ಕೊಹ್ಲಿ ಇನ್‍ಸ್ಟಾದಿಂದ ದುಬಾರಿ ಜಾಹಿರಾತು ಪೋಸ್ಟ್
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಹೆಸರುವಾಸಿಯಾಘಿದ್ದು ಎಲ್ಲರಿಗೂ ತಿಳಿದಿರುವ ಸಮಗತಿ. ಅಂತೆಯೇ ಇತ್ತೀಚೆಗೆ ನಟಿ ಅನುಷ್ಕಾ ಶರ್ಮಾರನ್ನು ಮದುಯಾಗಿ ಮತ್ತಷ್ಟು ಸುದ್ದಿಗೆ ಪಾತ್ರರಾಗಿದ್ದಾರೆ.…
SUDDI9 MEDIA NETWORK
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಹೆಸರುವಾಸಿಯಾಘಿದ್ದು ಎಲ್ಲರಿಗೂ ತಿಳಿದಿರುವ ಸಮಗತಿ. ಅಂತೆಯೇ ಇತ್ತೀಚೆಗೆ ನಟಿ ಅನುಷ್ಕಾ ಶರ್ಮಾರನ್ನು ಮದುಯಾಗಿ ಮತ್ತಷ್ಟು ಸುದ್ದಿಗೆ ಪಾತ್ರರಾಗಿದ್ದಾರೆ.…
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತೇ ಮುಖ್ಯಮಂತ್ರಿ ಆಗಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರು ಗ್ರಾಮದ ಆನೆಗೊಂದಿ ಮಠದಲ್ಲಿ ಯಾರಿಗೆ…
ಪತ್ರಿ ಬಾರಿಯಂತೆ ಈ ಬಾರಿಯೂ ಚಂದ್ರಗ್ರಹಣ ಕುತೂಹಲ ಮೂಡಿಸಿದೆ. ಅದರಲ್ಲಿಯೂ ಈ ಬಾರಿಯ ಚಂದ್ರಗ್ರಹಣ ತುಸು ಹೆಚ್ಚಾಗಿಯೇ ತನ್ನ ಗ್ರಹಣದ ಸದ್ದು ಮಾಡುತ್ತಿದೆ. ಜುಲೈ 27ರ ಚಂದ್ರಗ್ರಹಣಕ್ಕಾಗಿ…
ಕಳೆದ ವರ್ಷ ಗುಜರಾತ್‍ನಲ್ಲಿ ಅತ್ಯಂತ ಪೈಪೋಟಿ ಚುನಾವಣೆ ನಡೆದಿತ್ತು. ಇಡೀ ರಾಷ್ಟ್ರದ ಗಮನವನ್ನು ಗುಜರಾತ್ ಚುನಾವಣೆ ಸೆಳೆದಿತ್ತು. ಸತತ ನಾಲ್ಕು ಅವಧಿಗಳ ಕಾಲ ಗುಜರಾತ್ ರಾಜ್ಯವನ್ನು ಬಿಜೆಪಿ…
ವಿಟ್ಲ: ಕಸ್ಬಾ ಗ್ರಾಮದ ಅಲಂಗಾರು ಎಂಬಲ್ಲಿ ಹೋಟೇಲ್ ಉದ್ಯಮಿ ಹಾಗೂ ಕೃಷಿಕ ಆಗಿರುವ ರಘುರಾಮ ಶರ್ಮ(78) ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ಜು.23ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ…
ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆಯು ಜು.23 ಸೋಮವಾರದಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಿಂದ ಸಂಸ್ಥೆ…
ಮೂಡುಬಿದಿರೆ : ರೋಟರಿ ಕ್ಲಬ್ ಮೂಡುಬಿದಿರೆ ವತಿಯಿಂದ ನಡೆದ ಸಂವಾದ ಕಾರ್ಯಕ್ರಮವು ಸಮ್ಮಿಲನ್ ಹಾಲ್‍ನಲ್ಲಿ ಸೋಮವಾರ ನಡೆಯಿತು. ಸಮರ್ಪಕ ಒಳಚರಂಡಿ, ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿರುವಂತೆ “ಮಿನಿ…
ಬೆಳ್ತಂಗಡಿ: ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಸಭಾಭವನದಲ್ಲಿ ಸೋಸೈಟಿಯ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮವು ಶನಿವಾರ ನಡೆಯಿತು. ಹಿಂದಿನ ಕಾಲದಲ್ಲಿ ಶಿಕ್ಷಣ…
ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ನಡೆಯಿತು. ಕಾಲೇಜಿನ ಪ್ರಾಂಶುಪಾಲರ ಮಾರ್ಗದರ್ಶನದಂತೆ, ಉಪನ್ಯಾಸಕರ ಸಹಕಾರದೊಂದಿಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ…
ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಮಹಾವೀರ ಭವನದಲ್ಲಿ ನಡೆಯಿತು. ಸಂಘಟನೆಗಳು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಜತೆಗೆ ಪರಿಸರದ…
ಬಂಟ್ವಾಳ: ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಲರ್ನರ್ಸ್ ಫೆÇೀರಂನ ವತಿಯಿಂದ ಪರಿಣಾಮಕಾರಿ ಭಾಷಣ ಕಲೆ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ…
ಬಂಟ್ವಾಳ: ಬಂಟ್ವಾಳ ತಾಲೂಕು ಸಿದ್ದಕಟ್ಟೆ ಕೋರ್ಯಾರು ಕುಡುಬಿ ಸೇವಾ ಸಂಘದ ಅಧ್ಯಕ್ಷರಾಗಿ ಗಂಗಾಧರ ಕುಕ್ಕೇಡಿ ಆಯ್ಕೆಯಾಗಿದ್ದಾರೆ. ಗೋಪಾಲ ಗೌಡ ಕೋರ್ಯಾರು ಮತ್ತು ಓಬಯ ಗೌಡ ಕುಕ್ಕೇಡಿ ಗೌರವಾಧ್ಯಕ್ಷರಾಗಿ,…
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಸಭೆಬುಧವಾರ ಶಿರ್ತಾಡಿ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ನಡೆಯಿತು. ದಲಿತರಿಗೆ ಜಾಗ ನೀಡುತ್ತಿಲ್ಲ, ದಲಿತರ ಮದುವೆಗೆ ನೀಡಲಾಗುವ ಸಹಾಯಧನ ರೂ. 5,000ವನ್ನೂ…
ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್, ಬಂಟ್ವಾಳ ಸಂಚಾರ ಪೋಲೀಸ್ ಠಾಣೆ ಮತ್ತು ಎನ್.ಸಿ.ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಎಸ್.ವಿ.ಎಸ್.ಇವರ ಸಂಯುಕ್ತ ಆಶ್ರಯದಲ್ಲಿ ಸಂಚಾರ ನಿಯಂತ್ರಣ ಹಾಗೂ ರಸ್ತೆ…