Month: August 2018

ಅಧಿಕಾರ ಮತ್ತು ಶ್ರೀಮಂತಿಕೆಯಿಂದ ಜೀವನವನ್ನು ಬದಲಾಯಿಸಲು ಸಾಧ್ಯವಿಲ್ಲ: ಕುಮಾರ್

ಮೂಡಬಿದಿರೆ: ಅಧಿಕಾರ ಮತ್ತು ಶ್ರೀಮಂತಿಕೆಯಿಂದ ಜೀವನವನ್ನು ಬದಲಾಯಿಸಲು ಸಾಧ್ಯವಿಲ್ಲ. ಸಾಧನೆಗಳಿಂದ ನಿಜವಾದ ಬದುಕಿನ ಗೆಲುವು ಇರುವುದು. ನಿಖರವಾದ ಗುರಿ ಮತ್ತು ಪ್ರಖರ ವಿಶ್ವಾಸ ಇದ್ದಲ್ಲಿ ಮಾತ್ರ ಯಶಸ್ಸು…

ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಬೈಕ್‍ಗೆ ಡಿಕ್ಕಿ: ಇಬ್ಬರಿಗೆ ಗಾಯ

ಮೂಡುಬಿದಿರೆ: ಇಲ್ಲಿನ ಮಹಾವೀರ ಕಾಲೇಜು ರಸ್ತೆಯ ವಿಶಾಲ್‍ನಗರ ಎಂಬಲ್ಲಿ ಪಿಕಪ್ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ…

ಬಡಗಬೆಳ್ಳೂರುಗ್ರಾಮ ಪಂಚಾಯತ್ ಜಮಾಬಂದಿ

ಬಡಗಬೆಳ್ಳೂರು ಗ್ರಾಮ ಪಂಚಾಯತದ 2017-18ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ದಿನಾಂಕ:29.08.2018 ನೇ ಬುಧವಾರ ಪೂರ್ವಾಹ್ನ ಗಂಟೆ:10-30 ಕ್ಕೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಜರಗಲಿದ್ದು ಗ್ರಾಮಸ್ಥರು ಹೆಚ್ಚನ ಸಂಖ್ಯೆಯಲ್ಲಿ…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾ ಭಸ್ಮಕ್ಕೆ ಪುಷ್ಪಾರ್ಚನೆ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾ ಭಸ್ಮಕ್ಕೆ ಶನಿವಾರ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು, ಉಡುಪಿ ಸಂಸದೆ…

ಫರಂಗಿಪೇಟೆ13ನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆ

ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶುಕ್ರವಾರ ನಡೆದ 13ನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.…

ಬಂಟ್ವಾಳ: ಪುರಸಭಾ ಚುನಾವಣೆ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಹೇಳಿಕೆ

ಬಂಟ್ವಾಳ:ಪುರಸಭಾ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಈ ಜಿಲ್ಲೆ ಕೇಸರಿಮಯವಾಗುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತಡೆಯೊಡ್ಡಬೇಕು. ಒಂದು ಮತ ಕೂಡಾ ಅತೀ ಅಗತ್ಯವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಾಣೆಯಲ್ಲಿ…

ಬಂಟ್ವಾಳ: ಸಹೋದರ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮ

ಬಂಟ್ವಾಳ : ಇಲ್ಲಿನ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆ ಮತ್ತು ಮಂಗಳೂರು ಡೆರಿಕ್ ಚೆಸ್ ಶಾಲೆಯ ಸಹೋದರ ವಿದ್ಯಾರ್ಥಿಗಳಿಬ್ಬರು ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮ…

ಕುಕ್ಕಳ: ಹಾವು ಕಡಿದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು

ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕಳ ಗ್ರಾಮದ ಹೊಸಮನೆ ನಿವಾಸಿ ಗೋಪಾಲ ಗೌಡ ಅವರ ಪತ್ನಿ, ಮಡಂತ್ಯಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ತುಂಗಾ ಗೋಪಾಲ್(45)…

ಭಾಸ್ಕರ ಆಚಾರ್ಯನಿಧನ

ಬಂಟ್ವಾಳ:ತಾಲ್ಲೂಕಿನ ಕಳ್ಳಿಗೆ ನಿವಾಸಿ, ಮೇಕಪ್ ಕಲಾವಿದ ಭಾಸ್ಕರ ಆಚಾರ್ಯ(64) ಅಸೌಖ್ಯದಿಂದ ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು…

ಗುರುಪುರ : ದುರ್ಗಾವಾಹಿನಿ-ವಜ್ರದೇಹಿ ಶಾಖೆಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಗುರುಪುರ : ದುರ್ಗಾವಾಹಿನಿ ಮಾತೃ ಮಂಡಳಿ ಹಾಗೂ ಬಜರಂಗ ದಳ ಶ್ರೀ ವಜ್ರದೇಹಿ ಶಾಖೆ ಗುರುಪುರ ಇವುಗಳ ಜಂಟಿ ಆಶ್ರಯದಲ್ಲಿ ಶುಕ್ರವಾರ ಗುರುಪುರ ಶ್ರೀ ಸತ್ಯದೇವತಾ ಸಭಾಗೃಹದಲ್ಲಿ…

ಬಡಗ ಬೆಳ್ಳೂರು ಸಾಮಾಥ್ರ್ಯಾ ಅಭಿವೃದ್ದಿ ತರಬೇತಿ

ಪ್ರತಿಯೊಬ್ಬ ಕೃಷಿಕನಲ್ಲಿಯೂ ಸಾಮಾಥ್ರ್ಯಾವೆಂಬುದು ಸುಪ್ತವಾಗಿರುತ್ತದೆ ತಾನು ಸಂಘದಲ್ಲಿ ಸೇರಿ ತನ್ನ ಕೃಷಿ ಹಾಗೂ ಜೀವನ ಮಟ್ಟ ಏರಿಸಲು ಪ್ರಯತ್ನಿಸಿದರೆ ಇತರ ಸಂಘ ಸಂಸ್ಥೆಗಳು ಪಂಚಾಯತ್ ಮತ್ತು ಇಲಾಖೆಗಳು…

ಅರಣ್ಯ ಸಂರಕ್ಷಣಾಧಿಕಾರಿ ಡಾ! ಸಂಜಯ ಬೀಜೂರುಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘ ( ರಿ) ಮೈಸೂರು, ಇದರ ಮಂಗಳೂರು ವ್ರತ್ತದ ವತಿಯಿಂದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ! ಸಂಜಯ…

ದೇವಾಡಿಗರ ಮಹಿಳಾ ವೇದಿಕೆಯಿಂದ ವರಮಹಾಲಕ್ಷ್ಮೀ ಪೂಜೆ

ಮೂಡುಬಿದಿರೆ : ದೇವಾಡಿಗರ ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಜಂಟಿ ಆಶ್ರಯದಲ್ಲಿ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೇದಮೂರ್ತಿ ಮುರಳೀಧರ ತಂತ್ರಿಯವರ ಪೌರೋಹಿತ್ಯದಲ್ಲಿ ಶ್ರೀರಾಮ…

ಆಳ್ವಾಸ್‍ಗೆ ಅಖಿಲ ಭಾರತ ಬಾಲ್‍ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಚೆನೈನ ಎಸ್‍ಆರ್‍ಎಂ ವಿಶ್ವ ವಿದ್ಯಾನಿಲಯದಲ್ಲಿ ಮುಕ್ತಾಯಗೊಂಡ ಎಸ್‍ಆರ್‍ಎಂ ಸ್ಥಾಪಕ ಮಹೋತ್ಸವ ಅಖಿಲ ಭಾರತಅಂತರ್ ಕಾಲೇಜು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ…