Month: September 2018

ಕೊಂಕಣಿ ಚಲನಚಿತ್ರ ರಸಗ್ರಹಣ ಚಿತ್ರಸಂವಾದ ಕಾರ್ಯಕ್ರಮ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗವು ಆಯೋಜಿಸಿದ ಕೊಂಕಣಿ ಚಲನಚಿತ್ರ ರಸಗ್ರಹಣವೆನ್ನುವ ವಿನೂತನ ಚಿತ್ರಸಂವಾದ ಕಾರ್ಯಕ್ರಮವು ಇತ್ತೀಚೆಗೆ ನಗರದ…

ಕುವೈಟ್‍ನ ಬಿಲ್ಲವ ಚಾವಡಿ- 2018 ಸಮಾರಂಭ

ಕುವೈಟ್: ಬಿಲ್ಲವ ಸಂಘ ಕುವೈಟ್‍ನ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಬಿಲ್ಲವ ಚಾವಡಿ 2018ರ ಸಮಾರಂಭವು ಸೆ.14 ಶುಕ್ರವಾರದಂದು ಕುವೈಟ್‍ನ ಕೇಂಬ್ರಿಡ್ಜ್ ಶಾಲೆಯ ಸಭಾಂಗಣದಲ್ಲಿ ಜರಗಿತು. ಈ ಸಮಾರಂಭಕ್ಕಾಗಿ…

ಸೂರಲ್ಪಾಡಿ: ಇನ್ನೂ ಸೆರೆಯಾಗದ ಕಳ್ಳರು: ಪೊಲೀಸ್ ಆಯುಕ್ತರು, ಸಚಿವರಿಗೆ ಮೊರೆ

ಕುಪ್ಪೆಪದವು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂರಲ್ಪಾಡಿ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿಮಿತಿ ಮೀರಿದ್ದು, ಇಲ್ಲಿನ ಹಲವು ಮನೆಗಳಿಗಳಿಂದ ಕಳ್ಳರು ಸರಣಿ ಕಳ್ಳತನ ನಡೆಸಿದ್ದಾರೆ.ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದರೂ,…

ತಕಧಿಮಿ ತಂಡದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣನ ಒಡ್ಡೋಲಗ

ಕೈಕಂಬ: ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷನಾಟ್ಯ ಕಲಾ ಕೇಂದ್ರ ತಕಧಿಮಿತಂಡ ಗುರುಪುರ ಕೈಕಂಬದ ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗುರು ನಾಟ್ಯ ಮಯೂರಿ ರಕ್ಷಿತ್ ಶೆಟ್ಟಿ ಪಡ್ರೆ ಅವರ…

ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಸುರೇಶ್ ಕೋಟ್ಯಾನ್ ಆಯ್ಕೆ

ಮೂಡುಬಿದಿರೆ: ಆಟೋ ಚಾಲಕ-ಮಾಲಕರ ಸಂಘದ 2018-19ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಕೋಟ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಪೂಜಾರಿ ಆಯ್ಕೆಯಾಗಿದ್ದಾರೆ. ಮಜೀದ್ ಕೊಡಂಗಲ್ಲು, ಸಂತೋಷ್ ಶೆಟ್ಟಿ ಮಾರ್ನಾಡ್,…

ಕೃಷಿಕ ಸುಬ್ರಾಯ ನಾಯಕ್ ನಿಧನ

ಮೂಡುಬಿದಿರೆ: ವೃತ್ತಿಯಲ್ಲಿ ಕೃಷಿಕರಾಗಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಶೇಣಿ ನಿವಾಸಿ, ಸುಬ್ರಾಯ ನಾಯಕ್ (78) ಅಲ್ಪಕಾಲದ ಅನಾರೋಗ್ಯದಿಂದ ಸೆ. 29ರಂದು ನಿಧನರಾಗಿದ್ದಾರೆ. ಅವರು ಪತ್ನಿ, ಮೂಡುಬಿದಿರೆಯ…

ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮೂಡುಬಿದಿರೆ: ತ್ರಿಭುವನ್ ಜ್ಯೂನಿಯರ್ ಛೇಂಬರ್, ಧವಲಾ ಕಾಲೇಜಿನ ರೆಡ್‍ಕ್ರಾಸ್ ಘಟಕ, ಎನ್‍ಎಸ್‍ಎಸ್ ಘಟಕ ಎನ್‍ಸಿಸಿ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ಸಹಕಾರದೊಂದಿಗೆ…

ತಕಧಿಮಿ ತಂಡದಿಂದ ಅಭಿನಂದನಾ ಸಭೆ

ಕೈಕಂಬ: ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷನಾಟ್ಯ ಕಲಾ ಕೇಂದ್ರ ತಕಧಿಮಿತಂಡ ಗುರುಪುರ ಕೈಕಂಬದ ಇದರ ಪ್ರಥಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭಾನುವಾರ ಅಭಿನಂದನಾ ಸಭೆಯು ಕೈಕಂಬದ ಶ್ರೀರಾಮ ಸಭಾಂಗಣದಲ್ಲಿ ನಡೆಯಿತು…

ದೇವಂದಬೆಟ್ಟು ಕಮಲಾಕ್ಷ ನಿಧನ

ಗುರುಪುರ : ಇಲ್ಲಿನ ಬಡಕರೆ ದೇವಂದಬೆಟ್ಟು ನಿವಾಸಿ ದಿ. ವೆಂಕಪ್ಪ ಪೂಜಾರಿಯವರ ಪುತ್ರ ಕಮಲಾಕ್ಷ ಪೂಜಾರಿ(48) ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.…

ಪೊಳಲಿಜನವರಿ 18ರಂದು ಶುಕ್ರವಾರ ಬ್ರಹ್ಮಕಲಶೋತ್ಸವ

ಪೊಳಲಿ : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದಲ್ಲಿ ಮುಂದಿನ ವರ್ಷ ಜನವರಿ 18ರಂದು ಶುಕ್ರವಾರ ಬ್ರಹ್ಮಕಲಶೋತ್ಸವ ನಡೆಯಲಿದೆ. ದೇವಸ್ಥಾನದಲ್ಲಿ ಶನಿವಾರ ನಡೆದ ತಾಂಬೂಲ ಪ್ರಶ್ನೆಯಲ್ಲಿ…

ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಅಪಘಾತ: ಸವಾರ ಮೃತ್ಯು

ಮೂಡುಬಿದಿರೆ: ದ್ವಿಚಕ್ರವಾಹನವೊಂದರಲ್ಲಿ ಮೂಡುಬಿದಿರೆಗೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿ, ಸವಾರ ಸಾವನ್ನಪ್ಪಿದ್ದು, ಸಹಸವಾರೆ ಗಾಯಗೊಂಡಿರುವ ಘಟನೆ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಮಾರಿಗುಡಿ ಸ್ವರಾಜ್ಯ ಮೈದಾನದ ಬಳಿಯ ಸಮಗಾರಗುಂಡಿಯಲ್ಲಿ ಶುಕ್ರವಾರ…

ಇರುವೈಲ್‍ನ ವಿಕೃತ ಕಾಮಿಯನ್ನು ರೆಡ್‍ಹ್ಯಾಂಡಾಗಿ ಹಿಡಿದ ಸ್ಥಳೀಯರು

ಮೂಡುಬಿದಿರೆ: ಬೈಕ್‍ನಲ್ಲಿ ಬಂದು ಮಹಿಳೆಯರನ್ನು ಅಡ್ಡಗಟ್ಟಿ ಕಿರುಕುಳ ನೀಡುತ್ತಿದ್ದ ವಿಕೃತಕಾಮಿಯನ್ನು ಸಾರ್ವಜನಿಕರೇ ರೆಡ್‍ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಇರುವೈಲ್ ಎಂಬಲ್ಲಿ ನಡೆದಿದೆ. ವೃತ್ತಿಯಲ್ಲಿ ಅಡುಗೆ ತಯಾರಕನಾಗಿದ್ದ ಅಳಿಯೂರಿನ…

ಅಡ್ಯನಡ್ಕ ಜನತಾ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ

ಅಡ್ಯನಡ್ಕ: ಕನ್ಯಾನ ಸರಕಾರಿ ಪ್ರೌಢಶಾಲೆಯಲ್ಲಿ ಸೆ.27 ಮತ್ತು ಸೆ.28ರಂದು ಜರುಗಿದ ವಿಟ್ಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ…