Month: October 2018

ಆಳ್ವಾಸ್ ವಿದ್ಯಾರ್ಥಿಸಿರಿ 2018 ಅಧ್ಯಕ್ಷೆಯಾಗಿ ಸನ್ನಿಧಿ ಟಿ ರೈ ಪೆರ್ಲ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ – ಸಂಸ್ಕøತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2018’ ನವಂಬರ 15, ಗುರುವಾರ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ.…

ಮಹಿಳೆಯರು ಸಂಘಟಿತರಾಗಿ ಸಂಸ್ಕøತಿಯನ್ನು ಉಳಿಸಬೇಕು: ಹರೀಶ್ ಮಟ್ಟಿ

ಕೈಕಂಬ:ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರು ಸಂಘಟಿತರಾಗಿ ಹಿಂದೂ ಸಂಸ್ಕøತಿಯನ್ನು ಉಳಿಸಬೇಕು. ಈ ನಿಟ್ಟಿನಲ್ಲಿ ಹಿಂದೂ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಲು ಮುಂದಾಗಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಗುರುಪುರ…

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ನೋ.) ಹತ್ತನೇ ವಾರ್ಷಿಕ ಮಹಾಸಭೆ

ಮುಂಬಯಿ: ಕರ್ನಾಟಕ ರಾಜ್ಯದ ಹೊರನಾಡ ಕನ್ನಡಿಗ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ ಮುಂಬಯಿಯಲ್ಲ್ಲಿ ಪತ್ರಕರ್ತರ ಸಂಘಟನೆಯಾಗಿ ರೂಪುಗೊಂಡು ದಶಮಾನೋತ್ಸವ ಸಂಭ್ರದಲ್ಲಿರುವ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ತನ್ನ ಹತ್ತನೇ ವಾರ್ಷಿಕ…

ಮೂಡು ಅಂಜಾರು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ : ಲೊo ಬಾಡ್೯ ಮೆಮೋರಿಯಲ್ ಆಸ್ಪತ್ರೆ (ಮಿಷನ್), ಜಿಲ್ಲಾ ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ, ಶ್ರೀಲಕ್ಷೀನಾರಾಯಣ ಭಜನಾ ಮಔಡಳಿ ಮೂಡು ಅಂಜಾರು, ಶ್ಯಾಮಲ ಡಯಾಗ್ನಸಿಸ್ ಸೆಂಟರ್…

ಮಕ್ಕಳ ಶಿಕ್ಷಣದ ಪ್ರತಿ ಹಂತಕ್ಕೆ ಪೋಷಕರ ಮಾರ್ಗದರ್ಶನ ಅವಶ್ಯಕ: ಪ್ರೋ ಪ್ರಕಾಶ್ ಶೆಟ್ಟಿ

ಮೂಡಬಿದಿರೆ: ಮಕ್ಕಳು ಕೇಳಿದ ಎಲ್ಲ ವಸ್ತುವನ್ನು ಪೋಷಕರು ನೀಡಿದರೆ ಅದು ಮಕ್ಕಳನ್ನು ಪೋಷಿಸಿದಂತಲ್ಲ. ಮಕ್ಕಳನ್ನು ವಿನಯಶೀಲರಾಗಿ ಬೆಳೆಸುವುದು ಪೋಷಕರ ಮುಖ್ಯ ಕರ್ತವ್ಯ ಎಂದು ಆಳ್ವಾಸ್ ಪ್ರಾಥಮಿಕ ಹಾಗೂ…

ಅಭಿವೃದ್ಧಿಯುತ ಚಿಂತನೆ ಮತ್ತು ತಾಳ್ಮೆಯನ್ನು ಬೆಳೆಸಿ, ಸಮಾಜಕ್ಕೆ ಕೊಡುಗೆ ನೀಡಿ: ವಿಲಾಸ್ ನಾಯಕ್

ಮೂಡುಬಿದಿರೆ: ಜೀವನದಲ್ಲಿ ಅಭಿವೃದ್ಧಿಯುತ ಚಿಂತನೆ ಮತ್ತು ತಾಳ್ಮೆಯನ್ನು ಬೆಳೆಸಿಕೊಳ್ಳುವುದರಿಂದ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಬಹುದು ಎಂದು ಹನುಮಾನ್ ಗ್ರೂಪ್ ಆಫ್ ಕನ್ಸನ್ರ್ಸ್ ಮತ್ತು ಸ್ಪಂದನಾ ಟಿ.ವಿಯ ಆಡಳಿತ…

ಶಿಸ್ತು, ಸಂಯಮದಿಂದ ಯಶಸ್ಸು ಸಾಧ್ಯ: ವಿವೇಕ್ ಆಳ್ವ

ಮೂಡುಬಿದಿರೆ: ಮನುಷ್ಯನು ಅಪಾರವಾದ ಸಾಮಥ್ರ್ಯವನ್ನು ಹೊಂದಿದ ಜೀವಿಯಾಗಿದ್ದು, ಪ್ರತಿಯೊಬ್ಬರು ಈ ಸಾಮಥ್ರ್ಯವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್…

2018ನೇ ಸಾಲಿನ ವಾರ್ಷಿಕ ಕಾಂತಾಬಾರೆ-ಬೂದಬಾರೆ ಸ್ಪರ್ಧೆ

ಮುಂಬಯಿ,: ಬಿಲ್ಲವ ಅಸೋಸಿಯೇಶನ್ ಮುಂಬಯಿ ಇದರ ಯುವಾಭ್ಯುದಯ ಉಪಸಮಿತಿ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ 2018ನೇ ಸಾಲಿನ ವಾರ್ಷಿಕ ಕಾಂತಾಬಾರೆ-ಬೂದಬಾರೆ ಒಳಾಂಗಣ ಸ್ಪರ್ಧೆ ನಡೆಯಿತು. ಬಿಲ್ಲವರ ಅಸೋಸಿಯೇಶನ್…