Month: August 2018

ಎಸ್.ಕೆ.ಎಸ್.ಎಸ್.ಎಫ್ : “ಫ್ರೀಡಂ ಸ್ವ್ಕಾರ್” ಸೌಹಾರ್ಧ ಕಾರ್ಯಕ್ರಮ

ಮೂಡುಬಿದಿರೆ: ಎಸ್.ಕೆ.ಎಸ್.ಎಸ್.ಎಫ್. ಮೂಡುಬಿದಿರೆ ವಲಯ ಸಮಿತಿಯ “ಫ್ರೀಡಂ ಸ್ವ್ಕಾರ್” ಸೌಹಾರ್ಧ ಕಾರ್ಯಕ್ರಮವು ಹಂಡೇಲು ಮಸೀದಿ ವಠಾರದಲ್ಲಿ ಬುಧವಾರ ನಡೆಯಿತು. ಹಂಡೇಲು ಜುಮ್ಮಾ ಮಸೀದಿ ಖತೀಬರಾದ ಬಹು.ಮೊಹಮ್ಮದ್ ಹನೀಫ್…

ಕಾರ್ಗಿಲ್ ಯೋಧರ ನೆನಪಿಗಾಗಿ ಸ್ಮಾರಕ ಉದ್ಘಾಟನೆ

ಮೂಡುಬಿದಿರೆ: ಕಾರ್ಗಿಲ್‍ನಲ್ಲಿ ವೀರಯೋಧರ ಬಲಿದಾನದ ನೆನಪಿಗಾಗಿ 72 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್‍ನಲ್ಲಿ ಸ್ಮಾರಕವನ್ನು ಉದ್ಘಾಟಿಸಲಾಯಿತು. ನಿವೃತ್ತ ಮೇಜರ್ ಸುದೀಪ್ ಪಡಿವಾಳ್ ಕಾರ್ಯಕ್ರಮ…

ಮೂಡುಬಿದಿರೆಯಲ್ಲಿ ನಾಗರ ಪಂಚಮಿ

ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ಬುಧವಾರ ನಾಗಾಲಯದಲ್ಲಿ ಅಲಂಕೃತ ನಾಗಶಿಲಾ ಬಿಂಬಗಳು. ಮೂಡುಬಿದಿರೆ ಪೊನ್ನೆಚ್ಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಾಗರ ಪಂಚಮಿಯ…

“ಡಿಸ್ಕವರ್ 2018”ಅಂತರಾಷ್ಟ್ರೀಯ ಸಮ್ಮೇಳನದ ಸಮಾರಂಭ

ಮೂಡುಬಿದಿರೆ: ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ (ಎಂಐಟಈ) ಮೂಡುಬಿದಿರೆ ಮತ್ತು ಐಇಇಇ ಮಂಗಳೂರು ಉಪ ವಿಭಾಗ ಜಂಟಿಯಾಗಿ ಆಗಸ್ಟ್ ೧೩-14 ರಂದು ಆಯೋಜಿಸಿರುವ ‘ಡಿಸ್ಟ್ರಿಬ್ಯೂಟೆಡ್…

ಎಕ್ಸಲೆಂಟ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೂಲ್ಕಿ-ಮೂಡಬಿದ್ರೆ ಮಾಜಿ ಶಾಸಕ ಅಭಯಚಂದ್ರ ಜೈನ್ ಇಂದು…

ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆಯಲ್ಲಿ ಮಿಶನ್ ಇಂದ್ರ ಧನಸ್ಸು ಕಾರ್ಯಕ್ರಮ

ಮೂಡುಬಿದಿರೆ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಿಶನ್ ಇಂದ್ರ ಧನಸ್ಸು ಕಾರ್ಯಕ್ರಮವನ್ನು ಮೂಡುಬಿದ್ರೆಯ ಶಾಸಕ ಉಮಾನಾಥ್ ಎ. ಕೋಟ್ಯಾನ್‍ರವರು ಉದ್ಘಾಟಿಸಿ, ಸರಕಾರದಿಂದ ಆರೋಗ್ಯಕ್ಕೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸುವುದರಲ್ಲಿ ಯಶಸ್ವಿಯಾಗಿರಿ…

‘ಕುಮಾರವ್ಯಾಸನ ದೇಸಿ’ ನುಡಿನಮನ ಕಾರ್ಯಕ್ರಮ

ಮೂಡುಬಿದಿರೆ: ಕಾಂತಾವರ ಕನ್ನಡ ಸಂಘ ಮತ್ತು ಕರ್ನಾಟಕ ಗಮಕಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ನಡೆದ ತಿಂಗಳ ನುಡಿನಮನ ಕಾರ್ಯಕ್ರಮದಲ್ಲಿ ಅವರು ‘ಕುಮಾರವ್ಯಾಸನ ದೇಸಿ’…

ಆಟಿಯ ನೆನಪು ಕಾರ್ಯಕ್ರಮ

ಉಡುಪಿ: ಆಟಿಯ ತಿಂಗಳಲ್ಲಿ ನಮ್ಮ ಹಿರಿಯರು ಅತ್ಯಂತ ಕಷ್ಟಕರವಾದ ಜೀವನ ಸಾಗಿಸುತ್ತಿದ್ದರೂ ನಮ್ಮ ಸಂಸ್ಕøತಿಯನ್ನು ರಕ್ಷಿಸುವ ಕಾರ್ಯ ಮಾಡುತಿದ್ದರು ಹೀಗಾಗಿ ಅವರು ನಡೆಸಿಕೊಂಡು ಬರುತ್ತಿದ್ದ ಪದ್ದತಿಯನ್ನು ಉಳಿಸಿ…

ಪಳ್ಳ್ಳತ್ತಡ್ಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮ

ಪಳ್ಳತ್ತಡ್ಕ: ಎ,ಯು, ಪಿ , ಶಾಲೆ ಪಳ್ಳತ್ತಡ್ಕ ದಲ್ಲಿ 72 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನೆರವೇರಿತು. ಮುಖ್ಯೋಪಾಧ್ಯಾಯರಾದ ಶ್ರೀ ಮಣಿ ಅವರು…

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇಧ

ಬಂಟ್ವಾಳ: ಮಂಗಳೂರು – ಬೆಂಗಳೂರು ಮತ್ತು ಮಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇದ ಮಾಡಲಾಗಿದೆ. ವಾಹನ ಸವಾರ ರಿಗೆ ಹೀಗೊಂದು ಸೂಚನಾ ಫಲಕ ಬಿಸಿರೋಡಿನ…

ತಡೆಗೋಡೆ ಪುನರ್ನಿರ್ಮಾಣಕ್ಕೆ ಶಾಸಕ ರಾಜೇಶ್ ನಾಯ್ಕ್ ಭರವಸೆ

ಬಂಟ್ವಾಳ: ಇಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿ ರದ ಸಮುದಾಯಭವನ ಅವರಣಗೋಡೆ ಕುಸಿತ ಗೊಂಡ ಸ್ಥಳಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಬೇಟಿ ನೀಡಿ…

ಕುವೈತ್ ಕೆಸಿಎಫ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಕುವೈತ್ : ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ಫಾಹಿಲ್ ನಲ್ಲಿರುವ ಕೆಸಿಎಫ್ ಕೇಂದ್ರ ಕಛೇರಿಯಲ್ಲಿ ಕೆಸಿಎಫ್ ರಾಷ್ಟ್ರೀಯ ಅಧ್ಯಕ್ಷರು,ಕೆಸಿಎಫ್ ಅಂತರರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾದ ಬಹುಮಾನ್ಯ…