Month: June 2018

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಸರ್ಕಾರ,ಸಿಐಡಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ, ಸಿಬಿಐ ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಸಿಐಡಿಗೆ ಹೈಕೋರ್ಟ್…

ಇಂದು ವಿಶ್ವ ಪರಿಸರ ದಿನ: ನಾವೇನು ಮಾಡಬೇಕು?

ಇಂದು ವಿಶ್ವ ಪರಿಸರ ದಿನ. ಪರಿಸರ ಸಂರಕ್ಷಣೆ, ಭೂಮಿಯ ಸಂರಕ್ಷಣೆ ಕುರಿತಂತೆ ಜಾಗೃತಿಗಾಗಿ ಹುಟ್ಟಿಕೊಂಡದ್ದು ವಿಶ್ವ ಪರಿಸರ ದಿನಾಚರಣೆ. 1972ರಲ್ಲಿ ವಿಶ್ವಸಂಸ್ಥೆ ಜೂ.5ನ್ನು ವಿಶ್ವ ಪರಿಸರ ದಿನವನ್ನಾಗಿ…

ಕೋಲಾರ: ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ: ಪೂರ್ವಭಾವಿ ಸಭೆ

ಕೋಲಾರ: ಜಿಲ್ಲೆಯಲ್ಲಿ ಜೂ.7ರಂದು ಕೆ.ಸಿ. ವ್ಯಾಲಿ ಉದ್ಘಾಟನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಗಮಿಸುತ್ತಿರುವ ಹಿನ್ನೆಲೆ ಸೋಮವಾರ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ…

ಕೋಲಾರ: ಬಂಗಾರಪೇಟೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

ಕೋಲಾರ: ಶಿಶು ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಬಾಲಭವನ ಸೊಸೈಟಿ ಹಾಗೂ “ತೇಜಸ್ವಿನಿ ಸಾಂಸ್ಕೃತಿಕ ಕಲಾ ಸಂಘ” ಸೋರೆಗೌಡನಕೋಟೆ ಸಹಯೋಗದೊಂದಿಗೆ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು…

ರಾಜ್ಯದಲ್ಲಿ ಜೆಡಿಎಸ್ ಗೆ ಸೋಲಾಗಿಲ್ಲ: ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ರಾಜ್ಯದಲ್ಲಿ ಪಕ್ಷಕ್ಕೆ ಕಡಿಮೆ ಸ್ಥಾನಗಳು ಬಂದಿದ್ದು, ಜನತೆಯಿಂದ ನಾವು ಸೋತಿಲ್ಲ. ಕೆಲವು ಕಾರಣಗಳಿಂದ ಬಲಿಪಶುವಾಗಿದ್ದೇವೆ. ಆದರೂ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಯೋಜನೆಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ…

ಬಂಟ್ವಾಳದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುವೆ: ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ‌ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ ಅಗತ್ಯವಿದೆ ಎಂದು ಶಾಸಕ ಉಳಿಪ್ಪಾಡಿ ರಾಜೇಶ್…

ಬಂಟ್ವಾಳ: ಕಾನೂನು ಮಾಹಿತಿ ಶಿಬಿರಕ್ಕೆ ಚಾಲನೆ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ತಾಲೂಕಿನ ಎಸ್…

ಪಾಣೆಮಂಗಳೂರು: ಬಿಜೆಪಿ ಅಭಿನಂದನಾ ಸಭೆ

ಬಂಟ್ವಾಳ: ಕಾರ್ಯಕರ್ತರ ಅವಿರತ ಶ್ರಮದಿಂದ ಪಕ್ಷವು ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಹೇಳಿದ್ದಾರೆ. ತಾಲೂಕಿನ ಪಾಣೆಮಂಗಳೂರಿನಲ್ಲಿ ನರಿಕೊಂಬು…

ಸುಜೀರು: ಉಚಿತ ಪುಸ್ತಕ ವಿತರಣೆ

ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಸಮೀಪದ ಸುಜೀರು ಶ್ರೀ ವೀರ ಹನುಮಾನ್ ಮಂದಿರ ದತ್ತ ನಗರದಲ್ಲಿ ಮಂದಿರದ ಗೌರವಾಧ್ಯಕ್ಷ ಅರುಣ್ ಕುಮಾರ್ ನುಳಿಯಾಲುಗುತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ಇತ್ತೀಚೆಗೆ…

ಸಂಗಬೆಟ್ಟು: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಎರಡು ಕರಗಳ ರಕ್ಷಣೆ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಸಮೀಪದ ಕೆರೆಬಳಿ ಎಂಬಲ್ಲಿ ಗುಡ್ಡಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಎಂ.ನೇತೃತ್ವದ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿ ದನದ ಮಾಂಸ…

ರಾಜ್ಯದಲ್ಲಿ ಹಸಿದ, ಹಳಸಿದ ಪಕ್ಷಗಳಿಂದ ಸರಕಾರ ರಚೆನೆ: ಸಿ.ಟಿ.ರವಿ ಲೇವಡಿ

ಮಂಗಳೂರು: ರಾಜ್ಯದಲ್ಲಿ ಹಸಿದ ಜೆಡಿಎಸ್ ಹಾಗೂ ಹಳಸಿದ ಕಾಂಗ್ರೆಸ್‌ನ ಮೈತ್ರಿ ಸರಕಾರ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಜೆಡಿಎಸ್ ನಲ್ಲಿ ತಲೆದೋರಿದೆ ಖಾತೆ ಹಂಚಿಕೆ ಬಿಕ್ಕಟ್ಟು!

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ದಿನಗಳಾದರೂ ಸಚಿವ ಸಂಪುಟ ರಚನೆಯಾಗಿಲ್ಲ. ಉಭಯ ಪಕ್ಷಗಳಲ್ಲೂ ಸಚಿವ ಸ್ಥಾನಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದೇ ಇದಕ್ಕೆ…

ಬಿ.ಎಂ. ಫಾರೂಕ್ ಗೆ ಸಚಿವ ಪಟ್ಟ ಕೈತಪ್ಪುವ ಸಾಧ್ಯತೆ!

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದ್ದು, ಈಗಾಗಲೇ ಯಾರಿಗೆ ಯಾವ ಖಾತೆ ನೀಡಬೇಕು, ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಚರ್ಚೆ ಎರಡೂ…