Month: January 2019

ಯುನೈಟೆಡ್ ನೇಶನ್ ಸಸ್ಟೇನ್ಬೆಬಲ್ ಡೆವಲಪ್‍ಮೆಂಟ್ ಗೋಲ್ಸ್ ಸಂಸ್ಥೆಯ ಗೌರವ ಡಾಕ್ಟರೇಟ್‍ಗೆ ಪಾತ್ರರಾದ ಶಂಕರ್ ಬಿ.ಶೆಟ್ಟಿ ವಿರಾರ್

ಮುಂಬಯಿ: ಇಂಟರ್‍ನ್ಯಾಷನಲ್ ಪೀಸ್ ಯೂನಿವರ್ಸಿಟಿ ಜರ್ಮನಿ, ರಾಯಲ್ ಆಕಾಡೆಮಿ ಆಫ್ ಗ್ಲೋಬಲ್ ಪೀಸ್ ಯುಎಸ್‍ಎ, ಕಲ್ಚರಲ್ ಬುಕ್ ಆಫ್ ರೆಕಾರ್ಡ್ಸ್ ಇಂಡಿಯಾ, ಗುಡ್ ಹೋಪ್ ಫೌಂಡೇಶನ್, ಸ್ವಸ್ಥ…

ವಕೀಲರ ಸಂಘದ ವತಿಯಿಂದ ಮತದಾರರ ದಿನಾಚರಣೆ

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಮತದಾರರ ದಿನಾಚರಣೆಯನ್ನು ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್…

ಎಲ್ಲಾ ಸಮುದಾಯದ ಸಮಸ್ಯೆ ಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿ ಗೆ ಹೆಚ್ಚಿನ ಒತ್ತು ನೀಡುತ್ತೇನೆ: ಐವನ್ ಡಿ.ಸೋಜ

ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಂಗಿಪೇಟೆ ಹಳೆ ರಸ್ತೆಯಿಂದ ಮೊಂತೆ ಮರಿಯಾನೋ ಚರ್ಚ್ ವರೆಗೆ ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಐವನ್ ಡಿ.ಸೋಜ…

ಉಜ್ವಲ ಫಲಾನುಭವಿಗಳ ಮಾಹಿತಿ ಕೇಂದ್ರ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮುಖ್ಯ ವೖತ್ತ ಸಮೀಪದ ವಿಶಾಲ ಗದ್ದೆಯಲ್ಲಿ ಶುಕ್ರವಾರ ಏಪ೯ಡಿಸಿದ್ದ ಉಜ್ವಲ ಫಲಾನುಭವಿಗಳ ಬೖಹತ್ ಸಮಾವೇಶ ಬಳಿಕ ಈ ಯೋಜನೆಗೆ ಸಂಬಂಧಿಸಿದಂತೆ…

“ರಾಷ್ಟ್ರೀಯ ಮತದಾರರ ದಿನಾಚರಣೆ”

ಕೈಕಂಬ:ರಾಜ್ಯಶಾಸ್ತ್ರ ವಿಭಾಗ ಮತ್ತುಚುನಾವಣಾ ಸಾಕ್ಷರತಾ ಸಂಘ, ಮಾನವಿಕ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಆಶ್ರಯದಲ್ಲಿರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.ಇದರ ಘನ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲರಾದ ಡಾ.ಲತಾ ಕೆ.ವಹಿಸಿಕೊಂಡಿದ್ದರು.…

ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ಸ್ಥಾಪಕರ ದಿನಾಚರಣೆ

ವಾಮಂಜೂರು:ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಸ್ಥಾಪಕಿ ದಿ ಮೋಹಿನೀ ಅಪ್ಪಾಜಿ ನಾೈಯ್ಕ್ ಇವರ ಸ್ಮರರ್ಣಾರ್ಥ ಸ್ಥಾಪಕರ ದಿನಾಚರಣೆಯು ಜರಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

ಕೆಲವು ಅಚ್ಚರಿಯೊಂದಿಗೆ ಅಲ್ಪಾವಧಿಯಲ್ಲಿ ಸಂಪೂರ್ಣ ನವೀಕೃತ ಶಿಲಾಮಯಗೊಂಡ ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನ

ಗುರುಪುರಕ್ಕೆ ಹತ್ತಿರದಲ್ಲಿ ಹರಿಯುವ ಫಲ್ಗುಣಿ ನದಿಗೆ ಅನತಿ ದೂರದಲ್ಲಿದೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವುಳ್ಳ ಮೂಳೂರು ಶ್ರೀ ಮುಂಡಿತ್ತಾಯ ಯಾನೆ ವೈದ್ಯನಾಥ ದೈವಸ್ಥಾನವಿದೆ. ಇದು ಸುತ್ತಲ…

ಉಗ್ಗಪ್ಪ ಪೂಜಾರಿ ಪುಚ್ಚೇರಿ ಅವರಿಗೆ ಚಾವಡಿ ತಮ್ಮನ

ಮಂಗಳೂರು: ಹಿರಿಯ ತುಳು ಸಾಹಿತಿ ಮತ್ತು ಜಾನಪದ ಕಲಾವಿದರಾದ ಉಗ್ಗಪ್ಪ ಪೂಜಾರಿ ಪುಚ್ಚೇರಿ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿಯ ಸಿರಿಚಾವಡಿಯಲ್ಲಿ ಬುಧವಾರ ”…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇಬೇಕು: ಡಾ| ಭರತ್ ಶೆಟ್ಟಿ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ

ಗುರುಪುರ: ಲೋಕಸಭಾ ಚುನಾವಣೆ ಹತ್ತಿರದಲ್ಲಿದ್ದು, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಗದ್ದುಗೆಯಲ್ಲಿ ಕೂರಿಸುವ ಸಲುವಾಗಿ ಕಾರ್ಯಕರ್ತರೆಲ್ಲಾ ಸಮರೋಪಾದಿಯಲ್ಲಿ ಕೆಲಸ ಮಾಡಬೇಕಾಗಿದೆ. ಕೇಂದ್ರ ಸರಕಾರ ಭಾರತೀಯರಿಗೆ ಅನೇಕ ಯೋಜನೆಗಳನ್ನು…

ನೋಡಲ್ ಅಧಿಕಾರಿಯವರ ಅನುಪಸ್ಥಿತಿಯಲ್ಲಿ ಗಂಜಿಮಠ ಪಂ. ಗ್ರಾಮಸಭೆ

ಗಂಜಿಮಠ: ಗಂಜಿಮಠ ಗ್ರಾಮ ಪಂಚಾಯತ್‍ನ ಬಡಗುಳಿಪಾಡಿ, ತೆಂಕುಳಿಪಾಡಿ ಹಾಗೂ ಮೊಗರು ಗ್ರಾಮದ ಎರಡನೇ ಹಂತದ ಗ್ರಾಮ ಸಭೆಯಲ್ಲಿ ಸ್ವತಃ ನೋಡಲ್ ಅಧಿಕಾರಿಯವರೇ ಗೈರಾಗಿದ್ದು, ಬೆರಳಣೆಕೆಯ ಗ್ರಾಮಸ್ಥರ ಜೊತೆ…

ಶ್ರೀ ಮಲರಾಯಿ ದೈವದ ನೇಮೋತ್ಸವ

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯಿ ದೈವದ ನೇಮೋತ್ಸವ ನಡೆಯಿತು.

ಶಿವಕ್ಯರಾದ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಕ್ತಿಪೂರ್ಣ ಶೃದ್ಧಾಂಜಲಿ ಸಮರ್ಪಣೆ

ಉಡುಪಿ: ಶಿವಕ್ಯರಾದ ಸಿದ್ಧಗಂಗಾ ಮಠದ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ, ಮೌನ ಪ್ರಾರ್ಥನೆ, ಪುಷ್ಪ ಸಮರ್ಪಣೆ, ನುಡಿ ನಮನಗಳ ಮೂಲಕ ಶೃದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಉಡುಪಿ ಜಿಲ್ಲಾ…

ಎರಡು ಕಿಡ್ನಿ ವೈಫಲ್ಯ ಚಿಕಿತ್ಸೆಗೆ ನೆರವು ನೀಡಿ.

ಬಂಟ್ವಾಳ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ (34) ಚಿಕಿತ್ಸೆಗಾಗಿ ಸಹೃದಯ ದಾನಿಗಳು…