತಗಳನ್ನು ತಪ್ಪಿಸಲು ದ.ಕ.ಜಿಲ್ಲಾಧಿಕಾರಿಗಳು ಜಿಲ್ಲೆಯ ವಿವಿಧೆಡೆ ಗೃಹರಕ್ಷಕ ಸಿಬ್ಬಂದಿಯನ್ನು ಒಳಗೊಂಡ ಬಂಟ್ವಾಳ ವಿಪತ್ತು ನಿರ್ವಹಣಾ ತಂಡದ ರಚಿಸಲು ಆದೇಶಿಸಿದಂತೆ…