Month: August 2018

ಮೂಡುಬಿದಿರೆ ಎಸ್‍ಸಿಎಸ್‍ಟಿ ಕುಂದುಕೊರತೆ ಸಭೆ

ಮೂಡುಬಿದಿರೆ:ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಡಿತರ ಸಿಗುತ್ತಿಲ್ಲ. ಅಲ್ಲಿನ ಸಿ¨ಂದಿಗಳು ಸರ್ವರ್ ಸಮಸ್ಯೆ ಹೇಳುತ್ತಾರೆ ನಾವು ಸೌಲಭ್ಯದಿಂದ ವಂಚಿತರಾಗುತ್ತಿದ್ದೇವೆ ಎಂದು ಫಲಾನುಭವಿಗಳು ಸಮಸ್ಯೆ ತೋಡಿಕೊಂಡರು. ಮೂಡುಬಿದಿರೆ ತಹಸೀಲ್ದಾರ್…

ಫುಟ್‍ಬಾಲ್‍ಗಿಂತ ವೇಗವಾಗಿ ಕ್ರೀಡಾಪಟುಗಳು ಓಡಬೇಕು : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಪೂರ್ತಿಬೇಕು. ಯಾವುದೇ ಪಂದ್ಯಾಟಗಳಲ್ಲಿ ಸೋಲು ಗೆಲುವು ಅನಿವಾರ್ಯ ಆದರೆ ಕೊನೆ ಗಳಿಗೆವರೆಗೂ ಸೆಣಸಾಡುವಂತಹ ಗುಣವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು. ಫುಟ್‍ಬಾಲ್ ಎಂದರೆ ವೇಗವಾಗಿ…

ಚಲಿಸುವ ರಿಕ್ಷಾದಿಂದ ಬಿದ್ದು ಯುವಕ ಸಾವು

ಮೂಡುಬಿದಿರೆ : ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆಗೆ ಹೊರಕ್ಕೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಬೆಳುವಾಯಿ ಸಮೀಪದ ಕೆಸರ್‍ಗದ್ದೆ ಎಂಬಲ್ಲಿ ನಡೆದಿದೆ. ಕಲ್ಲಬೆಟ್ಟು ನೂಯಿ ನಿವಾಸಿ ವಿಠಲ್ ಬುಣ್ಣನ್ ಅವರ…

ಬಂಟ್ವಾಳ ತಾಲೂಕು ದೊಡ್ಡ ಮತ್ತು ಸಣ್ಣ ಟೆಂಪೋ ಮಾಲಕ ಮತ್ತು ಚಾಲಕರ ಸಂಘದ ಮಹಾಸಭೆ

ಬಂಟ್ವಾಳ :ದೊಡ್ಡ ಮತ್ತು ಸಣ್ಣ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಮಹಾಸಭೆಯು ಬಿ.ಸಿ.ರೋಡ್ ನ ರಕ್ತೇಶ್ವರಿ ಸಭಂಗಣದಲ್ಲಿ ಸಂಘದ ಅಧ್ಯಕ್ಷರಾದ ನ್ಯಾಯವಾದಿ ರಮಾನಾಥ ಕಾರಂದೂರು ಇವರ…

ಕೇರಳ ನೆರೆ ಸಂತ್ರಸ್ಥರಿಗೆ ಜಾಷಧಗಳ ಹಸ್ತಾಂತರ

ಉಡುಪಿ : ಲೊoಬಾಡ್ ೯ ಮೆಮೋರಿಯಲ್ ಆಸ್ಪತ್ರೆ (ಮಿಷನ್) ವತಿಯಿ೦ದ ಕೇರಳ ನೆರೆ ಸಂತ್ರಸ್ಥರಿಗೆ ಪೂರಕವಾಗುವ೦ತೆ ಅವರಿಗೆ ಬೇಕಾದ ಅಗತ್ಯ ಜಾಷಧಗಳನ್ನು ಜೇಸಿಐ ಪದಾಧಿಕಾರಿಗಳಾದ ರಾಘವೇ೦ದ್ರ ಪ್ರಭು,…

ಯಶಸ್‍ಯಂ.ಶೆಟ್ಟಿ ಹಿಂದಿ ಕಂಠಪಾಠದಲ್ಲಿ ಪ್ರಥಮಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ…

ಶ್ರೀವಿದ್ಯಾ ಗಝಲ್‍ನಲ್ಲಿ ಪ್ರಥಮ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ…

ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬಂಟ್ವಾಳ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ, ದ ಕ ಜಿಲ್ಲಾ ಪಂಚಾಯತ್ ಮತ್ತು ವಿಟ್ಲ ಬಸವನಗುಡಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ…

ಆಳ್ವಾಸ್ ಕಾಲೇಜಿನಲ್ಲಿ `ಮೈಕ್ರೋಸ್ಪಾರ್ಕ್’ ಕಾರ್ಯಾಗಾರ

ಮೂಡುಬಿದಿರೆ: ಯಾವುದೇ ಅನ್ವೇಷಣೆಯನ್ನು ಮಾಡಬೇಕಾದರೆ ಅವಲೋಕನೆ ತುಂಬ ಮುಖ್ಯವಾಗಿರುತ್ತದೆ. ಸಂಶೋಧನೆಯಲ್ಲಿಇದಕ್ಕೆತುಂಬಾ ಮಹತ್ವವಿದೆ. ಆದರಿಂದ ಪ್ರತಿಯೊಂದು ವಿಷಯವನ್ನು ಕೂಲಂಕುಷವಾಗಿ ಗಮನಿಸಬೇಕಾದ್ದು ತುಂಬಾ ಮುಖ್ಯ ಎಂದು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ…

ಕೋಲಾಟದಲ್ಲಿ ವಿಟ್ಲ ಪ್ರಾಥಮಿಕ ಶಾಲೆಗೆ ಪ್ರಥಮ ಹಾಗೂ ದ್ವಿತೀಯಾ ಸ್ಥಾನ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ…

ಯುವಜನತೆಯಲ್ಲಿ ರಾಜಕೀಯವಾಗಿ ಜಾಗೃತರಾಗಿರಬೇಕು: ಡಾ. ರವೀಂದ್ರ ಶಾನುಭಾಗ್

ಮೂಡುಬಿದಿರೆ: ನಮ್ಮ ಸುತ್ತಮುತ್ತಲಿನ ಸಮಸ್ಯೆಯನ್ನು ನೋಡಿ ಇನ್ನೊಬ್ಬರನ್ನು ದೂಷಿಸುವ ಮೊದಲು, ಆ ಸಮಸ್ಯಗೆ ನನ್ನಿಂದ ಹೇಗೆ ಪರಿಹಾರ ಸಾಧ್ಯ ಹಾಗೂ ಆ ಸಮಸ್ಯೆಯನ್ನು ಬಗೆಹರಿಸಲು ಇರುವ ಪರಿಹಾರ…

ಧನ್ಯಶ್ರೀ ಬಿ. ಗೆ ಯಕ್ಷಗಾನ ದಲ್ಲಿ ತೃತೀಯ ಸ್ಥಾನ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ…

ಪ್ರತಿಭಾ ಕಾರಂಜಿ ರದ್ದುಗೊಳಿಸಿ, ವಾಜಪೇಯಿಗೆ ಶ್ರದ್ಧಾಂಜಲಿ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರೋಪ ಕಾರ್ಯಕ್ರಮ ರದ್ದುಗೊಳಿಸಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ…

ಮೆಲ್ಕಾರ್ ನಿವಾಸಿ ಕಮಲಮ್ಮ ನಾಪತ್ತೆ

ಬಂಟ್ವಾಳ: ಇಲ್ಲಿನ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಮನೆಯೊಂದರ ಜಗುಲಿಯಲ್ಲಿ ಕುಳಿತಿದ್ದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ನಗರ ಪೊಲೀಸ್ ಆಣೆಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದಿದೆ.…