ದೃಶ್ಯ ಮಾಧ್ಯಮಗಳ ಹಾವಳಿಯಿಂದ ಮುದ್ರಣ ಮಾಧ್ಯಮದ ಪ್ರಸರಣಕ್ಕೆ ಏಟು ಬಿದ್ದಿದೆ: ಯು.ಕೆ. ಕುಮಾರ್‍ನಾಥ್
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪ್ರೆಸ್ ಡೇ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ವಿಜಯಕರ್ನಾಟಕ ಪತ್ರಿಕೆಯ ಪ್ರಾದೇಶಿಕ ಸಂಪಾದಕ ಯು.ಕೆ.…
