Month: September 2018

ತೃತೀಯ ಲಿಂಗಿಗಳು ಸಮಾಜಕ್ಕೆ ಮಾದರಿಯಾದರೂ ಸಮಾಜ ನೋಡುವ ದೃಷ್ಟಿ ಬದಲಾಗಿಲ್ಲ: ಕಾಜಲ್

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ವತಿಯಿಂದ ಹಮ್ಮಿಕೊಂಡಿದ್ದ “ಟ್ರಾನ್ಸ್‍ಜೆಂಡರ್ ಸೋಶಿಯಲ್ ಇನ್‍ಕ್ಲೂಷನ್ ಆ್ಯಂಡ್ ಈಕ್ವಾಲಿಟಿ” ಎಂಬ ವಿಷಯದ ಕುರಿತು ರೇಡಿಯೋ ಜಾಕಿ ಕಾಜಲ್ ಉಪನ್ಯಾಸ ಕಾರ್ಯಕ್ರಮದಲ್ಲಿ…

ಪಲ್ಲತಡ್ಕ ಶಾಲೆಯಲ್ಲಿ ವಿಶೇಷ ರೀತಿಯಲ್ಲಿ ಶಿಕ್ಷಕರ ದಿನಾಚರಣೆ

ಪಲ್ಲತಡ್ಕ: ಇಲ್ಲಿನ ಎ.ಯು.ಪಿ.ಶಾಲೆ ಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಮಕ್ಕಳು ಅಧ್ಯಾಪಕರಿಗೆ ಹೂ, ಶುಭಾಶಯ ಪತ್ರ ಗಳನ್ನು ವಿನಿಮಯ ಮಾಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಅಧ್ಯಾಪಕರು…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಶಿಕ್ಷಕರಾದ ವಿಶ್ವನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಕ ಜೀವನ ಅತ್ಯಂತ ಪವಿತ್ರ.…

ನಿವೃತ್ತ ಶಿಕ್ಷಕಿ ರಾಧಾ ಟೀಚರ್‍ಗೆ ಸನ್ಮಾನ

ವಿಟ್ಲ: ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ 42 ವರ್ಷ ಶಿಕ್ಷಕಿಯಾಗಿ ದುಡಿದು 1984 ರಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತರಾದ 87 ಪ್ರಾಯದ…

ರಾಜ್ಯ ಸೀನಿಯರ್ಸ್, ಜ್ಯೂನಿಯರ್ಸ್ ಅಥ್ಲೆಟಿಕ್ಸ್: ಆಳ್ವಾಸ್‍ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಮತ್ತು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ಮೂರು ದಿನಗಳು ನಡೆದ ರಾಜ್ಯ ಕಿರಿಯರ ಮತ್ತು ಹಿರಿಯರ ಅಥ್ಲೆಟಿಕ್ ಚಾಂಪಿಯನ್‍ಶಿಪ್…

ವಾಲ್ಪಾಡಿ ಪಟ್ಲ ಫ್ರೆಂಡ್ಸ್ ವತಿಯಿಂದ 4ನೇ ಮೊಸರು ಕುಡಿಕೆ ಉತ್ಸವ

ಮೂಡುಬಿದಿರೆ: ವಾಲ್ಪಾಡಿಯ ಪಟ್ಲ ಫ್ರೆಂಡ್ಸ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಲ್ಕನೇ ವರ್ಷದ ಮೊಸರು ಕುಡಿಕೆ ಉತ್ಸವವು ವಾಲ್ಪಾಡಿಯ ಪಟ್ಲ ಬಳಿ ನಡೆಯಿತು. ಶಿರ್ತಾಡಿ ಗ್ರಾಮ ಪಂಚಾಯಿತಿ…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನೃತ್ಯ ಕಾರ್ಯಕ್ರಮ

ಮೂಡುಬಿದಿರೆ: ಮೊಸರು ಕುಡಿಕೆ ಉತ್ಸವ ಸಂಭ್ರಮದಲ್ಲಿ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಅವರು ಆಯೋಜಿಸಿದ್ದ ನಾಟ್ಯನಿಲಯಂ ಮಂಜೇಶ್ವರ ಇವರ ನೃತ್ಯ ಕಾರ್ಯಕ್ರಮ ಮಂಗಳವಾರ ನಡೆಯಿತು.

ಬಂಟ್ವಾಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.3ರಂದು ನಡೆಯಿತು. ಕಬಡ್ಡಿ ಪಂದ್ಯಾಟದ ಸಮಾರೋಪ…

ಆಳ್ವಾಸ್‍ನಲ್ಲಿ “ನ್ಯಾಷನಲ್ ನ್ಯೂಸ್ಟ್ರೀಷಿಯನ್ ವೀಕ್” ಕಾರ್ಯಕ್ರಮ

ಮೂಡುಬಿದಿರೆ: “ಮಾನವನ ಮೂಲಭೂತ ಸೌಕರ್ಯಗಳಲ್ಲಿ ಆಹಾರವು ಒಂದು. ಆದರೆ ನಮ್ಮ ದೇಶದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಹೋಗಲಾಡಿಸುವುದು ನಮ್ಮೆಲ್ಲರ ಆದ್ಯತೆಯಾಗಬೇಕು”…

ಆಳ್ವಾಸ್‍ಗೆ ಸತತ 12ನೇ ಬಾರಿಗೆ ಶ್ರೀ ಕೆಮ್ಮಾರ ಬಾಲಕೃಷ್ಣ ಗೌಡ ಮೆಮೋರಿಯಲ್ ಟ್ರೋಪಿ

ಮೂಡುಬಿದಿರೆ: ಮಂಗಳೂರಿನ ಕೆನರಾ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಪುರುಷರ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಆಳ್ವಾಸ್‍ನ ಪುರುಷರ ತಂಡವು…

ಪೊಳಲಿ ದೇವಳದಲ್ಲಿ ತೆನೆಹಬ್ಬ ಆಚರಣೆ

ಪೊಳಲಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೆ.5 ಬುಧವಾರ ತೆನೆಹಬ್ಬ ಆಚರಿಸಲಾಯ್ತು. ಈ ಆಚರಣೆ ದೇವಸ್ಥಾನದ ಸಂಪ್ರದಾಯದಲ್ಲಿ ವಿಶಿಷ್ಠವಾಗಿದ್ದು, ಹಲವಾರು ಸಂಪ್ರದಾಯ, ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವಂತಿತ್ತು. ವೈದಿಕ ಆಚರಣೆ…

ಆಳ್ವಾಸ್‍ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಕಾರ್ಯಾಗಾರ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮನಶಾಸ್ತ್ರ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಕಾರ್ಯಾಗಾರ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮಂಗಳೂರು…

ಪೊಂಪೈ ಶಾಲೆಯ 7 ಶಿಕ್ಷಕರಿಗೆ ಸನ್ಮಾನ

ಕೈಕಂಬ: ಇಲ್ಲಿನ ಪೊಂಪೈ ಕನ್ನಡ ಮಾದ್ಯಮ ಶಾಲೆಯಲ್ಲಿ ಶಿಕ್ಷಕರ ದಿನದ ಅಂಗವಾಗಿ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಶಾಲೆಯ 7 ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ…