Month: December 2018

ಶ್ರೀ ಕ್ಷೇತ್ರ ಬದನಡಿ: 13ರಂದು ಷಷ್ಠಿ ಮಹೋತ್ಸವ

ಬಂಟ್ವಾಳ:ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವವು ಇದೇ 13ರಂದು ನಡೆಯಲಿದೆ. ಅಂದು ಬೆಳಿಗ್ಗೆ 5ಗಂಟೆಗೆ ಉಷಾ…

ಬಡ್ಡಕಟ್ಟೆ: ಶ್ರೀ ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಜ.6ರಂದು ಪ್ರತಿಷ್ಠಾ ಮಹೋತ್ಸವ, ರಜತ ಪಲ್ಲಕಿ ಉತ್ಸವ

ಬಂಟ್ವಾಳ:ಇಲ್ಲಿನ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರದಲ್ಲಿ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮತ್ತು ರಜತ ಪಲ್ಲಕಿ ಉತ್ಸವ ಕಾರ್ಯಕ್ರಮವು ಜ.6ರಂದು ನಡೆಯಲಿದೆ.ಅಂದು ಬೆಳಿಗ್ಗೆ…

ಫರಂಗಿಪೇಟೆ: 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೋಷ್ಠಿ ಭಾಷೆ ಮತ್ತು ಸಂಸ್ಕøತಿ ಪರಸ್ಪರ ಪೂರಕ: ಡಾ.ಎಂ.ಮೋಹನ ಆಳ್ವ

ಬಂಟ್ವಾಳ:ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಗರಿಷ್ಟ ಪ್ರಮಾಣದಲ್ಲಿ ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದಕ್ಕೆ ಪರ್ಯಾಯವಾಗಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮೂಲಭೂತ ಸೌಕರ್ಯ ಹಾಗೂ ಮಕ್ಕಳಿಗೆ ಬಾಲ್ಯದಿಂದಲೇ ಸ್ವಾಭಿಮಾನ…

ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ

ಬಂಟ್ಟಾಳ: ಅಂತರಾಷ್ಟ್ರೀಯ ವ್ಯಾಪಾರದಲ್ಲಿ ವಿಶ್ವ ವ್ಯಾಪಾರ ಸಂಸ್ಥೆಯ ಪಾತ್ರ ಪ್ರಮುಖವಾಗಿದ್ದು ಕಾನೂನು ಬದ್ದ ಚೌಕಟ್ಟನ್ನು ಒದಗಿಸುವ ಮುಲಕ ಈ ಸಂಸ್ಥೆಯು ಅಂತರಾಷ್ಟ್ರೀಯ ವ್ಯಾಪಾರವನ್ನು ನಿಯಂತ್ರಿಸುತ್ತದೆ ಎಂದು ಮಹಾವೀರ…

ದೇಶದ ಭವಿಷ್ಯಕ್ಕೆ ಯುವಕರೆ ಚಾರಿತ್ರ್ಯವಂತರಾಗಬೇಕು – ನ್ಯಾಯವಾದಿ ಪಿ. ಪಿ. ಹೆಗ್ಡೆ

ಮೂಡುಬಿದಿರೆ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಪರಿಶ್ರಮದಿಂದ ಉನ್ನತ ಹಂತಕ್ಕೇರಲು ಸಾಧ್ಯ. ಆಯ್ಕೆ ಹಾಗೂ ಅವಕಾಶಗಳು ನಮ್ಮ ಕೈಯಲ್ಲೇ ಇವೆ.ಅದನ್ನು ಸರಿಯಾದ ರೀತಿಯಲ್ಲಿ ,ಸರಿಯಾದ ಕ್ರಮದಲ್ಲಿ ಯೋಜಿಸಿದರೆ ಖಂಡಿತವಾಗಿಯೂ…

ನೋಡುವ ದೃಷ್ಟಿ ಬದಲಾಯಿಸಿ, ಅವಕಾಶಗಳನ್ನು ನೀಡಿ : ನಿತ್ಯಾನಂದ

ಮೂಡುಬಿದಿರೆ : ಸಮಾಜದಲ್ಲಿ ಪ್ರತಿಯೊಬ್ಬರಿಗೂ ವಿಕಲಚೇತನರ ಬಗ್ಗೆ ಜಾಗೃತಿ ಇರಬೇಕು. ನಾವು ನಮಗೆ ಸಿಗುವ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳಬಾರದು. ನಮ್ಮಲ್ಲಿ ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ನಮಗಾಗಿ ಸಿಗುವ ಸೌಲಭ್ಯಗಳನ್ನು…

ನೆಲ್ಲಿಕಾರು ಗ್ರಾಮ ಪಂಚಾಯತ್ 2018-19 ರ ಸಾಲಿನ ಮಹಿಳಾ ಗ್ರಾಮ ಸಭೆ

ಮೂಡುಬಿದಿರೆ: ಇಲ್ಲಿನ ನೆಲ್ಲಿಕಾರು ಗ್ರಾಮ ಪಂಚಾಯತ್‍ನ 2018-19 ರ ಸಾಲಿನ ಮಹಿಳಾ ಗ್ರಾಮ ಸಭೆಯು ಶುಕ್ರವಾರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ಇಲ್ಲಿನ ಸಭಾಂಗಣದಲ್ಲಿ…

ಜ.19 ರಂದುಸಾರ್ವಜನಿಕ ಅಭಿನಂದನೆ ಸಮಾರಂಭ

ಬಂಟ್ವಾಳ: ಸಹಕಾರ ರತ್ನ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ರಾಗಿ ಎಂ.ಎನ್.ರಾಜೇಂದ್ರ ಕುಮಾರ್ 25 ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಸಹಕಾರ ರತ್ನ ಡಾ!…

ಮಕ್ಕಳ ಹಕ್ಕುಗಳ ಮಾಸೋತ್ಸವ – 2018,ಅಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ

ಬಂಟ್ವಾಳ: ಮಕ್ಕಳ ಹಕ್ಕುಗಳ ಸಂಚಲನಾ ಸಮಿತಿ ಬಂಟ್ವಾಳ ತಾಲೂಕು, ಶಿಕ್ಷಣ ಸಂಪನ್ಮೂಲ ಕೇಂದ್ರ ಗಳ ಒಕ್ಕೂಟ (ರಿ). ಇದರ ಸಹಭಾಗಿತ್ವ ದಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ –…

ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‍ನ ದತ್ತು ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಬಂಟ್ವಾಳ: ಮಕ್ಕಳ ಕೊರತೆಯಿಂದ ಮುಚ್ಚುತ್ತಿದ್ದ ಸರಕಾರಿ ಶಾಲೆಯನ್ನು ಸಮುದಾಯದ ಸಹಕಾರದೊಂದಿಗೆ ಉಳಿಸಿ ಬೆಳೆಸಿ ರಾಜ್ಯದಲ್ಲಿಯೇ ಶೈಕ್ಷಣಿಕ ಕ್ರಾಂತಿಗೆ ಮುನ್ನಡಿ ಬರೆದ ಬಂಟ್ವಾಳ ತಾಲೂಕಿನ ಮೂಡುನಡುಗೋಡು ಗ್ರಾಮದ ಕರೆಂಕಿ…

ಶ್ರೀ ಮಲರಾಯ ದೈವದ ಪುದ್ವಾರ ಮೆಚ್ಚಿ ನೇಮೋತ್ಸವ

ಬಂಟ್ವಾಳ: ಸಾಲೆತ್ತೂರು ಉಳಿಯತ್ತಡ್ಕ ಶ್ರೀ ಮಲರಾಯ ದೈವದ ಪುದ್ವಾರ ಮೆಚ್ಚಿ ನೇಮೋತ್ಸವದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಆಡಳಿತ…

ಎಸ್ ಡಿ ಎಂ ಮಂಗಳಜ್ಯೋತಿಶಾಲೆಯಲ್ಲಿ ವಿಶೇಷ ಮಕ್ಕಳ ಕಲೋತ್ಸವ 2018

ವಾಮಂಜೂರು: ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇಲ್ಲಿ ದಿವಂಗತ ಮಾತೃಶ್ರೀ ರತ್ನಮ್ಮ ಹೆಗ್ಗದೆಯವರ ಸ್ಮರಣಾರ್ಥ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಿಶೇಷ…

ದಾಂಪತ್ಯ ವಿರಸ ಪತ್ನಿಗೆ ಪತಿಯಿಂದ ಮಾರಣಾಂತಿಕ ಹಲ್ಲೆ

ಮೂಡುಬಿದಿರೆ:ದಾಂಪತ್ಯ ಜೀವನದಲ್ಲಿ ವಿರಸ ಉಂಟಾಗಿ ಪತಿ ತನ್ನ ಪತ್ನಿಯನ್ನೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಇಲ್ಲಿನ ಪಡುಮಾರ್ನಾಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಸೌಮ್ಯ…