Month: September 2018

ಆಳ್ವಾಸ್ ಕಾಲೇಜಿನಲ್ಲಿ ‘ಹೆಚ್ ಆರ್ ಬಜೆಟಿಂಗ್’ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಇತ್ತೀಚಿನ ದಿನಗಳಲ್ಲಿ ಹೆಚ್ ಆರ್ ವಿಭಾಗಕ್ಕೆ ಹೆಚ್ಚು ಬೇಡಿಕೆಯಿದ್ದು ವಿದ್ಯಾರ್ಥಿಗಳು ಈ ಅವಕಾಶಗಳತ್ತ ಗಮನ ಹರಿಸಬೇಕು. ಅದರ ಜೊತೆಗೆ ಸಂವಹನ ಕಲೆ, ಟೀಂ ವರ್ಕ್, ಆತ್ಮವಿಶ್ವಾಸ,…

ದಕ್ಷಿಣ ವಲಯ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಎರಡು ಕೂಟ ದಾಖಲೆ ಮತ್ತು 40 ಪದಕ ಸಾಧನೆ

ಮೂಡುಬಿದಿರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಸೆಪ್ಟೆಂಬರ್ 15 ಮತ್ತು 16 ರಂದು ನಡೆದ ದಕ್ಷಿಣ ವಲಯ ಅಂತರ್ ರಾಜ್ಯ ಕಿರಿಯರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್…

ಮೂಡುಬಿದಿರೆ ಗಣೇಶೋತ್ಸವ ವಿಗ್ರಹ ವಿಸರ್ಜನೆ

ಮೂಡುಬಿದಿರೆ: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸಮಾಜಮಂದಿರದಲ್ಲಿ ನಡೆದ 55ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ವಿಗ್ರಹ ವಿಸರ್ಜನೆ ಶೋಭಾಯಾತ್ರೆಯು ಸೋಮವಾರ ರಾತ್ರಿ ವಿಜ್ರಂಭಣೆಯಿಂದ ನಡೆಯಿತು.…

ಮೂಡುಬಿದಿರೆ 55ನೇ ವರ್ಷದ ಶ್ರೀ ಗಣೇಶೋತ್ಸವ ಸಮಾರೋಪ

ಮೂಡುಬಿದಿರೆ : ಹಲವು ಮಿತಿಗಳನ್ನು ಹೊಂದಿರುವ ವೀರಶೈವ ಮತ್ತು ಲಿಂಗಾಯತ ಧರ್ಮಗಳಿಗಿಂತಲೂ ವಚನಧರ್ಮ ಪ್ರಾಯೋಗಿಕವಾಗಿ ಔಚಿತ್ಯಪೂರ್ಣವಾಗಿದೆ. ದೇವರು ಮತ್ತು ಭಕ್ತನ ನಡುವೆ ಮಧ್ಯವರ್ತಿಗಳ ಅಸ್ತಿತ್ವ, ಜಾತಿ, ಲಿಂಗ…

ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಜನರು ನಾಯಕತ್ವದ ಗುಣ ಬೆಳೆಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗಿದೆ: ಶಾಸಕ ಡಾ. ಭರತ್ ಶೆಟ್ಟಿ

ಎಡಪದವು : ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಜನರು ನಾಯಕತ್ವದ ಗುಣ ಬೆಳೆಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗಿದೆ ಮತ್ತು ಸರ್ಕಾರದಿಂದ ಬಗೆಹರಿಸಲು ಸಾಧ್ಯವಾಗದ ಸಾಮಾಜಿಕ ಪಿಡುಗುಗಳ…

ಪೊಳಲಿ ದೇವಳದಲ್ಲಿ ಕರಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಹಲಾವಾರು ಸಂಘ ಸಂಸ್ಥೆಗಳು ಸ್ವಇಚ್ಚೆಯಿಂದ ಕರಸೇವೆ ಮಾಡುತ್ತಿದ್ದು ದೇವಳದ ಕಾಮಗಾರಿಗಳು ಪ್ರಗತಿಯಲ್ಲಿದ್ದು ಬೆಳ್ಳೂರು ಬಾಳಿಕೆ ಇಲ್ಲಿಯ ಯುವಕರು ಶ್ರಮದಾನದ…

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಕನ್ನಡ ಕಂಠಪಾಠದಲ್ಲಿ ನಿವ್ಯಾ ರೈ ದ್ವಿತೀಯ

ವಿಟ್ಲ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ವಿದ್ಯಾದಾಯಿನಿ ಪ್ರೌಢಶಾಲೆ ಸುರತ್ಕಲ್ ನಲ್ಲಿ ನಡೆಯಿತು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ…

ಶ್ರೀ ಶನೀಶ್ವರ ಯಕ್ಷಗಾನ ಮಂಡಳಿಯಿಂದ ಮುಂಬೈನಲ್ಲಿ ತಾಳ ಮದ್ದಳೆ

ಕಿನ್ನಿಗೋಳಿ: ಶ್ರೀ ಶನೀಶ್ವರ ಯಕ್ಷಗಾನ ಮಂಡಳಿ ಪಕ್ಷಿಕೆರೆ ಇವರು ಮುಂಬೈ ಮಹಾನಗರದಲ್ಲಿ ಶನೀಶ್ವರ ಪೂಜೆ ನಡೆಸುವ ಸಲುವಾಗಿ ಸೆಪ್ಟೆಂಬರ್ 21 30 ರ ತನಕ ಮುಂಬೈ ಪ್ರವಾಸ…

ನ.15ರಿಂದ ಆಳ್ವಾಸ್ ಕೃಷಿಸಿರಿ ಸಮ್ಮೇಳನ ಆರಂಭ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ವಾರ್ಷಿಕ ಉತ್ಸವವಾಗಿ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-sಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನ “ಆಳ್ವಾಸ್ ನುಡಿಸಿರಿ”ಯನ್ನು ಈ ವರ್ಷ ನವೆಂಬರ್ 16, 17…

ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ವಿಶ್ವಕರ್ಮ ಪೂಜೆ

ಕಿನ್ನಿಗೋಳಿ: ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕಿನ್ನಿಗೋಳಿ ರಾಜರತ್ನಪುರದ ಸರಾಫ್ ಅಣ್ಣಯ್ಯಾ ಆಚಾರ್ಯ ಸಭಾಭವನದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ ಸೋಮವಾರ ನಡೆಯಿತು. ಈ…

ಪೆರ್ಗುಂಡಿ ಗಣಪತಿ ಶಾಂಭವಿ ನದಿಯಲ್ಲಿ ವಿಸರ್ಜನೆ

ಕಿನ್ನಿಗೋಳಿ: ಏಳಿಂಜೆ ಪೆರ್ಗುಂಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟ ಗಣಪತಿಯ ಮೆರವಣಿಗೆ ಪೆರ್ಗುಂಡಿಯಿಂದ ಪಟ್ಟೆ ಕ್ರಾಸ್‍ವರೆಗೆ ನಡೆಯಿತು. ನಂತರ ಇಲ್ಲಿನ ಶಾಂಭವಿ ನದಿಯಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು.

16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆ

ಮೂಡುಬಿದಿರೆ: ಶೋರಿನ್ ರಿಯೂ ಕರಾಟೆ ಅಸೋಸಿಯೇಶನ್ ಇದರ ಪ್ರಾಯೋಜಕತ್ವದಲ್ಲಿ 16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಶನಿವಾರ ಗಂಜಿಮಠದಲ್ಲಿ ಜರುಗಿತು.ಎಂ.ಕೆ.ಶೆಟ್ಟಿ ಸೆಂಟ್ರಲ್ ಸ್ಕೂಲ್ ಕಲ್ಲಬೆಟ್ಟು ಇದರ ವಿದ್ಯಾರ್ಥಿಗಳು ಭಾಗವಹಿಸಿ…

ಬಂಟ್ವಾಳ: ತ್ರೈಮಾಸಿಕ ಕೆಡಿಪಿ ಸಭೆ ಪ್ರಾಕೃತಿಕ ವಿಕೋಪ ಕನಿಷ್ಟ ಪರಿಹಾರ ರೈತರಿಗೆ ಅವಮಾನ: ಶಾಸಕ ಗರಂ

ಬಂಟ್ವಾಳ:ತಾಲ್ಲೂಕಿನಲ್ಲಿ ಈಚೆಗೆ ಸುರಿದ ಭಾರೀ ಮಳೆ ಮತ್ತು ನೆರೆಯಿಂದ ಅಪಾರ ಮಂದಿ ಮನೆ ಮತ್ತು ಅಡಿಕೆ ಬೆಳೆ ಹಾನಿಗೀಡಾಗಿದೆ. ಸುಮಾರು 600ಕ್ಕೂ ಮಿಕ್ಕಿ ಅಡಿಕೆ ಮರ ಮುರಿದು…

ಕಲ್ಲಡ್ಕ: ಪ್ರತಿಭಾ ಕಾರಂಜಿ ಜಿಲ್ಲಾ ಮಟ್ಟದ ಪ್ರಶಸ್ತಿ

ಬಂಟ್ವಾಳ:ಇಲ್ಲಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸುರತ್ಕಲ್ನ ವಿದ್ಯಾದಾಯಿನಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ…