Month: November 2018

ದುಬಾಯಿ-ಅಲ್ ನಾಸರ್‍ನಲ್ಲಿ ನಡೆಯಲಿರುವ `ವಿಶ್ವ ತುಳು ಸಮ್ಮೇಳನ ದುಬಾಯಿ-2018′ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಾಂಪ್ರದಾಯಿಕ ಆಹ್ವಾನ ಪತ್ರಿಕೆ ನೀಡಿಕೆ

ಮುಂಬಯಿ: ಡಿಸೆಂಬರ್ 2009ರಲ್ಲಿ ಉಜಿರೆಯಲ್ಲಿನಡೆಸಲ್ಪಟ್ಟವಿಶ್ವ ತುಳು ಸಮ್ಮೇಳನ ತುಳುನಾಡಐತಿಹಾಸದಲ್ಲೇ ಸ್ವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹಾಸಮ್ಮೇಳನವಾಗಿ ಮೂಡಿತ್ತು. ಪ್ರತೀಯೋರ್ವತುಳುವರ ಹಿರಿಮೆಯ ಸಮ್ಮೇಳನವೂ ಆಗಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ…

ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಅಧ್ಯಕ್ಷರಾಗಿ ಯಶೋಧರ ಪೂಜಾರಿ ಕೇಲ್ದೋಡಿ ಆಯ್ಕೆ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಕೇಲ್ದೋಡಿ ಪಂಜಿಕಲ್ಲು ಇದರ ನೂತನ ಅಧ್ಯಕ್ಷರಾಗಿ ಯಶೋಧರ ಪೂಜಾರಿ ಕೇಲ್ದೋಡಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ನಡೆದಿದ್ದು…

ಬಂಟ್ವಾಳ ಸ್ತ್ರೀ ಶಕ್ತಿ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಟ ಮೇಳ

ಬಂಟ್ವಾಳ: ಮನ್ಯುಷ್ಯ ತನ್ನಲ್ಲಿ ಹುದುಗಿರುವ ಶಕ್ತಿಯನ್ನು ಉಪಯೋಗ ಮಾಡಿದಾಗ ಗುರಿಯನ್ನು ತಲುಪಲು ಸಾಧ್ಯ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು. ‌ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಜಾನಪದ ಕಲಾವಿದೆ ಶಾರದಾ ಜಿ. ಬಂಗೇರಗ್ “ಚಾವಡಿ ತಮ್ಮನ” ಮಾನಾದಿಗೆ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೊರ್ಪಿನ “ಚಾವಡಿ ತಮ್ಮನ” ಮಾನಾದಿಗೆಗ್ ಬಂಟ್ವಾಳ ತಾಲೂಕುದ ಮಣಿನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆ ನಿವಾಸಿ, ಹಿರಿಯ ಜಾನಪದ ಕಲಾವಿದೆ ಶಾರದಾ ಜಿ.ಬಂಗೇರ…

ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಬೆಳ್ಳೂರು: ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ 24ನೇ ವರ್ಷದ ಸಾರ್ವಜನಿಕ ಶತ ರುದ್ರಾಭಿಷೇಕ , ಗಣಯಾಗ, ಅಪ್ಪದ ಪೂಜೆ, ಸೀಯಾಲಾಭಿಷೇಕ ,ದೈವತಂಬಿಲ, ಸಾರ್ವಜನಿಕ ಮಹಾಅನ್ನಸಂತರ್ಪಣೆ ಹಾಗೂ ದೀಪದ ರಂಗಪೂಜೆಯು…

ಬಾಲ ವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಮಾಣಿ : ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಂಡಿತ್ ಜವಹಾಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಆಗಮಿಸಿದ…

ಬಿ.ಸಿ.ರೋಡು: ಇಂದಿರಾ ಕ್ಯಾಂಟೀನ್ ‘ಆವರಣ ಗೋಡೆ’ ವಿವಾದ ಕಾಂಗ್ರೆಸ್-ಜೆಡಿಎಸ್ ದಿಢೀರ್ ಜಂಟಿ ಪ್ರತಿಭಟನೆ, ಪೊಲೀಸ್ ಬಿಗಿ ಬಂದೋಬಸ್ತು

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡ್ ಮಿನಿ ವಿಧಾನ ಸೌಧ ಬಳಿ ಕಳೆದ ಒಂದು ವರ್ಷದಿಂದ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ಎದುರು ಆವರಣಗೋಡೆ ನಿರ್ಮಿಸಲು ಬಿಜೆಪಿ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ಬಂಟ್ವಾಳ…

ಆಳ್ವಾಸ್ ಚಿತ್ರಸಿರಿ ವ್ಯಂಗ್ಯಚಿತ್ರಸಿರಿ, ಛಾಯಾಚಿತ್ರಸಿರಿ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2018 ಅಂಗವಾಗಿ ನಡೆದ 2018ರ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಹಾಗೂ ವ್ಯಂಗ್ಯಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಸಮಾರೋಪ ಹಾಗೂ…

ಲಿವನ್ ಟೈಮ್ಸ್ ಫ್ರೆಶ್ ಫೇಸ್ ನ 11 ನೇ ಆವೃತ್ತಿಯಲ್ಲಿ ವಿಜೇತರಾದ ದಿವಾಸ್ ಕೌಶಿಕ್ ಹಾಗೂ ಸುಕನ್ಯಾ ಗಿರೀಶ್

ಬೆಂಗಳೂರು: ಲಿವನ್ ಟೈಮ್ಸ್ ಫ್ರೆಶ್ ಫೇಸ್ ಬೆಂಗಳೂರಿನ ಯುವ ಪ್ರತಿಭೆಗಳಿಗೆ ಅವರ ವ್ಯಕ್ತಿತ್ವ ಹಾಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ಉತ್ತಮ ವೇದಿಕೆಯಾಯಿತು. ಬೆಂಗಳೂರಿನ 20 ಕಾಲೇಜು…

ಇಂದಿರಾ ಕ್ಯಾಂಟೀನ್ ವಿವಾದ ಕಾಂಗ್ರೇಸ್ ಬಿಜೆಪಿ ಪ್ರತಿಭಟನೆ

ಬಿಸಿರೋಡು:ಇಂದಿರಾ ಕ್ಯಾಂಟೀನ್ ವಿವಾದದಿಂದ ಕಾಂಗ್ರೇಸ್ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಮಿನಿ ವಿಧಾನ ಸೌಧದ ಮುಂದೆ ಬುಧವಾರ ಪ್ರತಿಭಟನೆ ನಡೆಯಿತು . ಕಾಂಗ್ರೇಸ್ ಹಾಗೂ ಬಿಜೆಪಿ ಕಾರ್ಯಕರ್ತರು ದಿಕ್ಕಾರ…

ಶ್ರೀ ಮುಂಡಿತ್ತಾಯ ದೈವಸ್ಥಾನದ ಜೀರ್ಣೋದ್ಧಾರ ಕೆಲಸಗಳಿಗೆ ದೇಣಿಗೆ

ಗುರುಪುರ : ಜೀರ್ಣೋದ್ಧಾರ ಹಂತದಲ್ಲಿರುವ ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಕೆಲಸಗಳಿಗೆ ನೆರವಾಗಲೆಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ದೇಣಿಗೆ ನೀಡಿತು. ಸಂಘದ…

ಕುಸ್ತಿ ಪ್ರೀಸ್ಟೈಲ್ ನಲ್ಲಿ 8ನೇ ತರಗತಿ ಮಂಜುನಾಥನಿಗೆ ಪ್ರಥಮ ಸ್ಥಾನ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇವರು ಎರ್ಪಡಿಸಿದ ಕರಾವಳಿ ಮೈದಾನ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ 14ವರ್ಷ ವಯೋಮಾನದ ಪ್ರಾಥಮಿಕ ಶಾಲಾ 38 ಕೆ.ಜಿ…

ವಿಟ್ಲ ಉಚಿತ ದಂತ ತಪಾಸಣಾ ಕಾರ್ಯಕ್ರಮ

ವಿಟ್ಲ:ಊನೋಲ್ಯಾಬ್ ಫೌಂಡೇಶನ್ (ರಿ) ಮಂಗಳೂರು ಹಾಗೂ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಣಿಪಾಲ ಇವರ ನೇತೃತ್ವದಲ್ಲಿ ಉಚಿತ ದಂತ ತಪಾಸಣಾ ಕಾರ್ಯಕ್ರಮವನ್ನು ಸರಕಾರಿ ಮಾದರಿ ಹಿರಿಯ…

ನ.16-17ರಂದು ಶಿಕ್ಷಕ ಶಿಕ್ಷಕಿಯರಿಗೆ ಕಮ್ಮಟ

ಎಡಪದವು: ಸಿಲೆಬಸ್ ಬದಲಾವಣೆಯ ಪ್ರಯುಕ್ತ ಪ್ರಸಕ್ತ ಸನ್ನಿವೇಶದಲ್ಲಿ ಶಿಕ್ಷಕ ಶಿಕ್ಷಕಿಯರಿಗೆ ತರಬೇತಿಯು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಆಂಗ್ಲ ಮಾಧ್ಯಮ ಶಾಲಾ…