Month: September 2018

ಗಣೇಶೋತ್ಸವಕ್ಕೆ ವಿಧಿಸಿರುವ ನಿಷೇಧಾಜ್ಞೆ ಹಿಂಪಡೆಯುವಂತೆ ಮನವಿ

ಬಂಟ್ವಾಳ: ಹಿಂದೂ ಧರ್ಮದ ಧಾರ್ಮಿಕ ಆಚರಣೆಯಲ್ಲಿ ಒಂದು ಗಣೇಶೋತ್ಸವಕ್ಕೆ ನಿರ್ಬಂಧ, ನಿಷೇಧ ಹಾಗೂ ಹಿಂದೂಗಳ ಧಾರ್ಮಿಕ ಹಕ್ಕಿನ ಮೇಲೆ ದಬ್ಬಾಳಿಕೆ ಯನ್ನು ಖಂಡಿಸಿ ಮತ್ತು ಶ್ರೀ ಗಣೇಶೋತ್ಸವಕ್ಕೆ…

ಕೊಯಿಲ: ಸರ್ಕಾರಿ ಪ್ರೌಢಶಾಲೆ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಕಳೆದ 25 ವರ್ಷಗಳ ಹಿಂದೆ ಆರಂಭಗೊಂಡು ಪ್ರಸಕ್ತ 250ಕ್ಕೂ ಮಿಕ್ಕಿ ವಿದ್ಯಾರ್ಥಿಗಳನ್ನು ಹೊಂದಿರುವ ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಸ್ಥಳೀಯ ಉದ್ಯಮಿ…

ಬಂಟ್ವಾಳ: ಶಾಸಕರ ಕಾರಿಗೆ ಕಲ್ಲೆಸೆತ ಪ್ರಕರಣ ಮುಗಿದ ಗಡುವು, ಇಬ್ಬರು ವಶಕ್ಕೆ…?

ಬಂಟ್ವಾಳ:ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೀಡಿದ ಕರೆಯಂತೆ ಸೋಮವಾರ ನಡೆದ ಭಾರತ್ ಬಂದ್ ವೇಳೆ ಇಲ್ಲಿನ ಮೆಲ್ಕಾರ್-ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ನಡುವಿನ ಬೋಳಂಗಡಿ ಎಂಬಲ್ಲಿ…

ವಾಮದಪದವು ಸ.ಪ್ರ.ದ.ಕಾಲೇಜಿಗೆ ನ್ಯಾಕ್‍ನಿಂದ ಬಿ ಗ್ರೇಡ್ ಮಾನ್ಯತೆ

ಬಂಟ್ವಾಳ : ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ನ್ಯಾಕ್ ಸಮಿತಿಯಿಂದ ಬಿ ಗ್ರೇಡ್ ಮಾನ್ಯತೆಯನ್ನು ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೋ. ಹರಿಪ್ರಸಾದ್ ಬಿ. ಶೆಟ್ಟಿ…

ರಾಷ್ಟ್ರೀಯ ಪೌಷ್ಠಿಕ ಆಹಾರ ಮತ್ತು ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮ

ಮೂಡುಬಿದಿರೆ: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ),…

ಉಚಿತ ಬೃಹತ್ ವೈದ್ಯಕೀಯ ಶಿಬಿರ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್, ಪಿಲಾತಬೆಟ್ಟು ಗ್ರಾಮ ಪಂಚಾಯತ್, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘ, ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ನಯನಾಡು, ಪ್ರಾಥಮಿಕ ಆರೋಗ್ಯ ಕೇಂದ್ರ…

ಗುರುಪುರ ಕೈಕಂಬ ಸಾರ್ವಜನಿಕ ಗಣೇಶೋತ್ಸವ ಎಲ್ಲ ವಿಧದ `ಅನುಮತಿ’ ಪಡೆಯುವುದು ಕಡ್ಡಾಯ : ಬಜ್ಪೆ ಠಾಣಾಧಿಕಾರಿ ಪರಶಿವಮೂರ್ತಿ

ಕೈಕಂಬ:ಗುರುಪುರ ಕೈಕಂಬದ ಶ್ರೀ ಗಣೇಶ ಕಟ್ಟೆಯಲ್ಲಿ ಆಯೋಜಿಸಲಾಗುವ ವಾರ್ಷಿಕ ಸಾರ್ವಜನಿಕ ಗಣೇಶೋತ್ಸವ ಹಬ್ಬದ ನಿಮಿತ್ತ ಉತ್ಸವ ಸಂಘಟನೆಯವರು ಕಡ್ಡಾಯವಾಗಿ ಅನುಸರಿಸಬೇಕಾದ ಮಹತ್ವದ ನಿಯಮಗಳ ಬಗ್ಗೆ ಗಣೇಶೋತ್ಸವ ಸಂಘಟಕರಿಗೆ…

16 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ರೆಡ್ ಕ್ಯಾಮಲ್ಸ್ ಚಾಂಪಿಯನ್‍ಶಿಪ್ ಪ್ರಶಸ್ತಿ

ಮೂಡುಬಿದಿರೆ: ಶೋರಿನ್ ರಿಯೂ ಕರಾಟೆ ಅಸೋಸಿಯೇಶನ್ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಗಂಜಿಮಠ ವಂಡೇಲಾ ಹಾಲ್‍ನಲ್ಲಿ ನಡೆದ 16 ನೇ ರಾಜ್ಯ ಮಟ್ಟದ…

ರೂಪಕ ಸಾಮ್ರಾಜ್ಯ ಚಕ್ರವರ್ತಿ ಕುಮಾರವ್ಯಾಸ: ಮ.ನಾ.ಹೆಬ್ಬಾರ್

ಉಡುಪಿ: ಕವಿ ಕುಮಾರವ್ಯಾಸನು ಮಾತನಾಡುವುದೇ ರೂಪಕದಲ್ಲಿ ಅನ್ನುವ ಮಾತಿದ್ದು ಆತನ ಪ್ರತಿಯೊಂದು ಪದ್ಯವನ್ನು ಓದುವಾಗಲೂ ನಾವು ರೂಪಕಗಳನ್ನು ನೋಡಬಹುದಾಗಿದೆ. ಇದರಿಂದಾಗಿಯೇ ಕುಮಾರವ್ಯಾಸನಿಗೆ ‘ರೂಪಕ ಸಾಮ್ರಾಜ್ಯ ಚಕ್ರವರ್ತಿ’ ಎಂಬ…

ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯಿಂದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಂಪ್ರದಾಯಿಕ ಆಹ್ವಾನ

ಬೆಳ್ತಂಗಡಿ: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯು ತನ್ನ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ಮಹಾನಗರಿಯಲ್ಲಿ ನವೆಂಬರ್‍ನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಿದ್ದು ಸಂಭ್ರಮವನ್ನು ಉದ್ಘಾಟಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ…

ಪ್ರಕೃತಿ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘ ಉದ್ಘಾಟನೆ

ಕಾರ್ಕಳ: ಕಾಂತಾವರ ಶಾರದಾ ನಗರದ ಪ್ರಕೃತಿ ಪದವಿ ಪೂರ್ವ ಕಾಲೇಜಿನಲ್ಲಿ `ಶಿಕ್ಷಕ ರಕ್ಷಕ ಸಂಘ’ದ ಉದ್ಘಾಟನಾ ಕಾರ್ಯಕ್ರಮವು ಸೆ.8 ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಾಂತಾವರದ ಸಮಾಜ ಸೇವಕಿ…

ಬಂದ್‍ನಿಂದಾಗಿ ಬಿಕೋ ಎನ್ನುತ್ತಿರುವ ಬಂಟ್ವಾಳ ರಸ್ತೆಗಳು

ಬಂಟ್ವಾಳ: ತೈಲ ಏರಿಕೆಯಿಂದಾಗಿ ಬಂಟ್ವಾಳದಲ್ಲಿಯೂ ವ್ಯಾಪಕ ಬಂದ್‍ನಿಂದಾಗಿ ಎಲ್ಲ ರಸ್ತೆಗಳು ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ಇಲ್ಲಿ ಬಂದ್‍ಗೆ ಬೆಂಬಲ ನೀಡಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

ಶಾಸಕರಿಂದ ಐಪಿಡಿಎಸ್ ಕಾಮಗಾರಿ ಪರಿಶೀಲನೆ

ಮೂಡುಬಿದಿರೆ: ಐಪಿಡಿಎಸ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಇಲ್ಲಿನ ಆಲಂಗಾರು ಸಮೀಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು,…

ಬೃಹತ್ ನೇತ್ರತಪಾಸಣಾ,ರಕ್ತದಾನ ಮತ್ತುಆರೋಗ್ಯತಪಾಸಣಾ ಶಿಬಿರ

ಉಡುಪಿ: ಜೇಸಿಐ ಪರ್ಕಳ ಇದರಆಶ್ರಯದಲ್ಲಿ ಜೇಸಿಸಪ್ತಾಹ ಸಾಥ್ ಸುರ್ ಇದರ ಉದ್ಘಾಟನಾ ಅಂಗವಾಗಿ ಪ್ರಸಾದ್ ನೇತ್ರಾಲಯ, ಲೋಂಬಾರ್ಡ್ ಮೆಮೋರಿಯಲ್‍ಆಸ್ಪತ್ರ(ಮಿಷನ್) ಮತ್ತು ಸರ್ಕಾರಿ ಆಸ್ಪತ್ರೆ ರಕ್ತನಿಧಿ ಕೇಂದ್ರದ ಸಹಕಾರದಲ್ಲಿ…