Month: October 2018

ಭಜನಾ ಸತ್ಸಂಗ ಕಾರ್ಯಕ್ರಮ

ಕೈಕಂಬ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಇದರ ಗ್ರಾಮಾಂತರ ವಲಯದ ಸಂಯೋಜಕರಾದ ಮಹೇಶ್ ಶೆಟ್ಟಿಯವರ ಮನೆಯಲ್ಲಿ ಕಾವೇಶ್ವರ ವಲಯದ ಯೋಗ ಬಂಧುಗಳಿಂದ…

ಉಳಾಯಿಬೆಟ್ಟು ಮಹಿಳಾ ಗ್ರಾಮಸಭೆ

ಗುರುಪುರ: ಮಹಿಳಾ ದೌರ್ಜನ್ಯ, ಬಾಲ್ಯ ವಿವಾಹ, ಮಹಿಳಾ ಶೋಷಣೆಯ ಬಗ್ಗೆ ಮಹಿಳೆಯರು ಅರಿತು, ಇದರ ಬಗ್ಗೆ ಕಾನೂನು ಮಾಹಿತಿ ಪಡೆದುಕೊಳ್ಳಬೇಕು ಎಂದು ನ್ಯಾಯವಾದಿ ಗೌರಿ ಕೆ.ಎಸ್. ಹೇಳಿದರು.…

ರೋಟರಿ ಕ್ಲಬ್‍ನ ವಲಯ 4 ರ ಸಾಂಸ್ಕøತಿಕ ಸ್ಪರ್ಧೆ: ಬಂಟ್ವಾಳ ರೋಟರಿ ಕ್ಲಬ್ ರನ್ನರ್ಸ್ ಅಪ್

ಬಂಟ್ವಾಳ: ಬೆಳ್ತಂಗಡಿ ರೋಟರಿ ಕ್ಲಬ್‍ನ ವತಿಯಿಂದ ಉಜಿರೆಯ ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನ ಸಭಾಭವನದಲ್ಲಿ ಭಾನುವಾರ ನಡೆದ ರೋಟರಿ ಜಿಲ್ಲೆ 3181 ,ರೋಟರಿ…

ಮದರಸದ ಐಡಿ ವಿಚಾರ: ಇತ್ತಂಡಗಳ ಮಾರಾಮಾರಿ ಇಬ್ಬರು ಆಸ್ಪತ್ರೆಗೆ ದಾಖಲು

ಕೈಕಂಬ: ಮದರಸ ವಿದ್ಯಾರ್ಥಿಗಳ ಐಡಿ ಕಾರ್ಡ್ ಧರಿಸುವ ವಿಚಾರದಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದು, ಎರಡೂ ತಂಡಗಳ ಒಬ್ಬೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆ ಠಾಣಾ ವ್ಯಾಪ್ತಿಯ…

ಯೆನೆಪೋಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉಚಿತ ವೈದ್ಯಕೀಯ ಮತ್ತು ದಂತ ತಪಾಸಣಾ ಶಿಬಿರ

ಮೂಡುಬಿದಿರೆ: ಯೆನೆಪೋಯಾ ತಾಂತ್ರಿಕ ಮಹಾ ವಿದ್ಯಾಲಯದ ಎನ್ನೆಸ್ಸೆಸ್ ಘಟಕ, ಯುವ ರೆಡ್‍ಕ್ರಾಸ್ ಘಟಕ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯ ಹಾಗೂ…

ಪ್ರಕೃತಿ ನ್ಯಾಷನಲ್ ಸ್ಕೂಲ್‍ನ ವಾರ್ಷಿಕ ಕ್ರೀಡಾದಿನ

ಕಾರ್ಕಳ: ಸಾಧನೆಗೆ ವಯಸ್ಸು ಮಾನದಂಡವಲ್ಲ. ಯಶಸ್ಸು ಬಂದಾಗ ಮೈಮರೆಯಬಾರದು, ಸೋತಾಗ ಪ್ರಯತ್ನ ನಿಲ್ಲಿಸಿ ಸಾಧ್ಯವಿಲ್ಲ ಎಂದು ಕೈಬಿಡಬಾರದು. ಸೋಲು – ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ ಮುನ್ನಡೆಯಿರಿ ಎಂದು…

ಬೆದ್ರ ಕ್ರಿಕೆಟ್ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ವಾಲ್ಪಾಡಿ

ಮೂಡುಬಿದಿರೆ: ಬೆದ್ರ ಕ್ರಿಕೆಟ್ ಯೂನಿಯನ್‍ನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ. ಮಾರಿಗುಡಿ ತಂಡದ ಚಂದ್ರ (ಉಪಾಧ್ಯಕ್ಷ) , ಟೀಮ್ ಯುನೈಟೆಡ್ ತಂಡದ ಅಖಿಲ್…

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಆಯುಧಪೂಜೆ

ಮೂಡುಬಿದಿರೆ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯುಧಪೂಜೆ ನಡೆಯಿತು. ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಉಪನಿರೀಕ್ಷಕ ದೇಜಪ್ಪ ಮತ್ತು ಸಿಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಆಯುಧ ಪೂಜೆ

ಮೂಡುಬಿದಿರೆ : ಇಲ್ಲಿನ ಒಂಟಿಕಟ್ಟೆಯಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಗುರುವಾರ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ ಅಧಿಕಾರಿ,…

ಬಿ.ಎ ಮೊಹಿದೀನ್ ಅವರು ತೆರೆದಿಟ್ಟ ನನ್ನೊಳಗಿನ ನಾನು

ಬಿ.ಎ.ಮೊಹಿದೀನ್ ಅವರ “ನನ್ನೊಳಗಿನ ನಾನು”, ಪ್ರೀತಿಯ ಆಗ್ರಹಕ್ಕೆ ಮಣಿದು ಅವರು ತೆರೆದಿಟ್ಟ ತನ್ನ ಬಾಳಪುಟಗಳಷ್ಟೇ ಅಲ್ಲ; ಕಳೆದ ಶತಮಾನದ ದಕ್ಷಿಣ ಕನ್ನಡದ ಮುಸ್ಲಿಂ ಸಮುದಾಯದ ಸಾಮಾಜಿಕ ಜೀವನದ…

ಆಳ್ವಾಸ್‍ನಲ್ಲಿ ಛಾಯಾಗ್ರಹಣ ಮಾಹಿತಿ ಕಾರ್ಯಗಾರ

ಮೂಡಬಿದಿರೆ: ಛಾಯಾಗ್ರಹಣ ಪತ್ರಿಕೋದ್ಯಮದ ಒಂದು ಅಂಗವಾಗಿದೆ. ವರದಿಗಾರರು ಘಟನೆಗಳನ್ನು ಬರವಣಿಗೆಯ ಮೂಲಕ ಜನರಿಗೆ ತಲುಪಿಸಿದರೆ ಛಾಯಾಗ್ರಾಹಕರು ತಮ್ಮ ಕ್ಯಾಮರ ಕಣ್ಣಲ್ಲಿ ಸೆರೆ ಹಿಡಿಯುದರ ಮೂಲಕ ತಿಳಿಸುತ್ತಾರೆ ಎಂದು…

“ಜೈವಿಕ ತಂತ್ರಜ್ಞಾನದ ಮೂಲಕ ಕೃಷಿಬೆಳೆಗಳಲ್ಲಿ ಗುಣ ಪರಿವರ್ತನೆ” ಅತಿಥಿ ಉಪನ್ಯಾಸ ಕಾರ್ಯಕ್ರಮ

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗದ ವತಿಯಿಂದ “ಜೈವಿಕ ತಂತ್ರಜ್ಞಾನದ ಮೂಲಕ ಕೃಷಿಬೆಳೆಗಳಲ್ಲಿ ಗುಣ ಪರಿವರ್ತನೆ” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ…

ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೆಶ್ವರಿ ದೇವಸ್ಥಾನದಲ್ಲಿ ಭರತನಾಟ್ಯ ಕಾರ್ಯಕ್ರಮ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ಸೇವಾ ಟ್ರಸ್ಟ್ ಮತ್ತು ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೆಶ್ವರಿ ದೇವಸ್ಥಾನ ಸಭಾಂಗಣದಲ್ಲಿ…