Month: July 2018

ಬಿ.ಸಿ.ರೋಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯದ ಕಾಮಾಗಾರಿ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಸಿ ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಬ್ರಹ್ಮರ ಕೂಟ್ಲು ಹೆದ್ದಾರಿ ಸುಂಕ ವಸೂಲಿ ಕೇಂದ್ರದ ವರೆಗಿನ ರಸ್ತೆಯು ರಾಷ್ಟ್ರೀಯ ಹೆದ್ದಾರಿ…

ಛಾಯಾಗ್ರಾಹಕ ತಿಮ್ಮಪ್ಪ ಶೆಟ್ಟಿಗಾರ್ ನಿಧನ

ವಿಟ್ಲ: ಕ್ಸಬಾ ಗ್ರಾಮದ ಒಕ್ಕೆತ್ತೂರು ದಿ| ಅಣ್ಣು ಶೆಟ್ಟಿಗಾರ ಇವರ ಪುತ್ರ ತಿಮ್ಮಪ್ಪ ಶೆಟ್ಟಿಗಾರ್ (58) ಅಸೌಖ್ಯದಿಂದ ಜು.31 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ವೃತ್ತಿಯಲ್ಲಿ…

ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವನಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ರೋಟರಿ ಸಮುದಾಯ ದಳ ಕಡೇಶಿವಾಲಯ ಇದರ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವನಮಹೋತ್ಸವ ಕಾರ್ಯಕ್ರಮವು ಕಡೇಶಿವಾಲಯ ಗ್ರಾಮೀಣ ರೋಟರಿ ಭವನದಲ್ಲಿ ಜು.29ರಂದು…

ಸಾಹಿತ್ಯ ಸಂಸ್ಕøತಿಯ ಬೇರಿನಿಂದ ಶಕ್ತಿಯನ್ನು ಪಡೆದು ಬೆಳೆಯಬೇಕು: ವೇದವ್ಯಾಸ ರಾಮಕುಂಜ

ಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ವತಿಯಿಂದ ಬಿ.ಸಿ.ರೋಡು ಶ್ರೀ ಅನ್ನ ಪೂರ್ಣೇಶ್ವರಿ ದೇವಸ್ಥಾನದ ಆವರಣದಲ್ಲಿ ವ್ಯಾಸ ಜಯಂತಿ ಆಚರಣೆ ಮತ್ತು ಕಾವ್ಯ ವಾಚನ…

ಶಿಸ್ತಿನ ಸಮಾಜ ನಿರ್ಮಾಣಕ್ಕಾಗಿ ನಾಯಕತ್ವ ಅವಶ್ಯ: ರಾಜಶೇಖರಾನಂದ ಸ್ವಾಮಿ

ಗುರುಪುರ: ಗುರುಪುರ ಬಂಟರ ಮಾತೃ ಸಂಘದ ವಾರ್ಷಿಕ ಸಮಾವೇಶ, ಮಹಾಸಭೆ, ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಅಭಿನಂದನಾ ಸಮಾರಂಭ ಗುರುಪುರ ಕುಕ್ಕದಕಟ್ಟೆಯ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ…

ಭವಿಷ್ಯದಲ್ಲಿ ನಮ್ಮ ಸಂಸ್ಕøತಿಯ ಅವಿಭಾಗ್ಯ ಅಂಗವಾಗಿರುವುದು ಮಕ್ಕಳು: ಕೃಪಾ ಆಳ್ವ

ಗುರುಪುರ: ಹಲವು ದೀಪಗಳಿದ್ದಾಗ ಹೆಚ್ಚು ಬೆಳಕು ಸಿಗುತ್ತದೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಬಲ ಬರುತ್ತದೆ. ಮಹಿಳೆಯರಿಗೆ ಗೌರವ ನೀಡುವ ಸಂಘ ಬೆಳೆಯುತ್ತದೆ. ಗುರುಪುರ ಬಂಟರ ಮಾತೃ…

ಸರಕಾರಿ ಶಾಲೆ ಉಳಿಸಿ ಆಂದೋಲನ: ಕಾಲ್ನಡಿಗೆ ಜಾಥಕ್ಕೆ ಸಿದ್ಧತೆ

ಬಂಟ್ವಾಳಃ ಸರಕಾರಿ ಶಾಲೆ ಉಳಿಸಿ ಆಂದೋಲನ ಹಾಗೂ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಸೆ. 8ರಂದು ಬೆಂಗಳೂರಿನಲ್ಲಿ ನಡೆಯುವ ಕಾಲ್ನಡಿಗೆ ಜಾಥಕ್ಕೆ ಈಗಾಗಲೇ ಸಿದ್ದತೆ ಆರಂಭವಾಗಿದೆ.…

ಶೂ-ಸಾಕ್ಸ್ ವಿತರಣಾ ಕಾರ್ಯಕ್ರಮ

ಪೊಳಲಿ: ಶ್ರೀ ರಾಜರಾಜೇಶ್ವರಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣಾ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ,ತಾ.ಪಂ. ಸದಸ್ಯ…

‘ಛಾಯಾಕ್ಷೇಮ’ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಡೆದ ಛಾಯಾಗ್ರಾಹಕರ ಎಸೋಸಿಯೇಶನ್ ವತಿಯಿಂದ ಬಿ.ಸಿ.ರೋಡಿನಲ್ಲಿ ‘ಛಾಯಾಕ್ಷೇಮ ಚಾರಿಟೇಬಲ್ ಟ್ರಸ್ಟ್ ಸಂಸ್ಥೆ’ ಕಾರ್ಯಕ್ರಮವು ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್…

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪ್ರಾಂತ್ಯ ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ: ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕ ಪ್ರಾಂತ ವತಿಯಿಂದ ನಡೆದ ಪ್ರಾಂತ ಮಟ್ಟದ ಕಬಡ್ಡಿ ಮತ್ತು ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಹಿರಿಯ ಕಬಡ್ಡಿ ಆಟಗಾರ…

ಶಿಕ್ಷಕ – ರಕ್ಷಕ ಸಂಘದ ಮಹಾಸಭೆ

ಬಂಟ್ವಾಳ: ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಮಹಾಸಭೆಯು ಶನಿವಾರ ನಡೆಯಿತು. ನಿವೃತ್ತ ಶಿಕ್ಷಕಿ ವೀರಾ ಸಿಕ್ವೇರಾರನ್ನು ಸನ್ಮಾನಿಸಲಾಯಿತು. ಸಂಘದ…

ಕುಕ್ಕಾಜೆ ಪ್ರಗತಿ ಶಾಲೆಯಲ್ಲಿ ‘ಆಟಿಡೊಂಜಿ ಕೂಟ’

ಬಂಟ್ವಾಳ: ತಾಲೂಕಿನ ಮಂಚಿ ಬೊಲ್ಪು ಕಲಾ ತಂಡದ ವತಿಯಿಂದ ಕುಕ್ಕಾಜೆ ಪ್ರಗತಿ ಶಾಲೆಯಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವು ಶನಿವಾರ ನಡೆಯಿತು. ಈ ಕಾರ್ಯಕ್ರಮವನ್ನು ಶಾಲಾ ಸಂಚಾಲಕ ಸುಬೋದ್…

ಬಳೆ ವ್ಯಾಪಾರಿ ಗೌರಿ ನಿಧನ

ಬಂಟ್ವಾಳ: ಇಲ್ಲಿನ ಬೈಪಾಸ್ ಸಮೀಪದ ನಿತ್ಯಾನಂದ ನಗರ ನಿವಾಸಿ ದಿವಂಗತ ಗೋಪಾಲ ಸಪಲ್ಯರ ಪತ್ನಿ, ಬಳೆ ವ್ಯಾಪಾರಿ ಗೌರಿ (86) ಇವರು ಅಸೌಖ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.…

ಮಕ್ಕಳ ಸರ್ವಾಂಗೀಣ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು:ರಾಜೇಶ್ ನಾೈಕ್

ಬಂಟ್ವಾಳ: ಬಂಟ್ವಾಳದಲ್ಲಿ ತಾ| ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 2018-19 ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆ ಹಾಗೂ ಕಲೋತ್ಸವ ಸಿದ್ದಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆ.16ಮತ್ತು…