ಕಕ್ಯಪದವು ಶ್ರೀ ರಾಮಾಂಜನೇಯ ಭಜನ ಮಂದಿರದ 4ನೇ ವರ್ಷದ ಪ್ರತಿಷ್ಠಾ ಮಹೋತ್ಸವ
ಬಂಟ್ವಾಳ : ದೇಶದ ಕೋಟ್ಯಾಂತರ ಜನರ ಆಶೋತ್ತರವಾಗಿ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ನಡೆಸಿದ ರುದ್ರಯಾಗ ಫಲಿಸುತ್ತದೆ…
SUDDI9 MEDIA NETWORK
ಬಂಟ್ವಾಳ : ದೇಶದ ಕೋಟ್ಯಾಂತರ ಜನರ ಆಶೋತ್ತರವಾಗಿ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ನಡೆಸಿದ ರುದ್ರಯಾಗ ಫಲಿಸುತ್ತದೆ…
ಉಡುಪಿ:ಸುನಾಗ್‍ಅರ್ಥೋಕೇರ್ ಮತ್ತು ಮಲ್ಟಿಸ್ಪೆóಷಾಲಿಟಿಆಸ್ಪತ್ರೆಇದರಉದ್ಘಾಟನಾ ಸಮಾರಂಭ ಡಿ.2 ರಂದುಕೊಂಜಿಬೆಟ್ಟು ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಕೀಮ್ಸ್ ಹುಬ್ಬಳ್ಳಿ ಇದರ ಕೀಳು ಮತ್ತು ಎಲುಬು ವಿಭಾಗದ ಮುಖ್ಯಸ್ಥಡಾ|| ಸೂರ್ಯಕಾಂತ್‍ಕಲ್ಲುರಾಯ,ಇಂದು ಸಮಾಜದಲ್ಲಿ ವೈದ್ಯರುತನ್ನ ವೈಯತ್ತಿಕ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಗೆ ವೀಕ್ಷಕರನ್ನಾಗಿ ಎಫ್ ಉಮ್ಮರ್…
ಕೈಕಂಬ;ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇದರ ವಾರ್ಷಿಕ ಕ್ರೀಡಾಕೂಟ ಶಾಲಾ ಆವರಣದಲ್ಲಿ ನಡೆಯಿತು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದೇಶ್ ಕುಮಾರ್ ದ್ವಜಾರೋಹಣ…
ಮೂಡುಬಿದಿರೆ: ಮೂಡಬಿದಿರೆ ತಾಲೂಕಿನ ಪೂರ್ವ ಗಡಿ ಪ್ರದೇಶವಾದ ಶಿರ್ತಾಡಿಯ ಕಜೆ ಮತ್ತು ಬೆಳ್ತಂಗಡಿ ತಾಲೂಕಿನ ಪಶ್ಚಿಮ ಗಡಿ ಭಾಗದ ಹೊಸಂಗಡಿಯನ್ನು ಅತಿ ಸಮೀಪದಲ್ಲಿ ಸಂಪರ್ಕ ಕಲ್ಪಿಸುವ ಕಜೆ-ಹೊಸಂಗಡಿ…
ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ. ಗುಂಟೂರು ಇಲ್ಲಿ ಗುರುವಾರ ನ.29 ರಂದು ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ…
ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ. ಗುಂಟೂರು ಇಲ್ಲಿ ಗುರುವಾರ (ನ.29 ರಂದು) ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ…
ಮುಂಬಯಿ: ಕುಂದಾಪುರ ತಾಲೂಕಿನ ಹಂಗ್ಲೂರು ನಿವಾಸಿ ಅಶೋಕ ಎಂಬವರ ಪತ್ನಿ ಸುಮನ ನ.19ರಂದು ತುರ್ತಾಗಿ ಸಿಸರಿನ್ ಶಸ್ತ್ರಚಿಕಿತ್ಸೆ ಗೊಳಗಾಗಿದ್ದಾರೆ. ಇವರು ಒಳರೋಗಿ ಸಂಖ್ಯೆ 3256114ರ ಪ್ರಕಾರ ಕಸ್ತೂರ್ಬಾ…
ಮುಂಬಯಿ: ಸೇವಾ ನಿರತ ರಾಮಕ್ಷತ್ರಿಯ ಸಮಾಜ ಬಾಂಧವರ ವಿಶ್ವ ಸಮ್ಮೇಳನ `ಕ್ಷಾತ್ರ ಸಂಗಮ-2019′ ಜಾಗತಿಕ ಸಮಾವೇಶವನ್ನು 2019ರ ಏಪ್ರಿಲ್‍ನಲ್ಲಿ ದುಬೈನಲ್ಲಿ ಆಯೋಜಿಸಲಾಗುವುದು ಎಂದು ವಿಶ್ವ ಕ್ಷಾತ್ರ ಸಂಗಮ…
ಫರಂಗಿಫೇಟೆ: ಪುದು ಗ್ರಾಮ ಕ್ಕೆ ಒಂದೇ ಒಂದು ಹಿಂದೂ ರುದ್ರ ಭೂಮಿ ಇಲ್ಲ ಎಂಬ ಕೂಗು ಕಳೆದ ಎರಡು ದಶಕಗಳಿಂದ ಕೇಳಿ ಬರುತಿತ್ತು , ಗ್ರಾಮಸ್ಥರು ಶವ…
ಬಂಟ್ವಾಳ: ಬರಿಮಾರು ದ.ಕ.ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಪೋಷಕರ ಕ್ರೀಡಾ ಕೂಟ ಹಾಗೂ ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮ ಮಂಗಳವಾರ…
ಮೂಡುಬಿದಿರೆ: ಮೂಡುಬಿದಿರೆಯ ಸಾಂಪ್ರದಾಯಿಕ ಸಂಗೀತ ಜನಪದ ವಾದ್ಯ ಕಲಾವಿದರ ಸಂಘದ 6ನೇ ವಾರ್ಷಿಕ ಮಹಾಸಭೆಯನ್ನು ಅಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯಭಟ್ ಅವರು ಸಮಾಜ ಮಂದಿರದಲ್ಲಿ…
ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ ಹಾಗೂ ಗ್ರಾಮಸ್ಥರ ಸಹಕಾರದಲ್ಲಿ ಸುಮಾರು 11 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಗ್ರಾಮ ಲೆಕ್ಕಾಧಿಕಾರಿಯ ನೂತನ ಕಚೇರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು…
ಮೂಡುಬಿದಿರೆ: ಇಲ್ಲಿನ ಪೆÇನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಸೋಮವಾರ ಅಹೋರಾತ್ರಿ ಏಕಾಹ ಭಜನೆ ಜರಗಿತು.