Month: September 2018

ಪಂಚಗ್ರಾಮ: 164 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಪೊಳಲಿ:ಬಡಗಬೆಳ್ಳೂರು ಕೊಳತ್ತಮಜಲು ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮದಲ್ಲಿ ನೇ ಅಂಗವಾಗಿ ಸೆ.22ರಿಂದಸೆ.23ರ ಭಾನುವಾರದವರೆಗೆ 164 ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಪುರೋಹಿತ ಎಂ.ಲೋಕೇಶ್ ಶಾಂತಿ…

ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್ ತೀವ್ರ ಖಂಡನೆ

ಬಂಟ್ವಾಳ: ಪಾಣಿಮಂಗಳೂರು ಗೂಡಿನ ಬಳಿ ಎಂಬಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮಂಗಳೂರು ಯುವ ಕಾಂಗ್ರೆಸ್ ಸಮಿತಿಯು ಖಂಡಿಸಿ ಬಂಧಿತ ಆರೋಪಗಳ…

ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್‍ಗೆ ಸತತ 14ನೇ ಬಾರಿ ಅವಳಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸತತ 14ನೇ…

ಶಾಸಕ ಉಮಾನಾಥ ಕೋಟ್ಯಾನ್ ಕಛೇರಿ “ಸೇವಕ” ಉದ್ಘಾಟನೆ

ಮೂಡುಬಿದಿರೆ : ಇಲ್ಲಿನ ನಾಡಕಛೇರಿ ಬಳಿ ನೂತನವಾಗಿ ಆರಂಭಗೊಂಡಿರುವ ಶಾಸಕರ ಕಛೇರಿ “ಸೇವಕ”ವನ್ನು ವಿರೋಧಪಕ್ಷದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.…

ಮೂಡುಬಿದಿರೆ ನೂತನ ತಹಶಿಲ್ದಾರ್ ಕೆ.ಮಹೇಶ್ಚಂದ್ರ ಅಧಿಕಾರ ಸ್ವೀಕಾರ

ಮೂಡುಬಿದಿರೆ:ಮೂಡುಬಿದಿರೆ ತಾಲ್ಲೂಕಿನ ನೂತನ ತಹಶಿಲ್ದಾರಾಗಿ ಕೆ. ಮಹೇಶ್ಚಂದ್ರ ಬುಧವಾರ ಅಧಿಕಾರ ಸ್ವೀಕರಿಸಿದರು. ಇವರು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕು ತಹಶಿಲ್ದಾರಾಗಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡಿದ್ದಾರೆ.…

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ

ಬಂಟ್ವಾಳ: ಇಲ್ಲಿನ ಗೂಡಿನಬಳಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಹಾಗೂ ಆರೊಪಿಗಳಿಗೆ ಗರಿಷ್ಠ ಪ್ರಮಾಣದ ಶಿಕ್ಷೆಯನ್ನು ನೀಡುವಂತೆ ಒತ್ತಾಯಿಸಿ ಗೂಡಿನಬಳಿಯ ಜಮಾಅತ್ ಆಡಳಿತ…

ಸೆ.23ರಂದು ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿಯಮಿತ ವಾರ್ಷಿಕ ಮಹಾಸಭೆ

ಬಂಟ್ವಾಳ : ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿಯಮಿತ ಬಿ.ಸಿ.ರೋಡ್ ಇದರ 2017-18ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.23 ಆದಿತ್ಯವಾರದಂದು ಪೂರ್ವಾಹ್ನ ಗಂ.11ಕ್ಕೆ ಆರ್ಚಿಡ್ ಮಿನಿ ಹಾಲ್…

ದ.ಕ ಜಿಲ್ಲಾ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರಕ್ಕೆ ವೀಕ್ಷಕರಾಗಿ ಉಮರ್ ಫಾರೂಕ್ ನೇಮಕ

ಮಂಗಳೂರು : ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿ ಇಟ್ಟುಕೊಂಡು ಪಕ್ಷ ಸಂಘಟನೆ ಮತ್ತು ವಿವಿಧ ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ…

ಬಿಎಸ್ ಎನ್ ಎಲ್ ಟವರ್‍ಗೆ ಬೇಡಿಕೆ

ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ, ಅಮ್ಮುಂಜೆ ಬಡಗಬೆಳ್ಳೂರು ಗ್ರಾಮದಲ್ಲಿ ಸಾವಿರಾರು ಬಿಎಸ್‍ಎನ್‍ಎಲ್ ಮೊಬೈಲ್ ಗ್ರಾಹಕರಿದ್ದು ಇಲ್ಲಿನ ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಸಿಗ್ನಲ್ ಮಾತ್ರ ಊಟಕ್ಕಿಲ್ಲ ಉಪ್ಪಿನಕಾಯಿಯಂತಾಗಿದೆ.ಇಲ್ಲಿಯ ಪೊಳಲಿ, ಮಣಿಕಂಠಪುರ,…

ಕೈಕಂಬ: ತಕಧಿಮಿ ತಂಡ ದ ವಿದ್ಯಾರ್ಥಿಗಳಿಂದ ಪ್ರಥಮ ವಾರ್ಷಿಕೋತ್ಸವ

ಕೈಕಂಬ: ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷನಾಟ್ಯ ಕಲಾಕೇಂದ್ರ ತಕಧಿಮಿ ತಂಡ ದ ವಿದ್ಯಾರ್ಥಿಗಳಿಂದ ಪ್ರಥಮ ವಾರ್ಷಿಕೋತ್ಸವ ಹಾಗೂ ತಂಡದ ಕಲಾವಿದರಿಂದ ರಂಗಪ್ರವೇಶ ಯಕ್ಷಗುರು ನಾಟ್ಯ ಮಯೂರಿ ರಕ್ಷಿತ್ ಶೆಟ್ಟಪಡ್ರೆ…

ಸೆ.22ರಂದು ಮೂಡುಬಿದಿರೆಯಲ್ಲಿ ವಾದ-ಸಂವಾದ ತಾಳಮದ್ದಲೆ

ಮೂಡುಬಿದಿರೆ: ಇಲ್ಲಿನ ಪದ್ಮಾವತಿ ಕಲಾಮಂದಿರದಲ್ಲಿ ಸೆ. 22 ರಂದು ಶನಿವಾರ ಅಪರಾಹ್ನ 2 ಗಂಟೆಗೆ `ಪಾದುಕಾ ಪ್ರದಾನ’ (ಸುಣ್ಣೆಂಬಳ,ಕಲ್ಚಾರ್,ಡಾ|ಗಾಳಿಮನೆ), `ಭೀಷ್ಮ ವಿಜಯ’ (ಉಜಿರೆ, ಪೆರ್ಮುದೆ), `ಕೃಷ್ಣ ಸಂಧಾನ’…

ಆಳ್ವಾಸ್‍ನಲ್ಲಿ ‘ಸತ್ಕಾರ್ಯಕ್ಕಾಗಿ ಕೊಡುಗೆ’ ವಿನೂತನ ಅಭಿಯಾನ

ಮೂಡಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಹಾಗೂ ಕಾಳಜಿಯ ಜವಾಬ್ದಾರಿಯಲ್ಲಿ ಒಂದು ಹೆಜ್ಜೆ ಮುಂದೆ ಸಾಗಿ, ‘ಸತ್ಕಾರ್ಯಕ್ಕಾಗಿ ಕೊಡುಗೆ’ ಎಂಬ ದ್ಯೇಯ ವಾಕ್ಯದಡಿ ‘ಕಾಗದ…

ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಮಹಾಸಭೆ

ಬಡಗಬೆಳ್ಳೂರು : ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ(ರಿ) ಇದರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಸವಿತಾ ಎನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕೊಳತ್ತ ಮಜಲು ಸಂಘದ…

ಮೂಡುಬಿದಿರೆ ಜನರ ಸೇವೆಗೆ ರೆಡಿಯಾದ `ಸೇವಕ’ ಇಂದು ಲೋಕಾರ್ಪಣೆ

ಮೂಡುಬಿದಿರೆ: ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮೂಡುಬಿದಿರೆ ಜನರ ಸೇವೆ ಮಾಡಲು `ಶಾಸಕರ ಕಚೇರಿ’ ಇಂದಿನಿಂದ…