Month: December 2018

ಪ್ರತಿಭೆ ಅನಾವರಣಕ್ಕೆ ಆಸಕ್ತಿ, ಅವಕಾಶ ಮುಖ್ಯ: ವೆಂಕಟರಮಣ ಭಟ್

ವಿದ್ಯಾಗಿರಿ: ಪ್ರತಿಯೊಬ್ಬರಲ್ಲೂ ವಿಭಿನ್ನ ರೀತಿಯ ಪ್ರತಿಭೆಗಳಿರುತ್ತವೆ. ಅದನ್ನು ಪ್ರದರ್ಶಿಸಲು ಆಸಕ್ತಿ ಮತ್ತು ಅವಕಾಶ ತುಂಬಾ ಮುಖ್ಯ. ಆಸಕ್ತಿ ಎನ್ನುವುದು ಸತತ ಪ್ರಯತ್ನದಿಂದ ಹುಟ್ಟಿಕೊಂಡರೇ, ಅವಕಾಶ ಕಲೆಗಾರನನ್ನು ಅರಸುತ್ತಾ…

ಎಕ್ಸಲೆಂಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ಸಂಸ್ಕಾರ ಮತ್ತು ಮೌಲ್ಯಗಳು ವಿಶೇಷ ಉಪನ್ಯಾಸ

ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಪ.ಪೂ.ಕಾಲೇಜಿನಲ್ಲಿ ವಿದ್ವಾನ್ ಕೃಷ್ಣರಾಜ ಕುತ್ಪಾಡಿಯವರಿಂದ ‘ವಿವೇಚನೀ’ ಸರಣಿ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ಸಂಸ್ಕಾರ ಮತ್ತು ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ಜರುಗಿತು.…

ಅಪಾಯಕಾರಿ ರಸ್ತೆ ಹೊಂಡಗಳಿಗೆ ಗ್ರಾಮಸ್ಥರಿಂದ ದುರಸ್ಥಿ ಕಾರ್ಯ

ಮೂಡುಬಿದಿರೆ: ಕಳೆದ ಕೆಲವು ಸಮಯಗಳಿಂದ ರಸ್ತೆಗಳಲ್ಲಿ ದೊಡ್ಡ ಹೊಂಡಗಳು ಸೃಷ್ಟಿಯಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆ ಮತ್ತು ಸವಾರರಿಗೆ ಹಾನಿಯುಂಟು ಮಾಡುತ್ತಿದ್ದ ರಸ್ತೆಯನ್ನು ಗ್ರಾಮದ ಯುವಕರೆಲ್ಲರೂ ಒಟ್ಟು ಸೇರಿ…

ಯುವಮಿಲನ ಸಂಘಟನೆ ರೂ.25ಸಾವಿರ ಆರ್ಥಿಕ ನೆರವು

ಮೂಡುಬಿದಿರೆ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವಿದ್ಯಾರ್ಥಿ ಗೌತಮ್‍ನ ಚಿಕಿತ್ಸೆಗಾಗಿ ಮೂಡುಬಿದಿರೆಯ ಯುವಮಿಲನ ಸಂಘಟನೆಯು ರೂ.25 ಸಾವಿರ ಆರ್ಥಿಕ ನೆರವು ನೀಡಿ ಸಹಕರಿಸಿದೆ. ಈ ಸಂದರ್ಭದಲ್ಲಿ ಯುವಮಿಲನ ಸಂಘಟನೆಯ…

ಶ್ರೀ ಕ್ಷೇತ್ರ ತೋಡಾರುವಿನಲ್ಲಿ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಮೂಡುಬಿದಿರೆ: ಹಿಂದೂ ಸಮಾಜದಲ್ಲಿ ನಂಬಿಕೆ, ಶ್ರದ್ದೆಯ ಅಡಿಪಾಯದಲ್ಲಿ ಇದ್ದು, ಅಂತಹ ನಂಬಿಕೆಗಳಿಗೆ ಕೈ ಹಾಕುವ ದುಸ್ಸಾಹಸ ಬೇಡ. ಈ ರೀತಿಯ ಕಾರ್ಯ ಅನ್ಯಧರ್ಮೀಯರಿಗಿಂತಲೂ ಹಿಂದೂ ರಾಜಕೀಯ ನಾಯಕರಿಂದಲೇ…

ಸಾಧಕ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಸನ್ಮಾನ

ಬಂಟ್ವಾಳ: ಸುಜೀರು ಸರಕಾರಿ ಪ್ರೌಢಶಾಲಾ ನೂತನ ಸಭಾಂಗಣದ ಉದ್ಘಾಟನಾ ಸಮಾರಂಭ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಭಾಂಗಣ ಉದ್ಘಾಟಿಸಿದರು. ಅವರು ಮಾತನಾಡಿ ಹಿಂದೆ ಯುಪಿಎ ಸರಕಾರ…

ಮೌಂಟ್ ಕಾರ್ಮೆಲ್, ಹೋಲಿ ಏಂಜೆಲ್ಸ್ ಶಾಲೆಯ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ಶಿರ್ತಾಡಿಯ ಹೋಲಿ ಏಂಜೆಲ್ಸ್ ಹಾಗೂ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಶಾಲಾ ವಠಾರದಲ್ಲಿ ನಡೆಯಿತು. ಶಾಲೆಯ ಹಳೆ ವಿದ್ಯಾರ್ಥಿನಿ, ಅಂತಾರಾಷ್ಟ್ರೀಯ ಕ್ರೀಡಾಪಟು…

ಸ್ವಯಂ ಸೇವೆಯೇ ನಿತ್ಯ ಸಾಧನೆ: ಡಾ.ಡಿ.ವೀರೇದ್ರ ಹೆಗ್ಗಡೆ

ಮೂಡುಬಿದಿರೆ: ಸ್ವಯಂ ಪ್ರೇರಿತ ಸೇವೆಯೇ ನಿತ್ಯ ಸಾಧನೆ. ಸ್ವಯಂಸೇವೆಯಿಂದ ಧರ್ಮರಕ್ಷಣೆಯ ಜೊತೆಗೆ ಸಮಾಜದ ರಕ್ಷಣೆಯಾಗಬೇಕು. ಸ್ವಯಂಸೇವೆ ವ್ಯಕ್ತಿತ್ವ ನಿರ್ಮಾಣ ಮಾಡಿದರೆ, ಸ್ವಸಹಾಯ ಸಂಘಗಳು ಸಂಸಾರ, ಸಮಾಜವನ್ನು ಕಟ್ಟುವಂತಹ…

ಒಂದೇ ದಿನ ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ,ಅತ್ತೆ ನಿಧನ

ಮೂಡುಬಿದಿರೆ: ಮೂಡುಬಿದಿರೆ ಕ್ಷೇತ್ರ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರ ತಾಯಿ ಹಾಗೂ ಅತ್ತೆ( ಪತ್ನಿಯ ತಾಯಿ) ಕೆಲವೇ ಗಂಟೆಗಳ ಅಂತರದಲ್ಲಿ ಶನಿವಾರ ನಿಧನ…

ಕಾಲೇಜು ವಿದ್ಯಾರ್ಥಿ ನಾಪತ್ತೆ

ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿದ್ದಾನೆ. ಈತ ಪ್ರಥಮ ಬಿಕಾಂ ವಿದ್ಯಾರ್ಥಿಯಾಗಿದ್ದು, ಹಾಸ್ಟೆಲ್‍ನಿಂದ ಕಳೆದ ಡಿ18ರಿಂದ ನಾಪತ್ತೆಯಾಗಿದ್ದಾನೆ. ಇಲ್ಲಿನ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಸುದೈವ (19 ವರ್ಷ)…

ಶಿರ್ತಾಡಿಯಲ್ಲಿ ಕ್ರಿಸ್ಮಸ್ ಬಂಧುತ್ವ ಕಾರ್ಯಕ್ರಮ

ಮೂಡುಬಿದಿರೆ: ಸ್ವಧರ್ಮವನ್ನು ಸರಿಯಾಗಿ ಅರಿತು ಪರಧರ್ಮದ ಬಗ್ಗೆಯೂ ಇನ್ನಷ್ಟು ಮನನ ಮಾಡಿಕೊಂಡು ಗೌರವ ನೀಡುವುದೇ ನಿಜವಾದ ಧರ್ಮ, ಪರಸ್ಪರ ಅರಿತು ಬಾಳುವುದರಿಂದಲೇ ಸಮಾಜದಲ್ಲಿ ಸಹೋದರತೆ, ಸೌಹಾರ್ದತೆ ಉಳಿಯಲು…

ಸಿದ್ಧಕಟ್ಟೆ ಸದ್ಗುರು ಕಲಾ ತಂಡ ಉದ್ಘಾಟನೆ

ಮೂಡುಬಿದಿರೆ: ಡಾ. ರಾಜ್‍ಕುಮಾರ್, ಚಾರ್ಲಿಚಾಪ್ಲಿನ್‍ನಂತಹ ಮಹಾನ್ ಕಲಾವಿದರು ಕೂಡಾ ರಂಗಭೂಮಿಯ ಹಿನ್ನೆಲೆಯಿಂದ ಬೆಳೆದು ಬಂದವರು. ರಂಗಭೂಮಿ ಕಲಾವಿದರ ಕಲಾಜೀವನದ ಜೀವಾಳ ಎಂದು ಚಲನಚಿತ್ರ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ…

ಕಲ್ಲಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ

ಮೂಡುಬಿದಿರೆ: ಕನ್ನಡ ಭಾಷೆ ನಮ್ಮ ಮಾತೃ ಭಾಷೆ, ಇಂಗ್ಲೀಷ್ ಭಾಷೆ ವ್ಯವಹಾರಿಕ ಹಾಗೂ ಉದ್ಯೋಗದ ಭಾಷೆ. ಹೆಚ್ಚುತ್ತಿರುವ ಇಂಗ್ಲೀಷ್ ಮಾಧ್ಯಮ ಶಾಲೆಗಳ ಮಧ್ಯೆಯೂ ಕಲ್ಲಬೆಟ್ಟುವಿನಂತಹ ಕೆಲವು ಕನ್ನಡ…

ಪೊಳಲಿ ದೀಪಸ್ತಂಭ ನವೀಕರಣಕ್ಕೆ ಮಹೂರ್ತ, ಗಾಣಿಗ ಸಮಾಜದ ಸೇವೆ.

ಪೊಳಲಿ:ಜೀರ್ಣೋದ್ಧಾರಗೊಳ್ಳುತ್ತಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ದೀಪಸ್ತಂಭದ ನವೀಕರಣವನ್ನು ಗಾಣಿಗ ಸಮಾಜದವರು ಸೇವಾರೂಪವಾಗಿ ಮಾಡಲಿದ್ದಾರೆ.ದೀಪಸ್ತಂಭ ನವೀಕರಣದ ಮಹೂರ್ತವು ಶುಕ್ರವಾರ ನಡೆಯಿತು. ಶ್ರೀ ಕ್ಷೇತ್ರ ಹಾಗೂ ಗಾಣಿಗ ಸಮಾಜ…