ವಿಟ್ಲ ವಾರ್ಷಿಕ ಷಷ್ಠಿ ಮಹೋತ್ಸವದ ಮಹಾ ರಥೋತ್ಸವ
ವಿಟ್ಲ : ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ದೇವರ ವಾರ್ಷಿಕ ಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ಮಹಾ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
SUDDI9 MEDIA NETWORK
ವಿಟ್ಲ : ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ದೇವರ ವಾರ್ಷಿಕ ಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ಮಹಾ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಉಡುಪಿ: ಹೆಚ್.ಡಿ.ಎಫ್.ಸಿ ಬ್ಯಾಂಕ್,ಕರಾವಳಿ ಯೂತ್‍ಕ್ಲಬ್,ಸ್ನೇಹಟುಟೋರಿಯಲ್‍ಕಾಲೇಜು,ಉಡುಪಿ ಜಿಲ್ಲಾಯುವ ಬ್ರಾಹ್ಹಣ ಪರಿಷತ್ ಮತ್ತುಗಾಂಧಿಆಸ್ಪತ್ರೆಯಅಶ್ರಯದಲ್ಲಿ ಕೆ.ಎಂ.ಸಿ ಮಣಿಪಾಲ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಬೃಹತ್‍ರಕ್ತದಾನ ಶಿಬಿರ ಗಾಂಧಿಆಸ್ಪತ್ರೆಯಲ್ಲಿಬೃಹತ್‍ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿರಕ್ತದಾನಿ…
ಮಾಣಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ‘ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ’ ಮತ್ತು ‘ಸಾರ್ವಜನಿಕ ಶಿಕ್ಷಣ ಇಲಾಖೆಯ’ ಸಹಯೋಗದಲ್ಲಿ ಗಾಂಧಿ 150 ರಂಗಪಯಣದ 150…
ಬಂಟ್ವಾಳ: ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಮತ್ತು ದೇವರ ಬಲಿ ಉತ್ಸವ ಗುರುವಾರ ನಡೆಯಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಇವ…
ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವ ಪ್ರಯುಕ್ತ ದೇವರ ಬಲಿ ಉತ್ಸವ ಗುರುವಾರ ಸಂಭ್ರಮದಿಂದ…
ಮೂಡುಬಿದಿರೆ: ದಿನದಿಂದ ದಿನಕ್ಕೆ ತಾಂತ್ರಿಕತೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶದಲ್ಲಿ ತಾಂತ್ರಿಕ ಶಿಕ್ಷಣ ಪಡೆದುಕೊಂಡರಷ್ಟೇ ಸಾಲದು, ಅದರೊಂದಿಗೆ ತಾಂತ್ರಿಕ ಕೌಶಲ್ಯಗಳನ್ನೂ ರೂಢಿಸಿಕೊಳ್ಳುವುದೂ ಅಷ್ಟೇ ಮುಖ್ಯ. ಆಗ ಮಾತ್ರ ಸ್ಪರ್ಧಾತ್ಮಕ…
ಮೂಡುಬಿದಿರೆ : ಇಲಲಿನ ಲಾಡಿಯ ಆದಿ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಪಿ. ಸುಧಾಕರ ಭಟ್ ನೇತೃತ್ವದಲ್ಲಿ, ಪೂಜಾ ಸಮಿತಿ, ಗ್ರಾಮಸ್ಥರು ಹಾಗೂ ಹತ್ತುಸಮಸ್ತರ ಸಹಕಾರದೊಂದಿಗೆ…
ಮೂಡುಬಿದಿರೆ : ಇತಿಹಾಸ ಪ್ರಸಿದ್ಧ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಳದಲ್ಲಿ ಷಷ್ಠಿ ಮಹೋತ್ಸವ ಸಂಭ್ರಮದಿಂದ ಗುರುವಾರ ನಡೆಯಿತು. ಷಷ್ಠಿಗೆ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ…
ಮಂಗಳೂರು: ದೇಶದಲ್ಲಿ ಬಹುಕಾಲದ ಅಗತ್ಯತೆಗಳಿಗೆ ಸ್ಪಂದಿಸಿ ತಾವು ನಿರ್ಮಿಸಿರುವ ತೂಗು ಸೇತುವೆಗಳು ಗ್ರಾಮೀಣ ಭಾರತವನ್ನು ಬೆಸೆಯುವುದರ ಜತೆಗೆ ಜನತೆಯ ಕನಸು, ಪ್ರೀತಿ ಮತ್ತು ಹೃದಯಗಳನ್ನು ಬೆಸೆದಿರುವ ಬಗ್ಗೆ…
ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್‍ನ ವಿದ್ಯಾರ್ಥಿಗಳು ಒಟ್ಟು…
ಮೂಡುಬಿದಿರೆ: ಮತದಾರರು ಮುಂಬರುವ ಲೋಕಸಭೆಯ ಚುನಾವಣಾ ಫಲಿತಾಂಶವನ್ನು ಪಂಚರಾಜ್ಯದ ಚುನಾವಣಾ ಫಲಿತಾಂಶದಲ್ಲಿ ತೋರಿಸಿಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ಸಾಮಥ್ರ್ಯವನ್ನು ಈ ಚುನಾವಣೆಯ ಮೂಲಕ ತೋರ್ಪಡಿಸಿದೆ ಎಂದು ಮಾಜಿ…
ಬಂಟ್ವಾಳ: ಸಾಮಾಜಿಕ, ಸಾಂಸ್ಕøತಿಕ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ 37 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಂಜಾಲಕಟ್ಟೆಯ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ…
ಬಂಟ್ವಾಳ,: ಕೇಂದ್ರಾಡಳಿತದಲ್ಲಿ ಐದು ವರ್ಷಗಳ ಕಾಲ ಬಿಜೆಪಿ ಪಕ್ಷವು ಜನವಿರೋಧಿ ಆಡಳಿತಕ್ಕೆ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಫ್. ಉಮ್ಮರ್…
ಕೈಕಂಬ: ಮಂಗಳೂರು ತಾಲೂಕಿನ ಕುಪ್ಪೆಪದವು, ಕಿಲೆಂಜಾರು ಗ್ರಾಮದ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನವು ಪರಶುರಾಮ ಮುನಿಯಿಂದ ಸ್ಥಾಪಿತವಾದುದು ಎನ್ನುವ ಪ್ರತೀತಿ ಈ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ…